Rural Drinking Water and Sanitation Assistant Engineer Recruitment 2022: ಕರ್ನಾಟಕ ಲೋಕಸೇವಾ ಆಯೋಗವು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿನ ಗ್ರೂಪ್ ಬಿ ವೃಂದದ ಸಹಾಯಕ ಇಂಜಿನಿಯರ್ ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದ್ದು. ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಹಾಕಬಹುದು. ಇನ್ನೂ ಹೆಚ್ಚಿನ ಸರ್ಕಾರಿ ಉದ್ಯೋಗಗಳ ಮಾಹಿತಿಗಾಗಿ Topexams App Download ಮಾಡಿಕೊಳ್ಳಿ.
ಒಟ್ಟು ಹುದ್ದೆಗಳು: 188 (129 NHK + 59 HK)
ನೇಮಕಾತಿ ಆಯೋಗ : ಕರ್ನಾಟಕ ಲೋಕಸೇವಾ ಆಯೋಗ
ಉದ್ಯೋಗ ಇಲಾಖೆ : ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ
ಉದ್ಯೋಗ ಸ್ಥಳ: ಕರ್ನಾಟಕದಾದ್ಯಂತ
ಹುದ್ದೆ ಹೆಸರು : ಸಹಾಯಕ ಅಭಿಯಂತರರು ಗ್ರೇಡ್-1
ಹುದ್ದೆಯ ವಿವರ ಹಾಗೂ ಸಂಬಳ:
ಸಹಾಯಕ ಅಭಿಯಂತರರು ಗ್ರೇಡ್-1 : 43100-83900
ವಿದ್ಯಾರ್ಹತೆ:
ಕರ್ನಾಟಕ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ BE in Civil / ಪರಿಸರ ವಿಷಯದಲ್ಲಿ ಪದವಿ ಪಡೆದಿರಬೇಕು.
ವಯೋಮಿತಿ:
ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಆಗಿರಬೇಕು.
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ: 35 ವರ್ಷ.
EWS, ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ: 38 ವರ್ಷ.
SC/ ST / ಪ್ರವರ್ಗ-1 ಅಭ್ಯರ್ಥಿಗಳಿಗೆ, PWD ಗರಿಷ್ಠ ವಯೋಮಿತಿ: 40 ವರ್ಷ.
ಅರ್ಜಿ ಶುಲ್ಕ:
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ : Rs.600.
EWS, ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ : Rs.300.
ಮಾಜಿ ಸೈನಿಕ ಅಭ್ಯರ್ಥಿಗಳಿಗೆ : Rs.50.
ಎಸ್‌ಸಿ / ಎಸ್‌ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ : ಶುಲ್ಕ ವಿನಾಯಿತಿ ಇದೆ.
ಆಯ್ಕೆವಿಧಾನ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮುಖಾಂತರ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 28-02-2022
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 30-03-2022 ರ ರಾತ್ರಿ 11-45 ರವರೆಗೆ.
ಶುಲ್ಕವನ್ನು ಪಾವತಿಸಲು ಕೊನೆ ದಿನಾಂಕ: 31-03-2022