ESIC Recruitment

ನೌಕರರ ರಾಜ್ಯ ವಿಮಾ ನಿಗಮದಲ್ಲಿ ನೇಮಕಾತಿ | ESIC Karnataka 53 Post Recruitment 2022

Best of Luck ❤️ Read Carefully
[sharethis-inline-buttons]

Employees State Insurance Corporation Karnataka (ESIC) Karnataka 53 Post Recruitment 2022 : ನೌಕರರ ರಾಜ್ಯ ವಿಮಾ ನಿಗಮ ಕರ್ನಾಟಕದಲ್ಲಿ( Employees State Insurance Corporation Karnataka) ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ಒಟ್ಟು  53  ಹುದ್ದೆಗಳಾದ  ಸೀನಿಯರ್ ರೆಸಿಡೆಂಟ್ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ  ವೇತನ 1,23,485  ರೂ ನೀಡಲಾಗುವುದು. ಉದ್ಯೋಗ ಸ್ಥಳ, ವಿದ್ಯಾರ್ಹತೆ ,ಅಯ್ಕೆ ವಿಧಾನ ,ಅರ್ಜಿ ಸಲ್ಲಿಸುವ ವಿಧಾನ ಈ ಕೆಳಗೆ ವಿವರಿಸಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದ Offline ಮೂಲಕ ಅರ್ಜಿಯನ್ನು ಸಲ್ಲಿಸಬಹುದು.  ಪ್ರತಿ ದಿನದ ಸರ್ಕಾರಿ ಉದ್ಯೋಗಗಳ ಮಾಹಿತಿಗಾಗಿ www.careerkannada.com ವೆಬ್‌ಸೈಟ್‌ಗೆ ಬೇಟಿ ಮಾಡಿ. ಅಥವಾ Telegram group ನ್ನು ಜಾಯಿನ ಆಗಿ.

ESIC Karnataka 53 Post Recruitment 2022

Basic Information
Organization Name
: Employees State Insurance Corporation Karnataka
No of vacancies
: 53 ಹುದ್ದೆಗಳು
Job Type
: State Governmet
Post name
: ಸೀನಿಯರ್ ರೆಸಿಡೆಂಟ್
Worker Salary
: ₹.1,23,485 
Application Mode
: Offline (ಈ ಕೆಳಗಿನ ವಿಳಾಸಕ್ಕೆ ಅರ್ಜಿಯನ್ನು ಕಳುಹಿಸಿ)
Selection Process
: ಸ್ಪರ್ಧಾತ್ಮಕ ಪರೀಕ್ಷೆ, ಗರಿಷ್ಠ ಅಂಕಗಳು, ಅರ್ಹತಾ ಪರೀಕ್ಷೆ
Job Location
: ಕಲಬುರ್ಗಿ
Education / ವಿದ್ಯಾರ್ಹತೆ

ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ M.D, M.S, DNB, ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.

Posts Details / ಹುದ್ದೆಗಳ ವಿವರ

ಸೀನಿಯರ್ ರೆಸಿಡೆಂಟ್: 53 ಹುದ್ದೆಗಳು, ವೇತನ 1,23,485 ರೂ ನೀಡಲಾಗುವುದು.

ಅಭ್ಯರ್ಥಿಗಳನ್ನು  ವಾಕ್-ಇನ್-ಇಂಟರ್ವ್ಯೂ ಮೂಲಕ ಆಯ್ಕೆಮಾಡಲಾಗುವುದು.

AGE LIMIT / ವಯೋಮಿತಿ
ಕನಿಷ್ಠ ವಯೋಮಿತಿ
: 18 ವರ್ಷಗಳು
ಸಾಮಾನ್ಯ ವರ್ಗ ಗರಿಷ್ಠ
: 44 ವರ್ಷಗಳು
OBC / ಹಿಂದುಳಿದ ವರ್ಗ ಗರಿಷ್ಠ
: 44 ವರ್ಷಗಳು
SC/ST/ ವರ್ಗ C1 ಗರಿಷ್ಠ
: 44 ವರ್ಷಗಳು
🚨 Application fee: As per the rule’s of government
Application Fees / ಅರ್ಜಿ ಶುಲ್ಕ್
ಸಾಮಾನ್ಯ ವರ್ಗ
: ₹.225/-
OBC / ಹಿಂದುಳಿದ ವರ್ಗ
: ₹.225/-
SC/ST/ C1 ಅರ್ಜಿ ಶುಲ್ಕ್
: ₹.ವಿನಾಯತಿ
Women / ಮಹಿಳೆಯರಿಗೆ
: ₹.ವಿನಾಯತಿ
ಮಾಜಿ ಸೈನಿಕರಿಗೆ
: ₹.225
ಅಂಗವಿಕಲರಿಗೆ
: ₹.ವಿನಾಯಿತಿ
🚨 Application fee: As per the rule’s of government
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ
: 03-12-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
: 29-12-2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ
: ̲
🚨 ಸರ್ಕಾರದ ನಿಯಮಗಳಿಗೆ ಅನುಸಾರದಂತೆ.
ಅರ್ಜಿ ಸಲ್ಲಿಸುವ ವಿಧಾನ:

Step 1. ಈ ಕೆಳಗೆ ನೀಡಲಾದ Application Link ಮೇಲೆ ಕ್ಲಿಕ್‌ ಮಾಡಿ Application Open download ಮಾಡಿ.
Step 2. Application ನಲ್ಲಿ ಸೂಚಿಸಿದ ಎಲ್ಲ ಮಾಹಿತಿಯನ್ನು ತುಂಬಿ ಒಮ್ಮೆ ಸರಿಯಾಗಿ ಪರಿಶೀಲಿಸಿ.
Step 3. ಆಯ್ಕೆಯಾದ ಅಭ್ಯರ್ಥಿಗಳು ಎಲ್ಲಾ ಮೂಲ ದಾಖಲೆಗಳನ್ನು ಹಾಜರುಪಡಿಸಬೇಕು
Step 4. ಅರ್ಜಿದಾರರು ತಮ್ಮ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಸ್ಪಷ್ಟವಾಗಿ ನಮೂದಿಸಬೇಕು
Step 5. ಯಾವುದೇ ಪ್ರತ್ಯೇಕ ಸಂದರ್ಶನ ಕರೆ ಪತ್ರವು SE ಆಗಿರುವುದಿಲ್ಲ

ಅರ್ಜಿ ಶುಲ್ಕ ಪಾವತಿಸುವ ವಿಧಾನ:

Demand Draft

ಆಯ್ಜೆ ಮಾಡುವ ವಿಧಾನ:

ವಾಕ್-ಇನ್-ಇಂಟರ್ವ್ಯೂ, ಲಿಖಿತ ಪರೀಕ್ಷೆಮೂಲಕ ಆಯ್ಕೆಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಳಾಸ

ESIC Medical College & Hospital, Kalaburagi, Karnataka

[sharethis-inline-buttons]