KIOCL Recruitment

ಕುದುರೆಮುಖ ಐರನ್ ಓರ್ ಕಂಪನಿಯಲ್ಲಿ ನೇಮಕಾತಿ | KIOCL Recruitment 2023

Best of Luck ❤️ Read Carefully
[sharethis-inline-buttons]

Kudremukh Iron Ore Company Limited( KIOCL )  Recruitment 2023 : ಕುದುರೆಮುಖ ಐರನ್ ಓರ್ ಕಂಪನಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಲಾಗಿದೆ. ಒಟು 2 ಹುದ್ದೆಗಳಾದ ಕನ್ಸಲ್ಟೆಂಟ್ ಪೋಸ್ಟ್‌ಗಳಿಗೆ ಅರ್ಜಿ ಕರೆಯಲಾಗಿದೆ. ಆಯ್ಕೆಯಾದ ಅಭ್ಯರ್ಥಿಗೆ ಮಾಸಿಕ ವೇತನ 60,000 ರೂ ನೀಡಲಾಗುವುದು. ವಿದ್ಯಾರ್ಹತೆ ,ಅಯ್ಕೆ ವಿಧಾನ ,ಅರ್ಜಿ ಸಲ್ಲಿಸುವ ವಿಧಾನ ಈ ಕೆಳಗೆ ವಿವರಿಸಿದೆ.  ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.  ಪ್ರತಿ ದಿನದ ಸರ್ಕಾರಿ ಉದ್ಯೋಗಗಳ ಮಾಹಿತಿಗಾಗಿ www.careerkannada.com ವೆಬ್‌ಸೈಟ್‌ಗೆ ಬೇಟಿ ಮಾಡಿ. ಅಥವಾ Telegram group ನ್ನು ಜಾಯಿನ ಆಗಿ.

Kudremukh Iron Ore Company Limited( KIOCL )  Recruitment 2023

Basic Information
Organization Name
: Kudremukh Iron Ore Company Limited
No of vacancies
: 2 ಹುದ್ದೆಗಳು
Job Type
: State Governmet
Post name
: Consultant Posts
Worker Salary
: ₹.60000
Application Mode
: Online
Selection Process
: ಸ್ಪರ್ಧಾತ್ಮಕ ಪರೀಕ್ಷೆ, ಅರ್ಹತಾ ಪರೀಕ್ಷೆ
Job Location
: ಬೆಂಗಳೂರು ,ಕರ್ನಾಟಕ
Education / ವಿದ್ಯಾರ್ಹತೆ

KIOCL ನಿಯಮಗಳ ಪ್ರಕಾರ.

Posts Details / ಹುದ್ದೆಗಳ ವಿವರ

ಕನ್ಸಲ್ಟೆಂಟ್ ಪೋಸ್ಟ್‌ : 2 ಹುದ್ದೆಗಳು, ಮಾಸಿಕ ವೇತನ 60000  ರೂ ನೀಡಲಾಗುವುದು.

AGE LIMIT / ವಯೋಮಿತಿ
ಕನಿಷ್ಠ ವಯೋಮಿತಿ
: 18 ವರ್ಷಗಳು
ಸಾಮಾನ್ಯ ವರ್ಗ ಗರಿಷ್ಠ
: 62 ವರ್ಷಗಳು
OBC / ಹಿಂದುಳಿದ ವರ್ಗ ಗರಿಷ್ಠ
: 62 ವರ್ಷಗಳು
SC/ST/ ವರ್ಗ C1 ಗರಿಷ್ಠ
: 62 ವರ್ಷಗಳು
🚨 Application fee: As per the rule’s of government
Application Fees / ಅರ್ಜಿ ಶುಲ್ಕ್
ಸಾಮಾನ್ಯ ವರ್ಗ
: ₹.ವಿನಾಯತಿ/-
OBC / ಹಿಂದುಳಿದ ವರ್ಗ
: ₹.ವಿನಾಯತಿ/-
SC/ST/ C1 ಅರ್ಜಿ ಶುಲ್ಕ್
: ₹.ವಿನಾಯತಿ
Women / ಮಹಿಳೆಯರಿಗೆ
: ₹.ವಿನಾಯತಿ
ಮಾಜಿ ಸೈನಿಕರಿಗೆ
: ₹.ವಿನಾಯತಿ
ಅಂಗವಿಕಲರಿಗೆ
: ₹.ವಿನಾಯತಿ
🚨 Application fee: As per the rule’s of government
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ
: 02-01-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
: 12-01-2023
ಶುಲ್ಕ ಪಾವತಿಸಲು ಕೊನೆಯ ದಿನಾಂಕ
: -
🚨 ಸರ್ಕಾರದ ನಿಯಮಗಳಿಗೆ ಅನುಸಾರದಂತೆ.
ಅರ್ಜಿ ಸಲ್ಲಿಸುವ ವಿಧಾನ:

Step 1. ಈ ಕೆಳಗೆ ನೀಡಲಾದ Application Link ಮೇಲೆ ಕ್ಲಿಕ್‌ ಮಾಡಿ Application Open download ಮಾಡಿ.
ಆಯ್ಕೆಯಾದ ಅಭ್ಯರ್ಥಿಗಳು ಎಲ್ಲಾ ಮೂಲ ದಾಖಲೆಗಳನ್ನು ಹಾಜರುಪಡಿಸಬೇಕು
Step 2. Application ನಲ್ಲಿ ಸೂಚಿಸಿದ ಎಲ್ಲ ಮಾಹಿತಿಯನ್ನು ತುಂಬಿ ಒಮ್ಮೆ ಸರಿಯಾಗಿ ಪರಿಶೀಲಿಸಿ.
Step 3. ಅರ್ಜಿದಾರರು ತಮ್ಮ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಸ್ಪಷ್ಟವಾಗಿ ನಮೂದಿಸಬೇಕು
Step 4. ಅರ್ಜಿ ನಮೂನೆಯಲ್ಲಿ ಒದಗಿಸಿದ ಜಾಗದಲ್ಲಿ ಪಾಸ್ ಪೋರ್ಟ್ ಅಳತೆಯ ಭಾವಚಿತ್ರವನ್ನು ಅಂಟಿಸಿ.

ಅರ್ಜಿ ಶುಲ್ಕ ಪಾವತಿಸುವ ವಿಧಾನ:

ವಿನಾಯತಿ

ಆಯ್ಜೆ ಮಾಡುವ ವಿಧಾನ:

ಲಿಖಿತ ಪರೀಕ್ಷೆ
ಸಂದರ್ಶನದ ಮೊಲಕ ಆಯ್ಕೆಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಳಾಸ

To
ಜನರಲ್ ಮ್ಯಾನೇಜರ್ (ಎಚ್‌ಆರ್)
ಮಾನವ ಸಂಪನ್ಮೂಲ ಇಲಾಖೆ
2ನೇ ಬ್ಲಾಕ್
ಸರ್ಜಾಪುರ ರಸ್ತೆ
ಕೋರಮಂಗಲ
ಬೆಂಗಳೂರು-560034

[sharethis-inline-buttons]