BMRCL Recruitment

ಬೆಂಗಳೂರು ಮೆಟ್ರೋ ರೈಲು ನಿಗಮದಲ್ಲಿ ನೇಮಕಾತಿ| BMRCL 17 Post Recruitment 2023

Best of Luck ❤️ Read Carefully
[sharethis-inline-buttons]

Bangalore BMRCL( Metro Rail Corporation Limited ) 17 Post Recruitment 2022 : ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್  ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ  ನೇಮಕಾತಿಗೆ ಆದೇಶ ಹೊರಡಿಸಿದೆ.  ಒಟ್ಟು17 ಮ್ಯಾನೇಜರ್, ಸಹಾಯಕ ಮ್ಯಾನೇಜರ್ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿಕರೆಯಲಾಗಿದೆ. ಆಯ್ಕೆಯಾದ  ಅಭ್ಯರ್ಥಿಗೆ ಮಾಸಿಕ ವೇತನ 50,000 -1,60,000  ನೀಡಲಾಗುವುದು. ಆಸಕ್ತ  ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.  ಪ್ರತಿ ದಿನದ ಸರ್ಕಾರಿ ಉದ್ಯೋಗಗಳ ಮಾಹಿತಿಗಾಗಿ www.careerkannada.com ವೆಬ್‌ಸೈಟ್‌ಗೆ ಬೇಟಿ ಮಾಡಿ. ಅಥವಾ Telegram group ನ್ನು ಜಾಯಿನ ಆಗಿ.

Bangalore BMRCL( Metro Rail Corporation Limited ) 17 Post Recruitment 2022

Basic Information
Organization Name
: Metro Rail Corporation Limited
No of vacancies
: 17 ಹುದ್ದೆಗಳು
Job Type
: State Governmet
Post name
: ಮ್ಯಾನೇಜರ್, ಸಹಾಯಕ ಮ್ಯಾನೇಜರ್
Worker Salary
: ₹.50000 -160000
Application Mode
: Online
Selection Process
: ಸ್ಪರ್ಧಾತ್ಮಕ ಪರೀಕ್ಷೆ, ಅರ್ಹತಾ ಪರೀಕ್ಷೆ
Job Location
: ಬೆಂಗಳೂರು ,ಕರ್ನಾಟಕ
Education / ವಿದ್ಯಾರ್ಹತೆ

ಜನರಲ್ ಮ್ಯಾನೇಜರ್, ಹೆಚ್ಚುವರಿ ಜನರಲ್ ಮ್ಯಾನೇಜರ್, ಡೆಪ್ಯುಟಿ ಜನರಲ್ ಮ್ಯಾನೇಜರ್ (DGM), ಅಸಿಸ್ಟೆಂಟ್ ಜನರಲ್ ಮ್ಯಾನೇಜರ್, ಮ್ಯಾನೇಜರ್, ಅಸಿಸ್ಟೆಂಟ್ ಮ್ಯಾನೇಜರ್ (F&A): CA, ಕಾಸ್ಟ್ ಅಕೌಂಟೆಂಟ್, ಪದವಿ
ಡೈ. ಜನರಲ್ ಮ್ಯಾನೇಜರ್, ಮ್ಯಾನೇಜರ್, ಅಸಿಸ್ಟೆಂಟ್ ಮ್ಯಾನೇಜರ್ (ಗುತ್ತಿಗೆ): ಎಲೆಕ್ಟ್ರಿಕಲ್/ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್/ಮೆಕ್ಯಾನಿಕಲ್/ಸಿವಿಲ್ ಇಂಜಿನಿಯರಿಂಗ್‌ನಲ್ಲಿ ಬಿ.ಇ ಅಥವಾ ಬಿ.ಟೆಕ್

Posts Details / ಹುದ್ದೆಗಳ ವಿವರ

ಜನರಲ್ ಮ್ಯಾನೇಜರ್ (F&A):  1 ಹುದ್ದೆ
ಹೆಚ್ಚುವರಿ ಜನರಲ್ ಮ್ಯಾನೇಜರ್ (F&A) : 2 ಹುದ್ದೆಗಳು
ಸಹಾಯಕ ಜನರಲ್ ಮ್ಯಾನೇಜರ್ (F&A) : 3 ಹುದ್ದೆಗಳು
ಮ್ಯಾನೇಜರ್ (F&A) 2: ಹುದ್ದೆಗಳು
ಸಹಾಯಕ ವ್ಯವಸ್ಥಾಪಕರು (F&A) : 5, ಹುದ್ದೆಗಳು
ಡೈ. ಜನರಲ್ ಮ್ಯಾನೇಜರ್ (ಗುತ್ತಿಗೆ):  1ಹುದ್ದೆ
ಮ್ಯಾನೇಜರ್ (ಒಪ್ಪಂದ) :1 ಹುದ್ದೆ
ಸಹಾಯಕ ವ್ಯವಸ್ಥಾಪಕರು (ಗುತ್ತಿಗೆ):  1 ಹುದ್ದೆ

