KSAPS Recruitment

KSAPS ನಲ್ಲಿ ಹುದ್ದೆಗಳ ನೇಮಕಾತಿ | Karnataka State AIDS Prevention Society Recruitment 2022

Best of Luck ❤️ Read Carefully
[sharethis-inline-buttons]

Karnataka State AIDS Prevention Society Recruitment 2022:  ಕರ್ನಾಟಕ ರಾಜ್ಯ ಏಡ್ಸ್​ ಪ್ರಿವೆನ್ಷನ್​ ಸೊಸೈಟಿ( KSAPS) ನಲ್ಲಿ ಖಾಲಿ  ಇರುವ 11 ಕ್ಲಸ್ಟರ್ ಪ್ರೋಗ್ರಾಂ ಮ್ಯಾನೇಜರ್ ಹುದ್ದೆಗಳ ನೇಮಕಾತಿ ಆದೇಶ ಹೂರಡಿಸಿದೆ.  ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ 54,300 ರೂ ನೀಡಲಾಗುವುದು. 11 ಹುದ್ದೆಗಳಲ್ಲಿ ಮೂರು ಹುದ್ದೆಗಳನ್ನು ಕಲ್ಯಾಣ ಕರ್ನಾಟಕ ಅಭ್ಯರ್ಥಿಗಳಿಗೆ ಮೀಸಲಿರಿಸಲಾಗಿದೆ.  ಹುದ್ದೆಗಳ ಅಯ್ಕೆವಿಧಾನ, ವಿಧ್ಯರ್ಹತೆ,  ಮೀಸಲಾತಿ ಇನ್ನು ಇತರೆಮಾಹಿತಿಗಳನ್ನು ಈ ಕೆಳಗೆವಿವರಿಸಿದೆ . ಆಸಕ್ತ ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ Offline ಮೂಲಕ ಅರ್ಜಿಯನ್ನು ಸಲ್ಲಿಸಬಹುದು.  ಪ್ರತಿ ದಿನದ ಸರ್ಕಾರಿ ಉದ್ಯೋಗಗಳ ಮಾಹಿತಿಗಾಗಿ www.careerkannada.com ವೆಬ್‌ಸೈಟ್‌ಗೆ ಬೇಟಿ ಮಾಡಿ. ಅಥವಾ Telegram group ನ್ನು ಜಾಯಿನ ಆಗಿ.

Karnataka State AIDS Prevention Society Recruitment 2022

Basic Information
Organization Name
: ಕರ್ನಾಟಕ ರಾಜ್ಯ ಏಡ್ಸ್​ ಪ್ರಿವೆನ್ಷನ್​ ಸೊಸೈಟಿ
No of vacancies
: 11 ಹುದ್ದೆಗಳು
Job Type
: State Governmet
Post name
: ಕ್ಲಸ್ಟರ್ ಪ್ರೋಗ್ರಾಂ ಮ್ಯಾನೇಜರ್
Worker Salary
: ₹.54,300
Application Mode
: Offline (ಈ ಕೆಳಗಿನ ವಿಳಾಸಕ್ಕೆ ಅರ್ಜಿಯನ್ನು ಕಳುಹಿಸಿ)
Selection Process
: ಸ್ಪರ್ಧಾತ್ಮಕ ಪರೀಕ್ಷೆ, ಮೌಖಿಕ ಪರೀಕ್ಷೆ
Job Location
: Karnataka
Education / ವಿದ್ಯಾರ್ಹತೆ

ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ ಪದವಿ, ಸಾರ್ವಜನಿಕ ಆರೋಗ್ಯ/ಆರೋಗ್ಯ ರಕ್ಷಣೆ/ನಿರ್ವಹಣೆ/ಸಾಮಾಜಿಕ ವಿಜ್ಞಾನ/ಮನೋವಿಜ್ಞಾನ/ಅನ್ವಯಿಕ ಸೋಂಕುಶಾಸ್ತ್ರ/ಅಂಕಿಅಂಶಗಳಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು. (With Basic Computer Knowledge)

Posts Details / ಹುದ್ದೆಗಳ ವಿವರ

ಕ್ಲಸ್ಟರ್ ಪ್ರೋಗ್ರಾಂ ಮ್ಯಾನೇಜರ್ : 11 ಹುದ್ದೆಗಳು , ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ 54,300 ರೂ ನೀಡಲಾಗುವುದು. ಈ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಲಾಗುವುದು. 2023ರ ನಂತರ ಅಭ್ಯರ್ಥಿಯ ಕಾರ್ಯ ಕ್ಷಮತೆ ಆಧಾರದ ಮೇಲೆ ಒಂದು ವರ್ಷ ಅಧಿಕಾರ ವಿಸ್ತರಣೆ ಮಾಡಲಾಗುವುದು.

