District Court Recruitment in Vijayapura 2022: ವಿಜಯಪುರ ಜಿಲ್ಲಾನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದ್ದು. ಈ ಹುದ್ದೆಗಳಿಗೆ ಅರ್ಹ ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಪ್ರತಿ ದಿನದ ಸರ್ಕಾರಿ ಉದ್ಯೋಗಗಳ ಮಾಹಿತಿಗಾಗಿ Topexams App Download ಮಾಡಿಕೊಳ್ಳಿ.
ಒಟ್ಟು ಹುದ್ದೆಗಳು: 28
ನೇಮಕಾತಿ ಆಯೋಗ : ಜಿಲ್ಲಾ ನ್ಯಾಯಾಲಯ ವಿಜಯಪುರ
ಉದ್ಯೋಗ ಇಲಾಖೆ : ನ್ಯಾಯಾಂಗ ಇಲಾಖೆ
ಉದ್ಯೋಗ ಸ್ಥಳ: ವಿಜಯಪುರ
ಹುದ್ದೆ ಹೆಸರು : ಜವಾನ, ಬೆರಳಚ್ಚು ನಕಲುಗಾರ ಹಾಗೂ ಆದೇಶ ಜಾರಿಕಾರ
ಹುದ್ದೆಯ ವಿವರ ಹಾಗೂ ಸಂಬಳ:
ಹುದ್ದೆಗಳ ಅನುಸಾರ ವೇತನ ಶ್ರೇಣಿಯನ್ನು ಈ ಕೆಳಗೆ ನೀಡಲಾಗಿದೆ.
Peon Posts Recruitment in Vijayapura District Court
ಹುದ್ದೆಯ ಹೆಸರು: ಜವಾನ
ಒಟ್ಟು ಹುದ್ದೆಗಳು: 20
ವಿದ್ಯಾರ್ಹತೆ:
ಅ) ಜವಾನ ಹುದ್ದೆಗೆ SSLC ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ.
ಬ) ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು.
ವೇತನ ಶ್ರೇಣಿ: 17000 – 28950
Typist – Copyist Posts Recruitment in Vijayapura District Court
ಹುದ್ದೆಯ ಹೆಸರು: ಬೆರಳಚ್ಚು ನಕಲುಗಾರರು
ಒಟ್ಟು ಹುದ್ದೆಗಳು: 2
ವಿದ್ಯಾರ್ಹತೆ:
ಅ) ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು ಹಾಗೂ
ಬ) ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ನಡೆಸುವ ಕನ್ನಡ ಹಾಗೂ ಆಂಗ್ಲ ಬೆರಳಚ್ಚು ಕಿರಿಯ ಶ್ರೇಣಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ಡಿಪ್ಲೋಮ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.
ವೇತನ ಶ್ರೇಣಿ: 21,400 – 42,000
Process Server Posts Recruitment in Vijayapura District Court
ಹುದ್ದೆಯ ಹೆಸರು: ಆದೇಶ ಜಾರಿಕಾರ
ಒಟ್ಟು ಹುದ್ದೆಗಳು: 6
ವಿದ್ಯಾರ್ಹತೆ:
ಅ) SSLC ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಜೊತೆಗೆ ಕನ್ನಡ ಓದಲು ಬರೆಯಲು ತಿಳಿದಿರಬೇಕು.
ಬ) ಭಾರಿ ವಾಹನ ಅಥವಾ ಲಘು ವಾಹನ ಚಾಲನೆ ಪರವಾನಗಿ ಹೊಂದಿದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ವೇತನ ಶ್ರೇಣಿ: 19950-37900
ವಯೋಮಿತಿ:
ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಆಗಿರಬೇಕು.
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ: 35 ವರ್ಷ.
ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ: 38 ವರ್ಷ.
SC/ ST / ಪ್ರವರ್ಗ-1 ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ: 40 ವರ್ಷ.
ಅರ್ಜಿ ಶುಲ್ಕ:
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ : Rs.200.
ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ : Rs.100.
ಎಸ್‌ಸಿ / ಎಸ್‌ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ : ಶುಲ್ಕ ವಿನಾಯಿತಿ ಇದೆ.
ಆಯ್ಕೆವಿಧಾನ:
ಹುದ್ದೆಗಳಿಗೆ ಅನುಸಾರ ಆಯ್ಕೆ ವಿಧಾನವನ್ನು ನೋಟಿಫಿಕೆಷನ್‌ನಲ್ಲಿ ನೀಡಲಾಗಿದೆ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 28-02-2022
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 30-03-2022 ರ ರಾತ್ರಿ 11-45 ರವರೆಗೆ.
ಶುಲ್ಕವನ್ನು ಪಾವತಿಸಲು ಕೊನೆ ದಿನಾಂಕ: 31-03-2022