ESIC ಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ | ESIC Karnataka Jobs Recruitment 2023

Best of Luck ❤️ Read Carefully
[sharethis-inline-buttons]

ESIC Karnataka Jobs Recruitment 2023 : ಕರ್ನಾಟಕದ ರಾಜ್ಯ ವಿಮಾ ನಿಗಮದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ಒಟ್ಟು 13 ಹುದ್ದೆಗಳಾದ  ಪ್ರೊಫೆಸರ್, ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಕರೆಯಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ 1,27,141-2,22,543 ರೂ ನೀಡಲಾಗುವುದು.ಅಭ್ಯರ್ಥಿಗಳನ್ನು  ವಾಕ್-ಇನ್-ಇಂಟರ್ವ್ಯೂ ಮೂಲಕ ಆಯ್ಕೆಮಾಡಲಾಗುವುದು. ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಯ್ಕೆಯ ವಿಧಾನ, ಅರ್ಜಿ ಶುಲ್ಕ,ಅರ್ಜಿಸಲ್ಲಿಸುವ ವಿಧಾನ ಈ ಕೆಳಗೆ ವಿವರಿಸಿದೆ . ಆಸಕ್ತ ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ Offline ಮೂಲಕ ಅರ್ಜಿಯನ್ನು ಸಲ್ಲಿಸಬಹುದು.  ಪ್ರತಿ ದಿನದ ಸರ್ಕಾರಿ ಉದ್ಯೋಗಗಳ ಮಾಹಿತಿಗಾಗಿ www.careerkannada.com ವೆಬ್‌ಸೈಟ್‌ಗೆ ಬೇಟಿ ಮಾಡಿ. ಅಥವಾ Telegram group ನ್ನು ಜಾಯಿನ ಆಗಿ.

ESIC Karnataka Jobs Recruitment 2023

Basic Information
Organization Name
: ರಾಜ್ಯ ವಿಮಾ ನಿಗಮ
No of vacancies
: 13 ಹುದ್ದೆಗಳು
Job Type
: State Governmet
Post name
: ಪ್ರೊಫೆಸರ್, ಅಸಿಸ್ಟೆಂಟ್ ಪ್ರೊಫೆಸರ್
Worker Salary
: ₹.1,27,141 - 2,22, 543
Application Mode
: Offline (ಈ ಕೆಳಗಿನ ವಿಳಾಸಕ್ಕೆ ಅರ್ಜಿಯನ್ನು ಕಳುಹಿಸಿ)
Selection Process
: ಗರಿಷ್ಠ ಅಂಕಗಳು, ಅರ್ಹತಾ ಪರೀಕ್ಷೆ
Job Location
: ಬೆಂಗಳೂರು ,ಕರ್ನಾಟಕ
Education / ವಿದ್ಯಾರ್ಹತೆ

ರಾಜ್ಯ ವಿಮಾ ನಿಗಮದ ನಿಯಮಾನುಸಾರ.

Posts Details / ಹುದ್ದೆಗಳ ವಿವರ

ಪ್ರಾಧ್ಯಾಪಕ;  3 ಹುದ್ದೆಗಳು , ಮಾಸಿಕ ವೇತನ 222543/- ರೂ ನೀಡಲಾಗುವುದು.
ಅಸೋಸಿಯೇಟ್ ಪ್ರೊಫೆಸರ್ :  1 ಹುದ್ದೆ, ಮಾಸಿಕ ವೇತನ 147986/– ರೂ ನೀಡಲಾಗುವುದು.
ಸಹಾಯಕ ಪ್ರಾಧ್ಯಾಪಕರು : 9 ಹುದ್ದೆಗಳು, ಮಾಸಿಕ ವೇತನ 127141/– ರೂ ನೀಡಲಾಗುವುದು.

