ರಾಷ್ಟ್ರೀಯ ಆರೋಗ್ಯ ಅಭಿಯಾನ

ರಾಷ್ಟ್ರೀಯ ಆರೋಗ್ಯ ಅಭಿಯಾನದಲ್ಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

Best of Luck ❤️ Read Carefully

District Health & Family Welfare Society (ರಾಷ್ಟ್ರೀಯ ಆರೋಗ್ಯ ಅಭಿಯಾನ): ಯಾದಗಿರಿ ಜಿಲ್ಲೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದ ಕಾರ್ಯಕ್ರಮದಡಿಯಲ್ಲಿ ಈ ಕೆಳಕಂಡ ಹುದ್ದೆಗಳನ್ನು ಷರತ್ತು ಮತ್ತು ನಿಬಂಧನೆಳಿಗೆ ಒಳಪಟ್ಟು ಗುತ್ತಿಗೆ ಆಧಾರದ ಮೇಲೆ ಮೆರಿಟ್ ಕಂ ರೋಸ್ಟರ್ ಅನ್ವಯ ಆಯ್ಕೆ ಮಾಡಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಿದೆ. ನಿಗಧಿತ ಅರ್ಜಿ ನಮೂನೆಗಳನ್ನು ದಿನಾಂಕ: 10-01-2025 ರಿಂದ ದಿನಾಂಕ: 30-01-2025 ರ ವರೆಗೆ ಆನ್‌ಲೈನ್ ಮುಖಾಂತರ ಅರ್ಜಿಯನ್ನು ಭರ್ತಿ ಮಾಡುವುದು.

ಹುದ್ದೆಗಳಿಗೆ ಅನುಸಾರವಾಗಿ ಉದ್ಯೋಗ ಸ್ಥಳ, ವಿದ್ಯಾರ್ಹತೆ, ಆಯ್ಕೆ ವಿಧಾನ, ಅರ್ಜಿ ಸಲ್ಲಿಸುವ ವಿಧಾನ ಈ ಕೆಳಗೆ ವಿವರಿಸಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ ನೀಡಲಾಗುವುದು. ಪ್ರತಿ ದಿನದ ಸರ್ಕಾರಿ ಉದ್ಯೋಗಗಳ ಮಾಹಿತಿಗಾಗಿ www.Topexams.in ವೆಬ್‌ಸೈಟ್‌ಗೆ ಬೇಟಿ ನೀಡಿ ಅಥವಾ Telegram Groupನ್ನು Join ಆಗಿ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

Job Index

ರಾಷ್ಟ್ರೀಯ ಆರೋಗ್ಯ ಅಭಿಯಾನದಲ್ಲಿ ಉದ್ಯೋಗ

Basic Information
Organization
: District Health & Family Welfare Society
Vacancies
: 2 ಹುದ್ದೆಗಳು
Job Type
: State Government
Salary
: ₹.24,150/-
Application
: Online
Selection
: ಗರಿಷ್ಠ ಅಂಕಗಳು
Location
: ಯಾದಗಿರಿ
Website: www.yadgir.nic.in
Post Name / ಹುದ್ದೆಯ ಹೆಸರು

ಜಿಲ್ಲಾ ಕಾರ್ಯಕ್ರಮ ಸಂಯೋಜಕರು : 24150/-
ಪ್ರಯೋಗಶಾಲಾ ತಂತ್ರಜ್ಞ ಅಧಿಕಾರಿಗಳು : 16100/-

Education / ವಿದ್ಯಾರ್ಹತೆ

ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಈ ಕೆಳಗಿನ ವಿದ್ಯಾರ್ಹತೆ ಮತ್ತು ಪೂರಕ ಅಂಶಗಳನ್ನು ಪೂರೈಸಬೇಕು:

(1) ಜಿಲ್ಲಾ ಕಾರ್ಯಕ್ರಮ ಸಂಯೋಜಕರು

  1. ವಿದ್ಯಾರ್ಹತೆ:
    • ಅಭ್ಯರ್ಥಿಗಳು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ MBA, Diploma ಅಥವಾ ಪದವಿ ಪಡೆದಿರಬೇಕು. ಒಂದು ವರ್ಷದ ಅನುಭವ ಹೊಂದಿರಬೇಕು.
    • ಜೊತೆಗೆ, ಕಂಪ್ಯೂಟರ್ ಜ್ಞಾನವನ್ನು ಹೊಂದಿರುವುದು ಅಗತ್ಯ.
    • ಗರಿಷ್ಠ ವಯೋಮಿತಿ: 45 ವರ್ಷ
  2. ಅನುಭವ:
    • ವೃತ್ತಿಯಲ್ಲಿ ಒಂದು ವರ್ಷದ ಅನುಭವ ಹೊಂದಿದವರಿಗೆ ಮೊದಲ ಆದ್ಯತೆಯನ್ನು ನೀಡಲಾಗುತ್ತದೆ.

