You are currently viewing 10ನೇ ತರಗತಿ ಆದವರಿಗೆ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಹುದ್ದೆಗಳು | Gram Panchayat Library Recruitment 2021

10ನೇ ತರಗತಿ ಆದವರಿಗೆ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಹುದ್ದೆಗಳು | Gram Panchayat Library Recruitment 2021

ಚಿತ್ರದುರ್ಗ ಜಿಲ್ಲೆಯ ಚಿತ್ರದುರ್ಗ ತಾಲ್ಲೂಕಿನ ಮಠದ ಕುರುಬರಹಟ್ಟಿ ಗ್ರಾಮ ವ್ಯಾಪ್ತಿಯ ಪಂಚಾಯ್ತಿ ಗ್ರಂಥಾಲಯದಲ್ಲಿ ಖಾಲಿ ಇರುವ ಮೇಲ್ಚಿಚಾರಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಮಾಸಿಕ ಗೌರವ ಧನ ರೂ. 12,000/- ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಅಲ್ಲಿ ನೀಡಲಾಗಿರುವ ನೇಮಕಾತಿ ಅಧಿಸೂಚನೆಯನ್ನು ಓದಿಕೊಂಡು ತದನಂತರ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕೊನೆಯ ದಿನಾಂಕವಾದ 10-11-2021 ರೊಳಗೆ ಪಿ.ಡಿ.ಒ ಅಥವಾ ಪಂಚಾಯ್ತಿ ಕಾರ್ಯದರ್ಶಿಗಳಿಗೆ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಇಲಾಖೆಯು ನಿಗಡಿಪಡಿಸಿದ ಕೊನೆಯ ದಿನಾಂಕದ ಒಳಗಾಗಿ  ಅರ್ಜಿಯನ್ನು ಸಲ್ಲಿಸಬಹುದು.  ಇನ್ನು ಹೆಚ್ಚಿನ ಸರ್ಕಾರಿ ಉದ್ಯೋಗಗಳ ಮಾಹಿತಿಗಾಗಿ Topexams App Download ಮಾಡಿಕೊಳ್ಳಿ. 

ನೇಮಕಾತಿ ಇಲಾಖೆ: ಗ್ರಾಮ ಪಂಚಾಯಿತಿ

ಸ್ಥಳ: ಚಿತ್ರದುರ್ಗ

ವೇತನ ಶ್ರೇಣಿ
ಮೇಲ್ಚಿಚಾರಕ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 12,000/- ವೇತನವನ್ನು ನಿಗದಿಪಡಿಸಲಾಗಿದೆ.
ನೇಮಕಾತಿ ಹುದ್ದೆಗಳು

  • ಮೇಲ್ಚಿಚಾರಕ

ಶೈಕ್ಷಣಿಕ ವಿದ್ಯಾರ್ಹತೆ:
ಮೇಲ್ಚಿಚಾರಕ ಹುದ್ದೆಗೆ: 10ನೇ ತರಗತಿ ಪಾಸ್‌ ಆಗಿರಬೇಕು.

ಒಟ್ಟು ಹುದ್ದೆಗಳು: 1

ವಿಷಯದಿನಾಂಕ
ಪ್ರಾರಂಭ ದಿನಾಂಕ22/10/2021
ಕೊನೆಯ ದಿನಾಂಕ10/11/2021

 ವಯೋಮಿತಿಮೇಲ್ಚಿಚಾರಕ ಹುದ್ದೆಗಳಿಗೆ ಅನ್ವಯವಾಗುವಂತೆ ಕನಿಷ್ಟ 18 ವರ್ಷ, ಗರಿಷ್ಠ 40 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. 

ಆಯ್ಕೆ ವಿಧಾನ:

ಸಂದರ್ಶನ ಮತ್ತು ಮೆರಿಟ್‌ ಆಧಾರದ ಮೇಲೆ ನೇರವಾಗಿ ಆಯ್ಕೆ ಮಾಡಲಾಗುವುದು.

 

ಇಲಾಖೆಯ ಅಧಿಕೃತ ನೊಟಿಪಿಕೇಷನ್

ಇಲಾಖೆಯ ಅಧಿಕೃತ ವೆಬ್ ಸೈಟ್‌