SSF Recruitment

SSF ನಲ್ಲಿ24,369 ಕಾನ್ಸ್‌ಟೇಬಲ್‌ ಹುದ್ದೆಗಳ ನೇಮಕಾತಿ | SSF 24,369 Constable Recruitment 2022

Best of Luck ❤️ Read Carefully
[sharethis-inline-buttons]

Staff Selection Commission( SSF) 24,369 Constable Recruitment 2022 : ಸ್ಟಾಫ್ ಸೆಲೆಕ್ಷನ್ ಕಮಿಷನ್ ನಿಂದ ಖಾಲಿ ಇರುವ ಕಾನ್ಸ್‌ಟೇಬಲ್‌ ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ಒಟ್ಟು 24,369 ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ಅರ್ಜಿ.ಈ ಹುದ್ದೆಗಳಿಗೆ  SSLC  ಅಥವಾ ತತ್ಸಮಾನ ವಿದ್ಯಾರ್ಹತೆ  ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆಯ್ಕೆ ಯಾದ ಅಭ್ಯರ್ಥಿಗೆ ಮಾಸಿಕ ವೇತನ  21,700 – 69,100 ರೂ ನೀಡಲಾಗುವುದು . ಆಸಕ್ತ ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.  ಪ್ರತಿ ದಿನದ ಸರ್ಕಾರಿ ಉದ್ಯೋಗಗಳ ಮಾಹಿತಿಗಾಗಿ www.careerkannada.com ವೆಬ್‌ಸೈಟ್‌ಗೆ ಬೇಟಿ ಮಾಡಿ. ಅಥವಾ Telegram group ನ್ನು ಜಾಯಿನ ಆಗಿ.

Staff Selection Commission( SSF) 24,369 Constable Recruitment 2022 :

Basic Information
Organization Name
: ಸ್ಟಾಫ್ ಸೆಲೆಕ್ಷನ್ ಕಮಿಷನ್
No of vacancies
: 24,369 ಹುದ್ದೆಗಳು
Job Type
: Central Governamet
Post name
: ಕಾನ್ಸ್‌ಟೇಬಲ್‌
Worker Salary
: ₹.21,700 - 69,100
Application Mode
: Online
Selection Process
: ಸ್ಪರ್ಧಾತ್ಮಕ ಪರೀಕ್ಷೆ, ಮೌಖಿಕ ಪರೀಕ್ಷೆ, ಅರ್ಹತಾ ಪರೀಕ್ಷೆ
Job Location
: All over India
Education / ವಿದ್ಯಾರ್ಹತೆ

ಅಭ್ಯರ್ಥಿಗಳು ಮೆಟ್ರಿಕ್ಯುಲೇಷನ್ ಅಥವಾ 10 ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು , ಮಾನ್ಯತೆ ಪಡೆದ ಮಂಡಳಿ/ವಿಶ್ವವಿದ್ಯಾಲಯದಿಂದ.

Posts Details / ಹುದ್ದೆಗಳ ವಿವರ

ಕಾನ್ಸ್‌ಟೇಬಲ್‌ : 24,369 ಹುದ್ದೆಗಳು , ಆಯ್ಕೆ ಯಾದ ಅಭ್ಯರ್ಥಿಗೆ ಮಾಸಿಕ ವೇತನ  21,700 – 69,100 ರೂ ನೀಡಲಾಗುವುದು.

ಗಡಿ ಭದ್ರತಾ ಪಡೆ : 10497 ಹುದ್ದೆಗಳು,
ಕೇಂದ್ರ ಕೈಗಾರಿಕಾ ಭದ್ರತಾ ಪಡೆ:  100 ಹುದ್ದೆಗಳು,
ಕೇಂದ್ರ ಸಶಸ್ತ್ರ ಪೊಲೀಸ್ ಪಡೆ : 8911 ಹುದ್ದೆಗಳು,
ಸಶಸ್ತ್ರ ಸೀಮಾ ಬಲ : 1284 ಹುದ್ದೆಗಳು,
ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್‌ : 1613 ಹುದ್ದೆಗಳು,
ಅಸ್ಸಾಂ ರೈಫಲ್ಸ್‌:  1697 ಹುದ್ದೆಗಳು,
ಸೆಕ್ರೇಟರಿಯಟ್ ಸೆಕ್ಯೂರಿಟಿ ಫೋರ್ಸ್‌:  103 ಹುದ್ದೆಗಳು,

