You are currently viewing 10ನೇ ತರಗತಿ, ಐಟಿಐ ಪಾಸಾದವರಿಗೆ ಹಬ್ಬಳ್ಳಿ ರೈಲ್ವೆಯಲ್ಲಿ ನೇರ ನೇಮಕಾತಿಗೆ ಅರ್ಜಿ ಆಹ್ವಾನ 2021 | 10th, ITI Pass | Hubballi Railway Recuritment 2021

10ನೇ ತರಗತಿ, ಐಟಿಐ ಪಾಸಾದವರಿಗೆ ಹಬ್ಬಳ್ಳಿ ರೈಲ್ವೆಯಲ್ಲಿ ನೇರ ನೇಮಕಾತಿಗೆ ಅರ್ಜಿ ಆಹ್ವಾನ 2021 | 10th, ITI Pass | Hubballi Railway Recuritment 2021

ನೈರುತ್ಯ ರೈಲ್ವೆ ಇಲಾಖೆಯಲ್ಲಿ ಖಾಲಿಯಿರುವ ಒಟ್ಟು 900ಕ್ಕೂ ಅಧಿಕ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ 03/11/2021 ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಇನ್ನು ಹೆಚ್ಚಿನ ಸರ್ಕಾರಿ ಉದ್ಯೋಗಗಳ ಮಾಹಿತಿಗಾಗಿ Topexams App Download ಮಾಡಿಕೊಳ್ಳಿ. 

ನೇಮಕಾತಿ ಇಲಾಖೆ: ಭಾರತೀಯ ರೈಲ್ವೆ ಇಲಾಖೆ (ಹುಬ್ಬಳ್ಳಿ)

ಹುದ್ದೆಯ ವಿಧಗಳು: 1 ವರ್ಷ

ಒಟ್ಟು ಹುದ್ದೆಗಳ ಸಂಖ್ಯೆ:  900

ಸ್ಥಳ: ಹುಬ್ಬಳ್ಳಿ, ಬೆಂಗಳೂರು, ಮೈಸೂರು

ಹುದ್ದೆಯ ವಿವರ:
1. ಟ್ರೇಡ್ ಅಪ್ರೆಂಟಿಸ್ (ಶಿಶುಕ್ಷು)

ವಯೋಮಿತಿ:
ಕನಿಷ್ಠ ವಯಸ್ಸು: 15 ವರ್ಷ
ಗರಿಷ್ಠ ವಯಸ್ಸು: 24 ವರ್ಷ
SC / ST : 5 ವರ್ಷಗಳ ಸಡಿಲಿಕೆ
OBC : 3 ವರ್ಷಗಳ ಸಡಿಲಿಕೆ
PWD : 10 ವರ್ಷಗಳ ಸಡಿಲಿಕೆ
ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ನೇಮಕಾತಿ ನಿಯಮಗಳಿಗೆ ಅನುಸಾರವಾಗಿ ಸಡಿಲಿಕೆ ಅನ್ವಯವಾಗುತ್ತದೆ.

ವಿದ್ಯಾರ್ಹತೆ:
10 ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು , ಜೊತೆಗೆ ಅದಕ್ಕೆ ಸಂಬಂಧಿಸಿದ ವಿಭಾಗದಲ್ಲಿ ( ITI ದಲ್ಲಿ ) ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್ ಹೊಂದಿರಬೇಕು.

ಅರ್ಜಿ ಶುಲ್ಕ:
• ಸಾಮಾನ್ಯ ಮತ್ತು OBC ವರ್ಗದ ಅಭ್ಯರ್ಥಿಗಳಿಗೆ: 100/-
• ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ PWBD/ ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಪ್ರಾರಂಭ : 04/10/2021
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 3/11/2021
ಶುಲ್ಕ ಪಾವತಿಸಲು ಕೊನೆಯ ದಿನಾಂಕ: 3 ನವಂಬರ್ 2021

ಆಯ್ಕೆ ವಿಧಾನ:
ಅರ್ಹ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆಯನ್ನು ಮಾಡಲಾಗುವುದು.

ಅರ್ಜಿ ಸಲ್ಲಿಸುವಿಕೆ: ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಿ.

ಅಧಿಕೃತ ನೋಟಿಪಿಕೇಷನ್‌

ಅಧಿಕೃತ ವೆಬ್‌ ಸೈಟ್‌