ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಹುದ್ದೆಗಳು | UAS Dharwad Recruitment 2022

Best of Luck ❤️ Read Carefully
[sharethis-inline-buttons]

University of Agricultural Sciences Dharwad (UAS) Recruitment 2022: ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ಒಟ್ಟು 5 ಹುದ್ದೆಗಳಾದ ರಿಸರ್ಚ್ ಅಸೋಸಿಯೇಟ್, ಎಸ್‌ಆರ್‌ಎಫ್ ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದೆ. ಆಯ್ಕೆಯಾದ  ಅಭ್ಯರ್ಥಿಗೆ ಮಾಸಿಕ ವೇತನ 25,000 – 40,000 ರೂ ನೀಡಲಾಗುವುದು. ಉದ್ಯೋಗ ಸ್ಥಳ, ವಿದ್ಯಾರ್ಹತೆ ,ಅಯ್ಕೆ ವಿಧಾನ ,ಅರ್ಜಿ ಸಲ್ಲಿಸುವ ವಿಧಾನ ಈ ಕೆಳಗೆ ವಿವರಿಸಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ Offline ಮೂಲಕ ಅರ್ಜಿಯನ್ನು ಸಲ್ಲಿಸಬಹುದು.  ಪ್ರತಿ ದಿನದ ಸರ್ಕಾರಿ ಉದ್ಯೋಗಗಳ ಮಾಹಿತಿಗಾಗಿ www.careerkannada.com ವೆಬ್‌ಸೈಟ್‌ಗೆ ಬೇಟಿ ಮಾಡಿ. ಅಥವಾ Telegram group ನ್ನು ಜಾಯಿನ ಆಗಿ.

University of Agricultural Sciences Dharwad (UAS) Recruitment 2022:

Basic Information
Organization Name
: University of Agricultural Sciences Dharwad
No of vacancies
: 5 ಹುದ್ದೆಗಳು
Job Type
: State Governmet
Post name
: ರಿಸರ್ಚ್ ಅಸೋಸಿಯೇಟ್, ಎಸ್‌ಆರ್‌ಎಫ್
Worker Salary
: ₹.25,000 -40,000
Application Mode
: Offline (ಈ ಕೆಳಗಿನ ವಿಳಾಸಕ್ಕೆ ಅರ್ಜಿಯನ್ನು ಕಳುಹಿಸಿ)
Selection Process
: ಗರಿಷ್ಠ ಅಂಕಗಳು, ಅರ್ಹತಾ ಪರೀಕ್ಷೆ
Job Location
: ಧಾರವಾಡ , ಕರ್ನಾಟಕ
Education / ವಿದ್ಯಾರ್ಹತೆ

ಯುವ ವೃತ್ತಿಪರ : ಡಿಪ್ಲೊಮಾ, ಪದವಿ
ರಿಸರ್ಚ್ ಅಸೋಸಿಯೇಟ್:  ಪಿಎಚ್.ಡಿ
ಹಿರಿಯ ಸಂಶೋಧನಾ ಫೆಲೋ:  (SRF) M.Sc, Ph.

Posts Details / ಹುದ್ದೆಗಳ ವಿವರ

ಯುವ ವೃತ್ತಿಪರ – I 1 , ಮಾಸಿಕ ವೇತನ 25,000
ರಿಸರ್ಚ್ ಅಸೋಸಿಯೇಟ್ 3 ,ಮಾಸಿಕ ವೇತನ 40,000
ಹಿರಿಯ ಸಂಶೋಧನಾ ಫೆಲೋ (SRF) 1, ಮಾಸಿಕ ವೇತನ 25,000- 28,000