AGE LIMIT / ವಯೋಮಿತಿ
ಕನಿಷ್ಠ ವಯೋಮಿತಿ
: 18 ವರ್ಷಗಳು
ಸಾಮಾನ್ಯ ವರ್ಗ ಗರಿಷ್ಠ
: 23 ವರ್ಷಗಳು
OBC / ಹಿಂದುಳಿದ ವರ್ಗ ಗರಿಷ್ಠ
: 26 ವರ್ಷಗಳು
SC/ST/ ವರ್ಗ C1 ಗರಿಷ್ಠ
: 28 ವರ್ಷಗಳು
🚨 Application fee: As per the rule’s of government
Application Fees / ಅರ್ಜಿ ಶುಲ್ಕ್
ಸಾಮಾನ್ಯ ವರ್ಗ
: ₹.100/-
OBC / ಹಿಂದುಳಿದ ವರ್ಗ
: ₹.100/-
SC/ST/ C1 ಅರ್ಜಿ ಶುಲ್ಕ್
: ₹.ವಿನಾಯತಿ
Women / ಮಹಿಳೆಯರಿಗೆ
: ₹.ವಿನಾಯತಿ
ಮಾಜಿ ಸೈನಿಕರಿಗೆ
: ₹.100
ಅಂಗವಿಕಲರಿಗೆ
: ₹.ವಿನಾಯಿತಿ
🚨 Application fee: As per the rule’s of government
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ
: 27-10-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
: 30-11-2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ
: 01-12-2022
🚨 ಸರ್ಕಾರದ ನಿಯಮಗಳಿಗೆ ಅನುಸಾರದಂತೆ.
ಅರ್ಜಿ ಸಲ್ಲಿಸುವ ವಿಧಾನ:

Step 1. ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ 27-10-2022. ಈ ಕೆಳಗೆ ನೀಡಲಾದ Application Link ಮೇಲೆ ಕ್ಲಿಕ್‌ ಮಾಡಿ Application Open ಮಾಡಿಕೊಳ್ಲಿ.
Step 2. ನಲ್ಲಿ ಸೂಚಿಸಿದ ಎಲ್ಲ ಮಾಹಿತಿಯನ್ನು  ಒಮ್ಮೆ ಸರಿಯಾಗಿ ಪರಿಶೀಲಿಸಿ ನಂತರ Application ತುಂಬಿ.
Step 3. ಆನ್ಲೈನ್ ಮೊಲಕ ಅರ್ಜಿ ಸಲ್ಲಿಸುವ ಮೊದಲು ಸರಿಯಾದ ಮೊಬೈಲ್ ಸ೦ಕೆ ಇ ಮೇಲ್ ಐಡಿ ಗುರುತಿನ ಪುರಾವೆ ವಿದ್ಯಾರ್ಥಿ ಅಂಕಪಟ್ಟಿ ಶೈಕ್ಷಣಿಕ ಅರ್ಹತೆಯ ಮಾಹಿತಿ ಯಾವುದೆ ಅನುಬವ ಇದ್ದೆರೆ ಅದರ ಮಾಹಿತಿ .
Step 4. ವಿದ್ಯಾರ್ಥಿಯ photo ಮತ್ತು ಸಹಿಯ ಸ್ಕ್ಯಾನ್ ಮಾಡಿ Upload  ಮಾಡಬೇಕು
Step 5. Online  ಮೂಲಕ ಅರ್ಜಿಯನ್ನು ಸಲ್ಲಿಸುವಾಗಾ ಸಮಸ್ಯೆ ಎದುರಾದಲ್ಲಿ ̧ (Help line) SSC (KKR), Bengaluru 080 25502520, 09483862020 number ̤
Step 6. ಬ್ಯಾಂಕಿನ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಿದರೆ, ರಶೀದಿಯನ್ನು ಸುರಕ್ಷಿತವಾಗಿ ಇಟ್ಟುಕೊಳ್ಳಿ.

ಅರ್ಜಿ ಶುಲ್ಕ ಪಾವತಿಸುವ ವಿಧಾನ:

ನಿಗದಿತ ಅರ್ಜಿ ಶುಲ್ಕವನ್ನು ಆನ್ ಲೈನ್ ಮುಖಾಂತರ ಪಾವತಿಸಬಹುದು payment through net banking / credit card / debit card / challan download ಮೊಲಕ ಪಾವತಿಸುವುದು. ಹಾಗೂ ಚಲನ್ ಡೌನ್ ಲೋಡ್ ಮಾಡಿಕೊಂಡು SBI ನಲ್ಲಿ ಶುಲ್ಕವನ್ನು ಪಾವತಿಸಬಹುದು.

ಆಯ್ಜೆ ಮಾಡುವ ವಿಧಾನ:

ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ, ವೈದ್ಯಕೀಯ ಪರೀಕ್ಷೆಗಳ ಮೂಲಕ ಅಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಳಾಸ

To

[sharethis-inline-buttons]