AGE LIMIT / ವಯೋಮಿತಿ
ಕನಿಷ್ಠ ವಯೋಮಿತಿ
: 17 ವರ್ಷಗಳು
ಸಾಮಾನ್ಯ ವರ್ಗ ಗರಿಷ್ಠ
: 55 ವರ್ಷಗಳು
OBC / ಹಿಂದುಳಿದ ವರ್ಗ ಗರಿಷ್ಠ
: 55 ವರ್ಷಗಳು
SC/ST/ ವರ್ಗ C1 ಗರಿಷ್ಠ
: 55 ವರ್ಷಗಳು
🚨 ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್  ಲಿಮಿಟೆಡ್‌ನ ನಿಯಮದ ಪ್ರಕಾರ
Application Fees / ಅರ್ಜಿ ಶುಲ್ಕ್
ಸಾಮಾನ್ಯ ವರ್ಗ
: ₹.ವಿನಾಯತಿ/-
OBC / ಹಿಂದುಳಿದ ವರ್ಗ
: ₹.ವಿನಾಯತಿ/-
SC/ST/ C1 ಅರ್ಜಿ ಶುಲ್ಕ್
: ₹.ವಿನಾಯತಿ
Women / ಮಹಿಳೆಯರಿಗೆ
: ₹.ವಿನಾಯತಿ
ಮಾಜಿ ಸೈನಿಕರಿಗೆ
: ₹.ವಿನಾಯತಿ
ಅಂಗವಿಕಲರಿಗೆ
: ₹.ವಿನಾಯಿತಿ
🚨 ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್  ಲಿಮಿಟೆಡ್‌ನ ನಿಯಮದ ಪ್ರಕಾರ
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ
: 07-01-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
: 07-02- 2023
ಶುಲ್ಕ ಪಾವತಿಸಲು ಕೊನೆಯ ದಿನಾಂಕ
🚨 ಸರ್ಕಾರದ ನಿಯಮಗಳಿಗೆ ಅನುಸಾರದಂತೆ.
ಅರ್ಜಿ ಸಲ್ಲಿಸುವ ವಿಧಾನ:

Step 1. ಈ ಕೆಳಗೆ ನೀಡಲಾದ Application Link ಮೇಲೆ ಕ್ಲಿಕ್‌ ಮಾಡಿ Application Open ಮಾಡಿಕೊಳ್ಲಿ.                                                                                                                                            Step 2. Application ನಲ್ಲಿ ಸೂಚಿಸಿದ ಎಲ್ಲ ಮಾಹಿತಿಯನ್ನು ತುಂಬಿ ಒಮ್ಮೆ ಸರಿಯಾಗಿ ಪರಿಶೀಲಿಸಿ.
Step 3. ಆನ್ಲೈನ್ ಮೊಲಕ ಅರ್ಜಿ ಸಲ್ಲಿಸುವ ಮೊದಲು ಸರಿಯಾದ ಮೊಬೈಲ್ ಸ೦ಕೆ ಇ ಮೇಲ್ ಐಡಿ ಗುರುತಿನ ಪುರಾವೆ ವಿದ್ಯಾರ್ಥಿ ಅಂಕಪಟ್ಟಿ ಶೈಕ್ಷಣಿಕ ಅರ್ಹತೆಯ ಮಾಹಿತಿ ಯಾವುದೆ ಅನುಬವ ಇದ್ದೆರೆ ಅದರ ಮಾಹಿತಿ .
Step 4. online ಅರ್ಜಿ ನಮೂನೆಯ ಹಾರ್ಡ್ ಪ್ರತಿಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಜನರಲ್ ಮ್ಯಾನೇಜರ್ (ಎಚ್‌ಆರ್), ಬೆಂಗಳೂರು ಮೆಟ್ರೋ ರೈಲು ನಿಗಮಕ್ಕೆ ಕಳುಹಿಸಬೇಕು.online ಅರ್ಜಿ ನಮೂನೆಯ ಹಾರ್ಡ್ ಪ್ರತಿಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ online ಅರ್ಜಿ ನಮೂನೆಯ ಹಾರ್ಡ್ ಪ್ರತಿಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ

ಅರ್ಜಿ ಶುಲ್ಕ ಪಾವತಿಸುವ ವಿಧಾನ:

ವಿನಾಯತಿ

ಆಯ್ಜೆ ಮಾಡುವ ವಿಧಾನ:

ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೊಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಳಾಸ

To General Manager (HR), Bangalore Metro Rail Corporation Limited, III Floor, BMTC Complex, K.H. Road, Shanthinagar, Bengaluru – 560027

 online ಅರ್ಜಿ ನಮೂನೆಯ ಹಾರ್ಡ್ ಪ್ರತಿಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ, ರಿಜಿಸ್ಟರ್ ಪೋಸ್ಟ್, ಸ್ಪೀಡ್ ಪೋಸ್ಟ್, ಅಥವಾ ಯಾವುದೇ ಇತರ ಸೇವೆಯ ಮೂಲಕ) 17-ಫೆಬ್ರವರಿ-2023 ರಂದು ಅಥವಾ ಮೊದಲು ಕಳುಹಿಸಬೇಕು.

[sharethis-inline-buttons]