DGPM

100 ಸಹಾಯಕ ನಿರ್ದೇಶಕರ ಹುದ್ದೆಗಳ ನೇಮಕಾತಿ | DGPM 100 Posts Recruitment 2022

Best of Luck ❤️ Read Carefully
[sharethis-inline-buttons]

Directorate General of Performance Management (DGPM) 100 Posts Recruitment 2022: ಡೈರೆಕ್ಟರೇಟ್ ಜನರಲ್ ಆಫ್ ಪರ್ಫಾರ್ಮೆನ್ಸ್ ಮ್ಯಾನೇಜ್‌ಮೆಂಟ್ (ಡಿಜಿಪಿಎಂ) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ಒಟ್ಟು 100  ಸಹಾಯಕ ನಿರ್ದೇಶಕರ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ 47,600 – 1,51,100 ರೂ ನೀಡಲಾಗುವುದು. ಉದ್ಯೋಗ ಸ್ಥಳ,ಆಯ್ಕೆ ವಿಧಾನ , ವಿದ್ಯಾರ್ಹತೆ ಈ  ಕೆಳಗೆ ವಿವರಿಸಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ Offline  ಮೂಲಕ ಅರ್ಜಿಯನ್ನು ಸಲ್ಲಿಸಬಹುದು.  ಪ್ರತಿ ದಿನದ ಸರ್ಕಾರಿ ಉದ್ಯೋಗಗಳ ಮಾಹಿತಿಗಾಗಿ www.careerkannada.com ವೆಬ್‌ಸೈಟ್‌ಗೆ ಬೇಟಿ ಮಾಡಿ. ಅಥವಾ Telegram group ನ್ನು ಜಾಯಿನ ಆಗಿ.

DGPM 100 Posts Recruitment 2022

Basic Information
Organization Name
: ಡೈರೆಕ್ಟರೇಟ್ ಜನರಲ್ ಆಫ್ ಪರ್ಫಾರ್ಮೆನ್ಸ್ ಮ್ಯಾನೇಜ್‌ಮೆಂಟ್
No of vacancies
: 100 ಹುದ್ದೆಗಳು
Job Type
: Central Governamet
Post name
: ಸಹಾಯಕ ನಿರ್ದೇಶಕ
Worker Salary
: ₹.47,600 - 1,51,100
Application Mode
: Offline (ಈ ಕೆಳಗಿನ ವಿಳಾಸಕ್ಕೆ ಅರ್ಜಿಯನ್ನು ಕಳುಹಿಸಿ)
Selection Process
: ಅರ್ಹತಾ ಪರೀಕ್ಷೆ
Job Location
: ಅಹಮದಾಬಾದ್ , ಬೆಂಗಳೂರು , ಚೆನ್ನೈ , ಹೈದರಾಬಾದ್ , ಕೋಲ್ಕತ್ತಾ , ಲಕ್ನೋ , ಮುಂಬೈ
Education / ವಿದ್ಯಾರ್ಹತೆ

ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯ ಪದವಿಯನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು.

Posts Details / ಹುದ್ದೆಗಳ ವಿವರ

ಸಹಾಯಕ ನಿರ್ದೇಶಕ : 100 ಹುದ್ದೆಗಳು ಮಾಸಿಕ, ವೇತನ 47,600 – 1,51,100 ರೂ ನೀಡಲಾಗುವು.

AGE LIMIT / ವಯೋಮಿತಿ
ಕನಿಷ್ಠ ವಯೋಮಿತಿ
: 18 ವರ್ಷಗಳು
ಸಾಮಾನ್ಯ ವರ್ಗ ಗರಿಷ್ಠ
: 56 ವರ್ಷಗಳು
OBC / ಹಿಂದುಳಿದ ವರ್ಗ ಗರಿಷ್ಠ
: 56 ವರ್ಷಗಳು
SC/ST/ ವರ್ಗ C1 ಗರಿಷ್ಠ
: 56 ವರ್ಷಗಳು
🚨 Application fee: As per the rule’s of government
Application Fees / ಅರ್ಜಿ ಶುಲ್ಕ್
ಸಾಮಾನ್ಯ ವರ್ಗ
: ₹.ವಿನಾಯತಿ/-
OBC / ಹಿಂದುಳಿದ ವರ್ಗ
: ₹.ವಿನಾಯತಿ/-
SC/ST/ C1 ಅರ್ಜಿ ಶುಲ್ಕ್
: ₹.ವಿನಾಯತಿ
Women / ಮಹಿಳೆಯರಿಗೆ
: ₹.ವಿನಾಯತಿ
ಮಾಜಿ ಸೈನಿಕರಿಗೆ
: ₹.ವಿನಾಯತಿ
ಅಂಗವಿಕಲರಿಗೆ
: ₹.ವಿನಾಯಿತಿ
🚨 Application fee: As per the rule’s of government
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ
: 12-11-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
: 10-01-2023
ಶುಲ್ಕ ಪಾವತಿಸಲು ಕೊನೆಯ ದಿನಾಂಕ
: -
🚨 ಸರ್ಕಾರದ ನಿಯಮಗಳಿಗೆ ಅನುಸಾರದಂತೆ.
ಅರ್ಜಿ ಸಲ್ಲಿಸುವ ವಿಧಾನ:

Step 1.ಈ ಕೆಳಗೆ ನೀಡಲಾದ Application Link ಮೇಲೆ ಕ್ಲಿಕ್‌ ಮಾಡಿ Application Open download ಮಾಡಿ.
Step 2. Application ನಲ್ಲಿ ಸೂಚಿಸಿದ ಎಲ್ಲ ಮಾಹಿತಿಯನ್ನು ತುಂಬಿ ಒಮ್ಮೆ ಸರಿಯಾಗಿ ಪರಿಶೀಲಿಸಿ.
Step 3.ಅರ್ಜಿದಾರರು ತಮ್ಮ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಸ್ಪಷ್ಟವಾಗಿ ನಮೂದಿಸಬೇಕು
Step 4.ಸ್ವಯಂ-ದೃಢೀಕರಿಸಿದ ಅಗತ್ಯ ದಾಖಲೆಗಳೊಂದಿಗೆ ಕೆಳಗಿನ ವಿಳಾಸಕ್ಕೆ ಅರ್ಜಿಯನ್ನು ಸಲ್ಲಿಸಿ Assistant Director (Cadre), DGPM Hqrs., 5th Floor, Drum Shaped Building, I.P. Estate, New Delhi-110002̤

ಅರ್ಜಿ ಶುಲ್ಕ ಪಾವತಿಸುವ ವಿಧಾನ:

ವಿನಾಯತಿ

ಆಯ್ಜೆ ಮಾಡುವ ವಿಧಾನ:

ನೇರ ಸಂದರ್ಶನದಮೂಲಕ ಆಯ್ಕೆಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಳಾಸ

ToAssistant Director (Cadre), DGPM Hqrs., 5th Floor, Drum Shaped Building, I.P. Estate, New Delhi-110002

[sharethis-inline-buttons]