You are currently viewing ಕರ್ನಾಟಕ ರಾಜ್ಯ ಮಾನಸಿಕ ಹುದ್ದೆಗಳ ನೇಮಕಾತಿ

ಕರ್ನಾಟಕ ರಾಜ್ಯ ಮಾನಸಿಕ ಹುದ್ದೆಗಳ ನೇಮಕಾತಿ

ಕರ್ನಾಟಕ ರಾಜ್ಯ ಮಾನಸಿಕ ಪ್ರಾಧಿಕಾರದಲ್ಲಿ 50 ಸಾವಿರ ವೇತನದ ಹುದ್ದೆಗಳು ಖಾಲಿ ಇದ್ದು ಅಭ್ಯರ್ಥಿಗಳನ್ನು ಅರ್ಜಿಗೆ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂವಾದ 14 ಡಿಸೆಂಬರ್‌ ಸಂಜೆ 5 ರ ಒಳಗೆ ಅರ್ಜಿ ಸಲ್ಲಿಸಬಹುದು.

ಸ್ಥಳ: ಬೆಂಗಳೂರು

ಶಿಕ್ಷಣ: ಕಾನೂನು ಪದವಿ

ತಿಂಗಳ ಸಂಬಳ: 50,000/-

 ಇನ್ನೂ ಹೆಚ್ಚಿನ ಸರ್ಕಾರಿ ಉದ್ಯೋಗಗಳ ಮಾಹಿತಿಗಾಗಿ Topexams App Download ಮಾಡಿಕೊಳ್ಳಿ. 

ಹುದ್ದೆಯ ವಿವರ: ಕಾನೂನು ಸಲಹೆಗಾರ

ಅರ್ಜಿ ಸಲ್ಲಿಸುವ ವಿಧಾನ: ಆಫ್ ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 14 ಡಿಸೆಂಬರ್ 2021

ವಯೋಮಿತಿ: 45 ವರ್ಷಗಳು

ವಿದ್ಯಾರ್ಹತೆ: ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ ಸಂಸ್ಥೆಯಿಂದ ಕಾನೂನು ಪದವಿ ಹಾಗೂ 5 ವರ್ಷಗಳ ಅನುಭವ ಹೊಂದಿರಬೇಕು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳು ಅರ್ಜಿಯ ಪಟ್ಟಿ ಹಾಗೂ ಲಿಖಿತ ಪರೀಕ್ಷೆ ಮತ್ತು ನೇರ ಸಂರ್ದಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅಭ್ಯರ್ಥಿಗಳು ಆನ್ಲೈನ್ನಲ್ಲಿ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ, ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ,ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ 14 ಡಿಸೆಂಬರ್ 2021 ರ ಸಂಜೆ 5 ಗಂಟೆಯೊಳಗೆ ಅರ್ಜಿ ಸಲ್ಲಿಸಬಹುದು.

ವಿಳಾಸ: ಮುಖ್ಯಕಾರ್ಯನಿರ್ವಹಣಾಕಾರಿ,ಕರ್ನಾಟಕ ರಾಜ್ಯ ಮಾನಸಿಕ ಆರೋಗ್ಯ ಪ್ರಾಧಿಕಾರ, ಮತ್ತು ಆಯುಕ್ತರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು, ಆರೋಗ್ಯ ಸೌಧ, ಮಾಗಡಿ ರಸ್ತೆ, ಬೆಂಗಳೂರು.

ಅಧಿಕೃತ ನೋಟಿಪಿಕೇಷನ್‌

ಅಧಿಕೃತ ವೆಬ್‌ ಸೈಟ್‌

ಅಪ್ಲೀಕೆಷನ್‌