KEA Recruitment

310 ಪ್ರಾಂಶುಪಾಲರ ಹುದ್ದೆಗಳ ನೇಮಕಾತಿ | Karnataka GFGC Principal Grade -1

Best of Luck ❤️ Read Carefully
[sharethis-inline-buttons]

Karnataka GFGC Principal Grade -1 : ಸರ್ಕಾರಿ ಡಿಗ್ರಿ ಕಾಲೇಜುಗಳಲ್ಲಿ  ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ಒಟ್ಟು 310 ಪ್ರಾಂಶುಪಾಲರ ಹುದ್ದೆಗಳ ನೇಮಕಾತಿಗೆ ಅರ್ಜಿ ಕರೆಯಲಾಗಿದೆ.  ಆಯ್ಕೆಯಾದ ಅಭ್ಯರ್ಥಿಗಳಿಗೆ  ಮಾಸಿಕ ವೇತನ 1,82,200 – 2,24,100 ರೂ ನೀಡಲಾಗುವುದು. ಅರ್ಜಿ ಸಲ್ಲಿಸುವ ವಿಧಾನ, ಆಯ್ಕೆ ವಿಧಾನಗಳ ಮಾಹಿತಿಯನ್ನು  ಈ ಕೆಳಗೆ ತಿಳಿಸಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಪ್ರತಿ ದಿನದ ಸರ್ಕಾರಿ ಉದ್ಯೋಗಗಳ ಮಾಹಿತಿಗಾಗಿ www.careerkannada.com ವೆಬ್‌ಸೈಟ್‌ಗೆ ಬೇಟಿ ಮಾಡಿ. ಅಥವಾ Telegram group ನ್ನು ಜಾಯಿನ ಆಗಿ.

Karnataka GFGC Principal Grade -1

Basic Information
Organization Name
: ಕರ್ನಾಟಕ ಪರೀಕ್ಷಾ ಪ್ರಾಧಿಕಾರ
No of vacancies
: 310 ಹುದ್ದೆಗಳು
Job Type
: State Governmet
Post name
: ಪ್ರಾಂಶುಪಾಲರ ಹುದ್ದೆ
Worker Salary
: ₹.1,82,200 - 2,24,100
Application Mode
: Online
Selection Process
: ಸ್ಪರ್ಧಾತ್ಮಕ ಪರೀಕ್ಷೆ, ಮೌಖಿಕ ಪರೀಕ್ಷೆ, ಗರಿಷ್ಠ ಅಂಕಗಳು
Job Location
: ಕರ್ನಾಟಕ
Education / ವಿದ್ಯಾರ್ಹತೆ

-ಕಾನೂನು ರೀತ್ಯಾ ಸ್ಥಾಪಿಸಿರುವ ವಿಶ್ವವಿದ್ಯಾಲಯದಿಂದ ಪಿಹೆಚ್‌ಡಿ ವಿದ್ಯಾರ್ಹತೆ ಪಡೆದಿರಬೇಕು.
– ಕರ್ನಾಟಕ ವಿಶ್ವವಿದ್ಯಾಲಯಗಳಿಗೆ ಸಂಯೋಜನೆಗೊಂಡಿರುವ ಯಾವುದೇ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅಥವಾ ಖಾಸಗಿ ಪದವಿ ಕಾಲೇಜಿನಲ್ಲಿ ಬೋಧನೆ ಅಥವಾ ಸಂಶೋಧನೆ ಅಥವಾ ಆಡಳಿತದಲ್ಲಿ ಪೂರ್ಣಕಾಲಿಕ ಬೋಧಕ ಸಿಬ್ಬಂದಿಯಾಗಿ ಒಟ್ಟು ಹದಿನೈದು ವರ್ಷಗಳ ಸೇವಾನುಭವ ಹೊಂದಿರುವ ಪ್ರಾಧ್ಯಾಪಕ / ಸಹ ಪ್ರಾಧ್ಯಾಪಕರಾಗಿರಬೇಕು.
– ಪ್ರೌಢ ಸಂಶೋಧನಾ ಪತ್ರಿಕೆಗಳು (ಪ್ರಿ ರಿವ್ಯೂಡ್) ಅಥವಾ ಯುಜಿಸಿ ಪಟ್ಟಿ ಮಾಡಿರುವ ಪತ್ರಿಕೆಗಳಲ್ಲಿ ಕನಿಷ್ಠ 10 ಸಂಶೋಧನಾ ಲೇಖನಗಳನ್ನು ಪ್ರಕಟಿಸಿರಬೇಕು.
– 110 ಸಂಶೋಧನಾ ಅಂಕಗಳನ್ನು ಯುಜಿಸಿ ನಿಯಮಾವಳಿ ಹೊಂದಿರಬೇಕು

Posts Details / ಹುದ್ದೆಗಳ ವಿವರ

ಪ್ರಾಂಶುಪಾಲರ ಹುದ್ದೆಗಳು : 310 , ಮಾಸಿಕ ವೇತನ 1,82,200 – 2,24,100 ರೂ ನೀಡಲಾಗುವುದು.

