ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನೇಮಕಾತಿ 2025 | WCD Anganwadi Recruitment 2025

Best of Luck ❤️ Read Carefully

Anganwadi Recruitment 2025/ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನೇಮಕಾತಿ 2025:

ಚಾಮರಾಜನಗರ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.

ಹುದ್ದೆಗಳಿಗೆ ಅನುಸಾರವಾಗಿ ಉದ್ಯೋಗ ಸ್ಥಳ, ವಿದ್ಯಾರ್ಹತೆ, ಆಯ್ಕೆ ವಿಧಾನ, ಅರ್ಜಿ ಸಲ್ಲಿಸುವ ವಿಧಾನ ಈ ಕೆಳಗೆ ವಿವರಿಸಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಸಾರ ಮಾಸಿಕ ವೇತನ ನೀಡಲಾಗುವುದು. ಪ್ರತಿ ದಿನದ ಸರ್ಕಾರಿ ಉದ್ಯೋಗಗಳ ಮಾಹಿತಿಗಾಗಿ www.Topexams.in ವೆಬ್‌ಸೈಟ್‌ಗೆ ಬೇಟಿ ನೀಡಿ ಅಥವಾ Telegram Groupನ್ನು Join ಆಗಿ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

Job Index

WCD Chamarajanagar Recruitment 2025

Basic Information
Organization
: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ
Vacancies
: 219 ಹುದ್ದೆಗಳು
Job Type
: State Government
Salary
: ₹.ಹುದ್ದೆಯ ಅನುಸಾರ
Application
: Online
Selection
: ಅರ್ಹತಾ ಪರೀಕ್ಷೆ
Location
: ಕರ್ನಾಟಕ
Website: www.karnemakaone.kar.nic.in
Post Name / ಹುದ್ದೆಯ ಹೆಸರು
  • ಅಂಗನವಾಡಿ ಕಾರ್ಯಕರ್ತೆ 77
  • ಅಂಗನವಾಡಿ ಸಹಾಯಕಿ 142
Education / ವಿದ್ಯಾರ್ಹತೆ

ಅಂಗನವಾಡಿ ಸಹಾಯಕಿ:

  1. ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.

ಅಂಗನವಾಡಿ ಕಾರ್ಯಕರ್ತೆ:

  1. ಕನಿಷ್ಠ P.U.C. ತೇರ್ಗಡೆ ಹೊಂದಿರಬೇಕು. S.S.L.C.ಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಓದಿರಬೇಕು.

  2. ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ ಸಂದರ್ಭದಲ್ಲಿ “ಸರ್ಕಾರದ ಅಂಗೀಕೃತ ಸಂಸ್ಥೆಗಳಿಂದ D.S.E.R.T.ಯಿಂದ ECCE ಡಿಪ್ಲೊಮಾ ಕೋರ್ಸ್, JOC ಕೋರ್ಸ್, N.T.T. ಕೋರ್ಸ್‌ಗಳನ್ನು ಹಾಗೂ ಅಂಗನವಾಡಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಡಿಪ್ಲೊಮಾ ನ್ಯೂಟ್ರಿಷಿಯನ್, ಹೋಂ ಸೈನ್ಸ್ ಸರ್ಟಿಫಿಕೇಟ್ ಕೋರ್ಸ್, ಒಂದು ವರ್ಷದ ನರ್ಸರಿ ಅಥವಾ ಪೂರ್ವ ಪ್ರಾಥಮಿಕ ತರಬೇತಿ ಪಡೆದು ಪ್ರಮಾಣ ಪತ್ರ ಹೊಂದಿದವರಿಗೆ ಮೊದಲ ಆದ್ಯತೆ ನೀಡುವುದು 1 ಹಾಗೂ ಸದರಿಯವರಿಗೆ ಬೋನಸ್ +5 ಅಂಕಗಳನ್ನು ನೀಡುವುದು.

AGE LIMIT / ವಯೋಮಿತಿ
ಕನಿಷ್ಠ ವಯೋಮಿತಿ
: 18 ವರ್ಷಗಳು
ಸಾಮಾನ್ಯ ವರ್ಗ ಗರಿಷ್ಠ
: 35 ವರ್ಷಗಳು
OBC / ಹಿಂದುಳಿದ ವರ್ಗ ಗರಿಷ್ಠ
: 35 ವರ್ಷಗಳು
SC/ST ಗರಿಷ್ಠ
: 35 ವರ್ಷಗಳು
ಪ್ರವರ್ಗ-1 / C1 ಗರಿಷ್ಠ
: 35 ವರ್ಷಗಳು
🚨 ಸೂಚನೆ: ವಯೋಮಿತಿಯಲ್ಲಿ ಸಡಿಲಿಕೆ ಈ ರೀತಿ ಇದೆ.

ವಿಕಲಚೇತನರಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ

Application Fees / ಅರ್ಜಿ ಶುಲ್ಕ
ಸಾಮಾನ್ಯ ವರ್ಗ
ಹಿಂದುಳಿದ ವರ್ಗ (OBC )
SC/ST ಅರ್ಜಿ ಶುಲ್ಕ
ಪ್ರವರ್ಗ-1 (C1) ಶುಲ್ಕ
ಮಹಿಳೆಯರಿಗೆ (Women)
ಮಾಜಿ ಸೈನಿಕರಿಗೆ
ಅಂಗವಿಕಲರಿಗೆ
🚨 ಸೂಚನೆ: As per the rule’s of Government/Organisation
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ
: 16-01-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
: 7-02-2025
ಶುಲ್ಕ ಪಾವತಿಸಲು ಕೊನೆಯ ದಿನಾಂಕ
: –
ಅರ್ಜಿ ಸಲ್ಲಿಸುವ ವಿಧಾನ:

ಅರ್ಜಿಯನ್ನು ಆನ್‌ ಲೈನ ಮೂಲಕ ಈ ಕೆಳಗೆ ನೀಡಿದ ಅಧೀಕೃತ ವೆಬ್‌ಸೈಟ್‌ನಲ್ಲಿ ಮಾತ್ರ ಅರ್ಜಿಯನ್ನು ಸಲ್ಲಿಸಬೇಕು.

ಮೀಸಲಾತಿ ಕೋರುವ ಅಭ್ಯರ್ಥಿಗಳು: ಮೀಸಲಾತಿ ಕೋರುವ ಅಭ್ಯರ್ಥಿಗಳು, ಕರ್ನಾಟಕ ಸರ್ಕಾರವು ನಿಗದಿಪಡಿಸಿರುವ ನಮೂನೆಯಲ್ಲಿ ಮತ್ತು ಸಕ್ಷಮ ಪ್ರಾಧಿಕಾರವು ನೀಡಿರುವ ಪ್ರಮಾಣಪತ್ರವನ್ನು ಆನ್‌ಲೈನ್ ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ಹೊಂದಿರತಕ್ಕದ್ದು ಮತ್ತು ಪ್ರಾಧಿಕಾರವು ನಿರ್ದೇಶಿಸಲ್ಪಟ್ಟಾಗ ತಪ್ಪದೇ ಹಾಜರು ಪಡಿಸುವುದು.

ಅರ್ಜಿ ಶುಲ್ಕ ಪಾವತಿಸುವ ವಿಧಾನ:

ಅರ್ಜಿ ಶುಲ್ಕ ಇರುವುದಿಲ್ಲ

ಆಯ್ಕೆ ಮಾಡುವ ವಿಧಾನ:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ & ಗರಿಷ್ಠ ವಯೋಮಿತಿಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಳಾಸ