24-01-2021 ನಡೆಯಬೇಕಾಗಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ಕೆಲವೊಂದು ದುಷ್ಕರ್ಮಿಗಳ ಕೈ ಸೇರಿರುವುದು ತಿಳಿದು ಬಂದಿರುವ ಹಿನ್ನೆಲೆಯಲ್ಲಿ ದಿನಾಂಕ 24-01-2021 ರಂದು ನಡೆಯಬೇಕಾಗಿದ್ದ 2019ನೇ ಸಾಲಿನ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ. Official Information
24-01-2021 ರಂದು ನಡೆಯಬೇಕಿದ್ದ GK ಪ್ರಶ್ನೆ ಪತ್ರಿಕೆಯ ಉತ್ತರಗಳು ಹೀಗಿವೆ ನೋಡಿ.
Dont Worry Get Ready : 👇👇👇👇