AGE LIMIT / ವಯೋಮಿತಿ
ಕನಿಷ್ಠ ವಯೋಮಿತಿ
: 18 ವರ್ಷಗಳು
ಸಾಮಾನ್ಯ ವರ್ಗ ಗರಿಷ್ಠ
: 60 ವರ್ಷಗಳು
OBC / ಹಿಂದುಳಿದ ವರ್ಗ ಗರಿಷ್ಠ
: 60 ವರ್ಷಗಳು
SC/ST/ ವರ್ಗ C1 ಗರಿಷ್ಠ
: 60 ವರ್ಷಗಳು
🚨 ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ ನಿಯಮಾವಳಿ ಪ್ರಕಾರ
Application Fees / ಅರ್ಜಿ ಶುಲ್ಕ್
ಸಾಮಾನ್ಯ ವರ್ಗ
: ₹.ವಿನಾಯತಿ/-
OBC / ಹಿಂದುಳಿದ ವರ್ಗ
: ₹.ವಿನಾಯತಿ/-
SC/ST/ C1 ಅರ್ಜಿ ಶುಲ್ಕ್
: ₹.ವಿನಾಯತಿ
Women / ಮಹಿಳೆಯರಿಗೆ
: ₹.ವಿನಾಯತಿ
ಮಾಜಿ ಸೈನಿಕರಿಗೆ
: ₹.ವಿನಾಯತಿ
ಅಂಗವಿಕಲರಿಗೆ
: ₹.ವಿನಾಯಿತಿ
🚨 ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ ನಿಯಮಾವಳಿ ಪ್ರಕಾರ
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ
: 12-11-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
: 30-11-2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ
: ̲
🚨 ಸರ್ಕಾರದ ನಿಯಮಗಳಿಗೆ ಅನುಸಾರದಂತೆ.
ಅರ್ಜಿ ಸಲ್ಲಿಸುವ ವಿಧಾನ:

Step 1. ಈ ಕೆಳಗೆ ನೀಡಲಾದ Application Link ಮೇಲೆ ಕ್ಲಿಕ್‌ ಮಾಡಿ Application Open download ಮಾಡಿ. ಆಯ್ಕೆಯಾದ ಅಭ್ಯರ್ಥಿಗಳು ಎಲ್ಲಾ ಮೂಲ ದಾಖಲೆಗಳನ್ನು ಹಾಜರುಪಡಿಸಬೇಕು
Step 2. Application ನಲ್ಲಿ ಸೂಚಿಸಿದ ಎಲ್ಲ ಮಾಹಿತಿಯನ್ನು ತುಂಬಿ ಒಮ್ಮೆ ಸರಿಯಾಗಿ ಪರಿಶೀಲಿಸಿ.
Step 3. ಅರ್ಜಿದಾರರು ತಮ್ಮ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಸ್ಪಷ್ಟವಾಗಿ ನಮೂದಿಸಬೇಕು
Step 4. ಅರ್ಜಿ ನಮೂನೆಯಲ್ಲಿ ಒದಗಿಸಿದ ಜಾಗದಲ್ಲಿ ಪಾಸ್ ಪೋರ್ಟ್ ಅಳತೆಯ ಭಾವಚಿತ್ರವನ್ನು ಅಂಟಿಸಿ. ಯಾವುದೇ ಸ್ಪಷ್ಟೀಕರಣಗಳಿಗಾಗಿ, ಅಭ್ಯರ್ಥಿಗಳು ಸೆಲ್ ಸಂಖ್ಯೆ: 7829165693 ಅನ್ನು ಸಂಪರ್ಕಿಸಬಹುದು.
Step 5.ಶೈಕ್ಷಣಿಕ ಮತ್ತು ಅನುಭವ ಪ್ರಮಾಣಪತ್ರಗಳ ಪ್ರತಿಗಳು, ಅರ್ಜಿದಾರರು SC / ST / OBC ವರ್ಗದಲ್ಲಿದ್ದರೆ, ಅರ್ಜಿದಾರರು ಲಗತ್ತಿಸಬೇಕು, ಕಾನ್ಸೆಸ್ ನೀಡಿದ ಜಾತಿ / ವರ್ಗ ಪ್ರಮಾಣಪತ್ರದ ಪ್ರತಿ

ಅರ್ಜಿ ಶುಲ್ಕ ಪಾವತಿಸುವ ವಿಧಾನ:

ವಿನಾಯತಿ

ಆಯ್ಜೆ ಮಾಡುವ ವಿಧಾನ:

walk-in-interview  ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಳಾಸ

Office of the Associate Director of Research (HQ), Krishinagar, Dharwad-580005 on 30-Nov-2022 11:00 AM.

[sharethis-inline-buttons]