(2) ಪ್ರಯೋಗಾಲಯ ತಂತ್ರಜ್ಞ ಅಧಿಕಾರಿಗಳು

  1. ವಿದ್ಯಾರ್ಹತೆ:
    • ಅಭ್ಯರ್ಥಿಗಳು 10+2 &  Diploma ಅಥವಾ ಮೆಡಿಕಲ್ ಲ್ಯಾಬೋರೇಟರಿ ಟೆಕ್ನಾಲಜಿ ಕೋರ್ಸ್ ಸರ್ಟಿಫಿಕೇಟ್ ಹೊಂದಿರಬೇಕು.
    • ಜೊತೆಗೆ, ಕಂಪ್ಯೂಟರ್ ಜ್ಞಾನವನ್ನು ಹೊಂದಿರುವುದು ಅಗತ್ಯ.
    • ಗರಿಷ್ಠ ವಯೋಮಿತಿ: 40 ವರ್ಷ
  2. ಅನುಭವ:
    • ವೃತ್ತಿಯಲ್ಲಿ ಒಂದು ವರ್ಷದ ಅನುಭವ ಹೊಂದಿದವರಿಗೆ ಮೊದಲ ಆದ್ಯತೆಯನ್ನು ನೀಡಲಾಗುತ್ತದೆ.
AGE LIMIT / ವಯೋಮಿತಿ
ಕನಿಷ್ಠ ವಯೋಮಿತಿ
: 21 ವರ್ಷಗಳು
ಸಾಮಾನ್ಯ ವರ್ಗ ಗರಿಷ್ಠ
: 45 ವರ್ಷಗಳು
OBC / ಹಿಂದುಳಿದ ವರ್ಗ ಗರಿಷ್ಠ
: 45 ವರ್ಷಗಳು
SC/ST ಗರಿಷ್ಠ
: 45 ವರ್ಷಗಳು
ಪ್ರವರ್ಗ-1 / C1 ಗರಿಷ್ಠ
: 45 ವರ್ಷಗಳು
Application Fees / ಅರ್ಜಿ ಶುಲ್ಕ
ಸಾಮಾನ್ಯ ವರ್ಗ
: ₹.ವಿನಾಯಿತಿ/-
ಹಿಂದುಳಿದ ವರ್ಗ (OBC )
: ₹.ವಿನಾಯಿತಿ/-
SC/ST ಅರ್ಜಿ ಶುಲ್ಕ
: ₹.ವಿನಾಯಿತಿ
ಪ್ರವರ್ಗ-1 (C1) ಶುಲ್ಕ
: ₹.ವಿನಾಯಿತಿ
ಮಹಿಳೆಯರಿಗೆ (Women)
: ₹.ವಿನಾಯಿತಿ
ಮಾಜಿ ಸೈನಿಕರಿಗೆ
: ₹.ವಿನಾಯಿತಿ
ಅಂಗವಿಕಲರಿಗೆ
: ₹.ವಿನಾಯಿತಿ
🚨 ಸೂಚನೆ: As per the rule’s of Government/ Organization
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ
: 10-01-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
: 30-01-2025
ಶುಲ್ಕ ಪಾವತಿಸಲು ಕೊನೆಯ ದಿನಾಂಕ
ಅರ್ಜಿ ಸಲ್ಲಿಸುವ ವಿಧಾನ:

ಅರ್ಜಿಯನ್ನು ಆನ್‌ ಲೈನ ಮೂಲಕ ಈ ಕೆಳಗೆ ನೀಡಿದ ಅಧೀಕೃತ ವೆಬ್‌ಸೈಟ್‌ನಲ್ಲಿ ಮಾತ್ರ ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿ ಶುಲ್ಕ ಪಾವತಿಸುವ ವಿಧಾನ:
ಆಯ್ಕೆ ಮಾಡುವ ವಿಧಾನ:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಳಾಸ
👉Leader Board Score
🥇Gold Medal 19-20
🥈Silver Medal 15-18
🥉Bronze Medal 11-14