GESCOM Recruitment

ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿಯಲ್ಲಿ ನೇಮಕಾತಿ | GESCOM 135 Post Recruitment 2022

Best of Luck ❤️ Read Carefully
[sharethis-inline-buttons]

Gulbarga Electricity Supply Company Limited (GESCOM) Recruitment 2022: ಗುಲ್ಬರ್ಗ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್‌ನಲ್ಲಿ ನೇಮಕಾತಿ ಖಾಲಿ ಇರುವ ವಿವಿಧ  ಹುದ್ದೆಗಳ  ನೇಮಕಾತಿಗೆ ಆದೇಶ ಹೊರಡಿಸಿದೆ. ಒಟ್ಟು 135 ಗ್ರಾಜುಯೇಟ್ ಮತ್ತು ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ. ಆಯ್ಕೆಯಾದ ಅಭ್ಯರ್ಥಿಗಳ ಮಾಸಿಕ ವೇತನ 8,000 – 9000 ರೂ ನೀಡಲಾಗುವುದು. ಅರ್ಜಿ ಸಲ್ಲಿಸುವ ವಿಧಾನ, ಆಯ್ಕೆ ವಿಧಾನ ,ವಯೋಮಿತಿ, ಉದ್ಯೋಗ ಸ್ಥಳ ಈ ಕೆಳಗೆ ವಿವರಿಸಿದೆ. ಅಭ್ಯರ್ಥಿಗಳನ್ನು ಮೆರಿಟ್, ಸಂದರ್ಶನದ ಮೂಲಕ ಆಯ್ಕೆಮಾಡಲಾಗುವುದು. ಆಸಕ್ತ  ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ Offline ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಪ್ರತಿ ದಿನದ ಸರ್ಕಾರಿ ಉದ್ಯೋಗಗಳ ಮಾಹಿತಿಗಾಗಿ www.careerkannada.com ವೆಬ್‌ಸೈಟ್‌ಗೆ ಬೇಟಿ ಮಾಡಿ. ಅಥವಾ Telegram group ನ್ನು ಜಾಯಿನ ಆಗಿ.

Gulbarga Electricity Supply Company Limited (GESCOM) Recruitment 2022

Basic Information
Organization Name
: Gulbarga Electricity Supply Company Limited
No of vacancies
: 135 ಹುದ್ದೆಗಳು
Job Type
: State Governmet
Post name
: ಗ್ರಾಜುಯೇಟ್ ಮತ್ತು ಡಿಪ್ಲೋಮಾ ಅಪ್ರೆಂಟಿಸ್
Worker Salary
: ₹.8,000 - 9000
Application Mode
: Offline (ಈ ಕೆಳಗಿನ ವಿಳಾಸಕ್ಕೆ ಅರ್ಜಿಯನ್ನು ಕಳುಹಿಸಿ)
Selection Process
: ಗರಿಷ್ಠ ಅಂಕಗಳು, ಅರ್ಹತಾ ಪರೀಕ್ಷೆ
Job Location
: ಗುಲ್ಬರ್ಗ ಕರ್ನಾಟಕ
Education / ವಿದ್ಯಾರ್ಹತೆ

ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಎಲೆಕ್ಟ್ರಿಕಲ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ, ಪದವಿ ಪೂರ್ಣಗೊಳಿಸಿರಬೇಕು. ಅಂತಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು

Posts Details / ಹುದ್ದೆಗಳ ವಿವರ

ಗ್ರಾಜುಯೇಟ್ ಅಪ್ರೆಂಟಿಸ್ : 100 ಹುದ್ದೆಗಳು , ಮಾಸಿಕ ವೇತನ  9000 ರೂ ನೀಡಲಾಗುವುದು
ಡಿಪ್ಲೊಮಾ ಅಪ್ರೆಂಟಿಸ್: 35 ಹುದ್ದೆಗಳು , ಮಾಸಿಕ ವೇತನ  9000 ರೂ ನೀಡಲಾಗುವುದು.