AGE LIMIT / ವಯೋಮಿತಿ
ಕನಿಷ್ಠ ವಯೋಮಿತಿ
: 18 ವರ್ಷಗಳು
ಸಾಮಾನ್ಯ ವರ್ಗ ಗರಿಷ್ಠ
: 55 ವರ್ಷಗಳು
OBC / ಹಿಂದುಳಿದ ವರ್ಗ ಗರಿಷ್ಠ
: 55 ವರ್ಷಗಳು
SC/ST/ ವರ್ಗ C1 ಗರಿಷ್ಠ
: 55 ವರ್ಷಗಳು
🚨 Application fee: As per the rule’s of government
Application Fees / ಅರ್ಜಿ ಶುಲ್ಕ್
ಸಾಮಾನ್ಯ ವರ್ಗ
: ₹.5000/-
OBC / ಹಿಂದುಳಿದ ವರ್ಗ
: ₹.5000/-
SC/ST/ C1 ಅರ್ಜಿ ಶುಲ್ಕ್
: ₹.2500
Women / ಮಹಿಳೆಯರಿಗೆ
: ₹.5000
ಮಾಜಿ ಸೈನಿಕರಿಗೆ
: ₹.2500
ಅಂಗವಿಕಲರಿಗೆ
: ₹.2500
🚨 Application fee: As per the rule’s of government
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ
: 14-12-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
: 15-01-2023
ಶುಲ್ಕ ಪಾವತಿಸಲು ಕೊನೆಯ ದಿನಾಂಕ
: 17-01-2023
🚨 ಸರ್ಕಾರದ ನಿಯಮಗಳಿಗೆ ಅನುಸಾರದಂತೆ.

NIV ನಲ್ಲಿ ಡೇಟಾ ಎಂಟ್ರಿ ಆಪರೇಟರ್ ಹುದ್ದೆಯ ನೇಮಕಾತಿ | NIV Recruitment 2022 : Apply Now

ಅರ್ಜಿ ಸಲ್ಲಿಸುವ ವಿಧಾನ:

Step 1. ಈ ಕೆಳಗೆ ನೀಡಲಾದ Application Link ಮೇಲೆ ಕ್ಲಿಕ್‌ ಮಾಡಿ   Application Open ಮಾಡಿಕೊಳ್ಲಿ.
Step 2. Application ನಲ್ಲಿ ಸೂಚಿಸಿದ ಎಲ್ಲ ಮಾಹಿತಿಯನ್ನು ತುಂಬಿ ಒಮ್ಮೆ ಸರಿಯಾಗಿ ಪರಿಶೀಲಿಸಿ.
Step 3. ಆನ್ಲೈನ್ ಮೊಲಕ ಅರ್ಜಿ ಸಲ್ಲಿಸುವ ಮೊದಲು ಸರಿಯಾದ ಮೊಬೈಲ್ ಸ೦ಕೆ ಇ ಮೇಲ್ ಐಡಿ ಗುರುತಿನ ಪುರಾವೆ ವಿದ್ಯಾರ್ಥಿ ಅಂಕಪಟ್ಟಿ ಶೈಕ್ಷಣಿಕ ಅರ್ಹತೆಯ ಮಾಹಿತಿ ಯಾವುದೆ ಅನುಬವ ಇದ್ದೆರೆ ಅದರ ಮಾಹಿತಿ.
Step 4. ಅಪ್ಲೋಡ್‌ ಮಾಡಬೇಕಾದ ಭಾವಚಿತ್ರ ಮತ್ತು ಸಹಿ ಸ್ಕ್ಯನ್‌ copy JPJ ನಮೊನೆಯಲ್ಲಿ ಸಿದ್ದವಾಗಿರಬೇಕು.
Step 5. ಬ್ಯಾಂಕಿನ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಿದರೆ, ರಶೀದಿಯನ್ನು ಸುರಕ್ಷಿತವಾಗಿ ಇಟ್ಟುಕೊಳ್ಳಿ.

ಅರ್ಜಿ ಶುಲ್ಕ ಪಾವತಿಸುವ ವಿಧಾನ:

payment through net banking / credit card / debit card / challan download ಮೊಲಕ ಪಾವತಿಸುವುದು.

ಆಯ್ಜೆ ಮಾಡುವ ವಿಧಾನ:

ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆಮಾಡಲಾಗುತ್ತದೆ

ಅರ್ಜಿ ಸಲ್ಲಿಸುವ ವಿಳಾಸ

To

[sharethis-inline-buttons]