You are currently viewing Group C & SDA Recruitment 2022 | ಜಲಸಂಪನ್ಮೂಲ ಇಲಾಖೆಯಲ್ಲಿ ಹೊಸ ನೇಮಕಾತಿ

Group C & SDA Recruitment 2022 | ಜಲಸಂಪನ್ಮೂಲ ಇಲಾಖೆಯಲ್ಲಿ ಹೊಸ ನೇಮಕಾತಿ

Water Resources Department Group C & SDA Recruitment 2022 : ಕರ್ನಾಟಕ ರಾಜ್ಯ ಸರ್ಕಾರ ಜಲಸಂಪನ್ಮೂಲ ಇಲಾಖೆಯ ಗ್ರೂಪ್ ಸಿ ವೃಂದದ ಪರಿಶಿಷ್ಟ ಜಾತಿ ಬ್ಯಾಕ್ಲಾಗ್ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಹಾಕಬಹುದು. ಇನ್ನೂ ಹೆಚ್ಚಿನ ಸರ್ಕಾರಿ ಉದ್ಯೋಗಗಳ ಮಾಹಿತಿಗಾಗಿ Topexams App Download ಮಾಡಿಕೊಳ್ಳಿ.

ಒಟ್ಟು ಹುದ್ದೆಗಳು: 155

ನೇಮಕಾತಿ ಆಯೋಗ : ಕರ್ನಾಟಕ ಜಲ ಸಂಪನ್ಮೂಲ ಇಲಾಖೆ

ಉದ್ಯೋಗ ಇಲಾಖೆಕರ್ನಾಟಕ ಜಲ ಸಂಪನ್ಮೂಲ ಇಲಾಖೆ

ಉದ್ಯೋಗ ಸ್ಥಳ: ಬೆಂಗಳೂರು

ಹುದ್ದೆ ಹೆಸರು : ಗ್ರೂಪ ಸಿ & ದ್ವಿತೀಯ ದರ್ಜೆ ಸಹಾಯಕ

ಹುದ್ದೆಯ ವಿವರ ಹಾಗೂ ಸಂಬಳ:
ಗ್ರೂಪ ಸಿ & ದ್ವಿತೀಯ ದರ್ಜೆ ಸಹಾಯಕ : 21000 – 42000 

ಅಧಿಕೃತ ವೆಬ್‌ಸೈಟ್‌ : https://waterresources.karnataka.gov.in/

  • ವಿದ್ಯಾರ್ಹತೆ:
  • ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುವ ಪದವಿ ಪೂರ್ವ ಪರೀಕ್ಷೆ.
  • ಸಿಬಿಎಸ್ಸಿ ಮತ್ತು ಐಸಿಎಸ್ಸಿ ಮಂಡಳಿಯು ನಡೆಸುವ ಕ್ಲಾಸ್ (10+2) ಪರೀಕ್ಷೆ.
  • ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ (NIOS) ವತಿಯಿಂದ ನಡೆಸುವ ಉನ್ನತ ಪ್ರೌಢಶಿಕ್ಷಣ ಕೋರ್ಸ/ HSC ಮೂರು ವರ್ಷಗಳ ಡಿಪ್ಲೋಮೋ ಅಥವಾ ಎರಡು ವರ್ಷಗಳ ಐಟಿಐ ಕೋರ್ಸ್ ಅಥವಾ 2 ವರ್ಷಗಳ ವೃತ್ತಿ ಶಿಕ್ಷಣ ಡಿಪ್ಲೋಮೋ  (ಜೆಓಸಿ/ಜೆ.ಓ.ಡಿ.ಸಿ/ಜೆ.ಎಲ್‌.ಡಿ.ಸಿ) ಅಭ್ಯರ್ಥಿಗಳು NIOS ನ ವತಿಯಿಂದ ನಡೆಸುವ ಒಂದು ಭಾಷಾ ಮತ್ತು ಒಂದು ಶೈಕ್ಷಣಿಕ ವಿಷಯದಲ್ಲಿ ದೂರ ಕಲಿಕೆ ಮಾದರಿಯಲ್ಲಿ ಅಥವಾ ಪದವಿ ಪೂರ್ವ ಮಂಡಳಿ ನಡೆಸುವ ಪರೀಕ್ಷೆಯಲ್ಲಿ ಒಂದು ಭಾಷೆ ಮತ್ತು ಒಂದು ವಿಷಯದಲ್ಲಿ ಉತ್ತೀರ್ಣರಾದಲ್ಲಿ ಮಾತ್ರ ಪಿಯುಸಿಗೆ ತತ್ಸಮಾನ ಎಂದು ಪರಿಗಣಿಸಲಾಗುವುದು. 
  • ಮೇಲ್ಕಂಡ ವಿದ್ಯಾರ್ಹತೆಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ತೆಗೆದುಕೊಂಡು ಉತ್ತೀರ್ಣರಾಗಿರುವ ಕದ್ದು ಮತ್ತು ಕನ್ನಡ ಭಾಷಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಇಲಾಖೆಯು ಸೂಚಿಸುವ ಸಂಸ್ಥೆಯಿಂದ ನಡೆಸುವ ಕನ್ನಡ ಭಾಷಾ ಪರೀಕ್ಷೆಯಲ್ಲಿ ಉತ್ತೀರ್ಣರಾದ ತಕ್ಕದ್ದು, ಅಂತಹ ಅಭ್ಯರ್ಥಿಗಳ ಅರ್ಜಿಗಳು ಮಾತ್ರ ಪರಿಗಣನೆಗೆ ಅರ್ಹವಾಗಿರುತ್ತಾರೆ.

ವಯೋಮಿತಿ:
ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಆಗಿರಬೇಕು.
ಗರಿಷ್ಠ ವಯೋಮಿತಿ: 40 ವರ್ಷ.

ಅರ್ಜಿ ಶುಲ್ಕ:
 ಶುಲ್ಕ ವಿನಾಯಿತಿ ಇದೆ.

ಆಯ್ಕೆವಿಧಾನ:
ನಿಯಮಾವಳಿಗಳ ಅನುಸಾರ ವಯಸ್ಸು ಹಾಗೂ ಶೈಕ್ಷಣಿಕ ವಿದ್ಯಾರ್ಥಿಯಲ್ಲಿ ಪಡೆದ ಅಂಕಗಳ ಅರ್ಹತೆಯ ಆಧಾರದ ಮೇಲೆ ಆಯ್ಕೆಯನ್ನು ಮಾಡಲಾಗುವುದು.

Water Resources Department Group C & SDA Recruitment 2022

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 11-07-2022
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 10-08-2022 ರ ಸಂಜೆ 5:30 ರವರೆಗೆ.

ಅಧಿಕೃತ ನೋಟಿಪಿಕೇಷನ್‌

ಅಧಿಕೃತ ವೆಬ್‌ ಸೈಟ್‌