 

AGE LIMIT / ವಯೋಮಿತಿ
ಕನಿಷ್ಠ ವಯೋಮಿತಿ
: 18 ವರ್ಷಗಳು
ಸಾಮಾನ್ಯ ವರ್ಗ ಗರಿಷ್ಠ
: 35 ವರ್ಷಗಳು
OBC / ಹಿಂದುಳಿದ ವರ್ಗ ಗರಿಷ್ಠ
: 35 ವರ್ಷಗಳು
SC/ST/ ವರ್ಗ C1 ಗರಿಷ್ಠ
: 35 ವರ್ಷಗಳು
🚨 ರಾಜ್ಯ ವಿಮಾ ನಿಗಮದ ನಿಯಮಾನುಸಾರ.
Application Fees / ಅರ್ಜಿ ಶುಲ್ಕ್
ಸಾಮಾನ್ಯ ವರ್ಗ
: ₹.ವಿನಾಯತಿ/-
OBC / ಹಿಂದುಳಿದ ವರ್ಗ
: ₹.ವಿನಾಯತಿ/-
SC/ST/ C1 ಅರ್ಜಿ ಶುಲ್ಕ್
: ₹.ವಿನಾಯತಿ
Women / ಮಹಿಳೆಯರಿಗೆ
: ₹.ವಿನಾಯತಿ
ಮಾಜಿ ಸೈನಿಕರಿಗೆ
: ₹.ವಿನಾಯತಿ
ಅಂಗವಿಕಲರಿಗೆ
: ₹.ವಿನಾಯಿತಿ
🚨 ರಾಜ್ಯ ವಿಮಾ ನಿಗಮದ ನಿಯಮಾನುಸಾರ.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ
: 10-01-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
: 25-01-2023
ಶುಲ್ಕ ಪಾವತಿಸಲು ಕೊನೆಯ ದಿನಾಂಕ
: ̲
🚨 ಸರ್ಕಾರದ ನಿಯಮಗಳಿಗೆ ಅನುಸಾರದಂತೆ.
ಅರ್ಜಿ ಸಲ್ಲಿಸುವ ವಿಧಾನ:

Step 1. ಈ ಕೆಳಗೆ ನೀಡಲಾದ Application Link ಮೇಲೆ ಕ್ಲಿಕ್‌ ಮಾಡಿ Application Open download ಮಾಡಿ.
Step 2. Application ನಲ್ಲಿ ಸೂಚಿಸಿದ ಎಲ್ಲ ಮಾಹಿತಿಯನ್ನು ತುಂಬಿ ಒಮ್ಮೆ ಸರಿಯಾಗಿ ಪರಿಶೀಲಿಸಿ.
Step 3. ಆಯ್ಕೆಯಾದ ಅಭ್ಯರ್ಥಿಗಳು ಎಲ್ಲಾ ಮೂಲ ದಾಖಲೆಗಳನ್ನು ಹಾಜರುಪಡಿಸಬೇಕು
Step 4. ಅರ್ಜಿದಾರರು ತಮ್ಮ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಸ್ಪಷ್ಟವಾಗಿ ನಮೂದಿಸಬೇಕು
Step 5. ಯಾವುದೇ ಪ್ರತ್ಯೇಕ ಸಂದರ್ಶನ ಕರೆ ಪತ್ರವು SE ಆಗಿರುವುದಿಲ್ಲ

ಅರ್ಜಿ ಶುಲ್ಕ ಪಾವತಿಸುವ ವಿಧಾನ:

ವಿನಾಯತಿ

ಆಯ್ಜೆ ಮಾಡುವ ವಿಧಾನ:

ವಾಕ್-ಇನ್-ಇಂಟರ್ವ್ಯೂ, ಲಿಖಿತ ಪರೀಕ್ಷೆಯ ಮೊಲಕ ಆಯ್ಕೆಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಳಾಸ

New Academic Block, ESIC MC & PGIMSR, Rajajinagar, Bangalore on 25-Jan-2023

[sharethis-inline-buttons]