AGE LIMIT / ವಯೋಮಿತಿ
ಕನಿಷ್ಠ ವಯೋಮಿತಿ
: 18 ವರ್ಷಗಳು
ಸಾಮಾನ್ಯ ವರ್ಗ ಗರಿಷ್ಠ
: 50 ವರ್ಷಗಳು
OBC / ಹಿಂದುಳಿದ ವರ್ಗ ಗರಿಷ್ಠ
: 50 ವರ್ಷಗಳು
SC/ST/ ವರ್ಗ C1 ಗರಿಷ್ಠ
: 50 ವರ್ಷಗಳು
🚨 Application fee: As per the rule’s of government
Application Fees / ಅರ್ಜಿ ಶುಲ್ಕ್
ಸಾಮಾನ್ಯ ವರ್ಗ
: ₹.ವಿನಾಯತಿ/-
OBC / ಹಿಂದುಳಿದ ವರ್ಗ
: ₹.ವಿನಾಯತಿ/-
SC/ST/ C1 ಅರ್ಜಿ ಶುಲ್ಕ್
: ₹.ವಿನಾಯತಿ
Women / ಮಹಿಳೆಯರಿಗೆ
: ₹.ವಿನಾಯತಿ
ಮಾಜಿ ಸೈನಿಕರಿಗೆ
: ₹.ವಿನಾಯತಿ
ಅಂಗವಿಕಲರಿಗೆ
: ₹.ವಿನಾಯಿತಿ
🚨 Application fee: As per the rule’s of government
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ
: 15-09-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
: 14-10-2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ
: 14-10-2022
🚨 ಸರ್ಕಾರದ ನಿಯಮಗಳಿಗೆ ಅನುಸಾರದಂತೆ.
ಅರ್ಜಿ ಸಲ್ಲಿಸುವ ವಿಧಾನ:

Step 1. ಈ ಕೆಳಗೆ ನೀಡಲಾದ Application Link ಮೇಲೆ ಕ್ಲಿಕ್‌ ಮಾಡಿ Application Open ಮಾಡಿ download ಮಾಡಬೇಕು.
Step 2. Application ನಲ್ಲಿ ಸೂಚಿಸಿದ ಎಲ್ಲ ಮಾಹಿತಿಯನ್ನು ತುಂಬಿ ಒಮ್ಮೆ ಸರಿಯಾಗಿ ಪರಿಶೀಲಿಸಿ.
Step 3. Offline  ಮೊಲಕ ಅರ್ಜಿ ಸಲ್ಲಿಸುವ ಮೊದಲು ಸರಿಯಾದ ಮೊಬೈಲ್ ಸ೦ಕೆ ಇ ಮೇಲ್ ಐಡಿ ಗುರುತಿನ ಪುರಾವೆ ವಿದ್ಯಾರ್ಥಿ ಅಂಕಪಟ್ಟಿ ಶೈಕ್ಷಣಿಕ ಅರ್ಹತೆಯ ಮಾಹಿತಿ ಯಾವುದೆ ಅನುಬವ ಇದ್ದೆರೆ ಅದರ ಮಾಹಿತಿ .
Step 4. ಶೈಕ್ಷಣಿಕ ಮತ್ತು ಅನುಭವ ಪ್ರಮಾಣಪತ್ರಗಳ ಪ್ರತಿಗಳು. ಈ ಎಲ್ಲಾ ದಾಖಲೆಗಳನ್ನು ಕೆಳಗೆ ನೀಡಿರು ವಿಳಾಸಕ್ಕೆ ತಲುಪಿಸಬೇಕು.

ಅರ್ಜಿ ಶುಲ್ಕ ಪಾವತಿಸುವ ವಿಧಾನ:

ಅರ್ಜಿ ಶುಲ್ಕ ವಿನಾಯತಿ ನೀಡಲಾಗಿದೆ.

ಆಯ್ಜೆ ಮಾಡುವ ವಿಧಾನ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಳಾಸ

To ಯೋಜನಾ ನಿರ್ದೇಶಕರು,
ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ
ಆರೋಗ್ಯ ಸೌಧ, 4ನೇ ಮಹಡಿ
ಪೂರ್ವ ಭಾಗ, ಕುಷ್ಠರೋಗ ಆಸ್ಪತ್ರೆ ಆವರಣ,

[sharethis-inline-buttons]