AGE LIMIT / ವಯೋಮಿತಿ
ಕನಿಷ್ಠ ವಯೋಮಿತಿ
: 18 ವರ್ಷಗಳು
ಸಾಮಾನ್ಯ ವರ್ಗ ಗರಿಷ್ಠ
: 40 ವರ್ಷಗಳು
OBC / ಹಿಂದುಳಿದ ವರ್ಗ ಗರಿಷ್ಠ
: 40 ವರ್ಷಗಳು
SC/ST/ ವರ್ಗ C1 ಗರಿಷ್ಠ
: 40 ವರ್ಷಗಳು
🚨 Application fee: As per the rule’s of government
Application Fees / ಅರ್ಜಿ ಶುಲ್ಕ್
ಸಾಮಾನ್ಯ ವರ್ಗ
: ₹.ವಿನಾಯತಿ/-
OBC / ಹಿಂದುಳಿದ ವರ್ಗ
: ₹.ವಿನಾಯತಿ/-
SC/ST/ C1 ಅರ್ಜಿ ಶುಲ್ಕ್
: ₹.ವಿನಾಯತಿ
Women / ಮಹಿಳೆಯರಿಗೆ
: ₹.ವಿನಾಯತಿ
ಮಾಜಿ ಸೈನಿಕರಿಗೆ
: ₹.ವಿನಾಯತಿ
ಅಂಗವಿಕಲರಿಗೆ
: ₹.ವಿನಾಯತಿ
🚨 Application fee: As per the rule’s of government
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ
: 21-11-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
: 08-12-2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ
: -
🚨 ಸರ್ಕಾರದ ನಿಯಮಗಳಿಗೆ ಅನುಸಾರದಂತೆ.
ಅರ್ಜಿ ಸಲ್ಲಿಸುವ ವಿಧಾನ:

Step 1. ಈ ಕೆಳಗೆ ನೀಡಲಾದ Application Link ಮೇಲೆ ಕ್ಲಿಕ್‌ ಮಾಡಿ Application Open ಮಾಡಿಕೊಳ್ಲಿ.
Step 2. Application ನಲ್ಲಿ ಸೂಚಿಸಿದ ಎಲ್ಲ ಮಾಹಿತಿಯನ್ನು ತುಂಬಿ ಒಮ್ಮೆ ಸರಿಯಾಗಿ ಪರಿಶೀಲಿಸಿ.
Step 3. ಆನ್ಲೈನ್ ಮೊಲಕ ಅರ್ಜಿ ಸಲ್ಲಿಸುವ ಮೊದಲು ಸರಿಯಾದ ಮೊಬೈಲ್ ಸ೦ಕೆ ಇ ಮೇಲ್ ಐಡಿ ಗುರುತಿನ ಪುರಾವೆ ವಿದ್ಯಾರ್ಥಿ ಅಂಕಪಟ್ಟಿ ಶೈಕ್ಷಣಿಕ ಅರ್ಹತೆಯ ಮಾಹಿತಿ ಯಾವುದೆ ಅನುಬವ ಇದ್ದೆರೆ ಅದರ ಮಾಹಿತಿ .
Step 4. ನಿಮ್ಮ ಇತ್ತೀಚಿನ ಫೋಟೋಗ್ರಾಫ್ ಜೊತೆಗೆ ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ.

ಅರ್ಜಿ ಶುಲ್ಕ ಪಾವತಿಸುವ ವಿಧಾನ:

ವಿನಾಯಿತಿ

ಆಯ್ಜೆ ಮಾಡುವ ವಿಧಾನ:

ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆ ಹಾಗೂ ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಳಾಸ

ಜನರಲ್ ಮ್ಯಾನೇಜರ್ (A&HRD) ಕಾರ್ಪೊರೇಟ್ ಕಚೇರಿ, GESCOM, ಕಲಬುರಗಿ-585102 ಗೆ ಕಳುಹಿಸಬೇಕಾಗುತ್ತದೆ.

[sharethis-inline-buttons]