KEA Recruitment

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ನೇಮಕಾತಿ |Karnataka Examinations Authority Recruitment 2022

Best of Luck ❤️ Read Carefully

Karnataka Examinations Authority Recruitment 2022: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ . ಒಟ್ಟು 21 ಹುದ್ದೆಗಳು, ಟೆಕ್ನಿಕಲ್ ಹೆಡ್, ಸೀನಿಯರ್ ಪ್ರೋಗ್ರಾಮರ್ ಪೋಸ್ಟ್‌ಗಳ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ 20,000 – 1,25,000 ರೂ ನೀಡಲಾಗುವುದು. ಅರ್ಜಿ ಸಲ್ಲಿಸುವ ವಿಧಾನ, ವಯೋಮಿತಿ, ಆಯ್ಕೆ ವಿಧಾನಗಳ  ಮಾಹಿತಿಯನ್ನು  ಈ ಕೆಳಗೆ ತಿಳಿಸಲಾಗಿದೆ. ಆಸಕ್ತ  ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಪ್ರತಿ ದಿನದ ಸರ್ಕಾರಿ ಉದ್ಯೋಗಗಳ ಮಾಹಿತಿಗಾಗಿ www.careerkannada.com ವೆಬ್‌ಸೈಟ್‌ಗೆ ಬೇಟಿ ಮಾಡಿ. ಅಥವಾ Telegram group ನ್ನು ಜಾಯಿನ ಆಗಿ

Karnataka Examinations Authority Recruitment 2022

Basic Information
Organization Name
: Karnataka Examinations Authority
No of vacancies
: 21 ಹುದ್ದೆಗಳು
Job Type
: State Governmet
Post name
: ಟೆಕ್ನಿಕಲ್ ಹೆಡ್, ಸೀನಿಯರ್ ಪ್ರೋಗ್ರಾಮರ್
Worker Salary
: ₹.20,000 - 1,25,000
Application Mode
: Online
Selection Process
: ಸ್ಪರ್ಧಾತ್ಮಕ ಪರೀಕ್ಷೆ, ಅರ್ಹತಾ ಪರೀಕ್ಷೆ
Job Location
: ಬೆಂಗಳೂರು ,ಕರ್ನಾಟಕ
Education / ವಿದ್ಯಾರ್ಹತೆ

ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಬಿಇ/ಬಿ.ಟೆಕ್, ಎಂಇ/ಎಂಟೆಕ್, ಎಂಎಸ್ಸಿ, ಎಂಸಿಎ  ವಿದ್ಯಾರ್ಹತೆ ಹೊಂದಿರಬೇಕು.

Posts Details / ಹುದ್ದೆಗಳ ವಿವರ

ಟೆಕ್ನಿಕಲ್ ಹೆಡ್- ಕಂಪ್ಯೂಟರ್ ಸೆಕ್ಷನ್: 1 ಹುದ್ದೆ, ಮಾಸಿಕ ವೇತನ 125000-150000 ರೂ ನೀಡಲಾಗುವುದು.
ಸೀನಿಯರ್ ಪ್ರೋಗ್ರಾಮರ್: 3 ಹುದ್ದೆಗಳು. ಮಾಸಿಕ ವೇತನ 75000-100000 ರೂ ನೀಡಲಾಗುವುದು.
ಪ್ರೋಗ್ರಾಮರ್: 8 ಹುದ್ದೆಗಳು, ಮಾಸಿಕ ವೇತನ 75000-100000 ರೂ ನೀಡಲಾಗುವುದು.
ಡೇಟಾ ಬೇಸ್ ಅಡ್ಮಿನಿಸ್ಟ್ರೇಟರ್: 2 ಹುದ್ದೆಗಳು , ಮಾಸಿಕ ವೇತನ.70000-95000ರೂ ನೀಡಲಾಗುವುದು.
ಡೇಟಾ ಅನಾಲಿಸ್ಟ್​: 4 ಹುದ್ದೆಗಳು ,ಮಾಸಿಕ ವೇತನ  40000-65000 ರೂ ನೀಡಲಾಗುವುದು.
ಟ್ರೇನಿ/ಅಪ್ರೆಂಟಿಸ್: 3 ಹುದ್ದೆಗಳು ,ಮಾಸಿಕ ವೇತನ  20000-25000ರೂ ನೀಡಲಾಗುವುದು.

 

AGE LIMIT / ವಯೋಮಿತಿ
ಕನಿಷ್ಠ ವಯೋಮಿತಿ
: 18 ವರ್ಷಗಳು
ಸಾಮಾನ್ಯ ವರ್ಗ ಗರಿಷ್ಠ
: 35 ವರ್ಷಗಳು
OBC / ಹಿಂದುಳಿದ ವರ್ಗ ಗರಿಷ್ಠ
: 35 ವರ್ಷಗಳು
SC/ST/ ವರ್ಗ C1 ಗರಿಷ್ಠ
: 35 ವರ್ಷಗಳು
🚨 ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳ ವಯಸ್ಸು ಇರಬೇಕು.
Application Fees / ಅರ್ಜಿ ಶುಲ್ಕ್
ಸಾಮಾನ್ಯ ವರ್ಗ
: ₹.ವಿನಾಯತಿ/-
OBC / ಹಿಂದುಳಿದ ವರ್ಗ
: ₹.ವಿನಾಯತಿ/-
SC/ST/ C1 ಅರ್ಜಿ ಶುಲ್ಕ್
: ₹.ವಿನಾಯತಿ
Women / ಮಹಿಳೆಯರಿಗೆ
: ₹.ವಿನಾಯತಿ
ಮಾಜಿ ಸೈನಿಕರಿಗೆ
: ₹.ವಿನಾಯತಿ
ಅಂಗವಿಕಲರಿಗೆ
: ₹.ವಿನಾಯಿತಿ
🚨 ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳ ವಯಸ್ಸು ಇರಬೇಕು.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ
: 05-11-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
: 14-11-2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ
: -
🚨 ಸರ್ಕಾರದ ನಿಯಮಗಳಿಗೆ ಅನುಸಾರದಂತೆ.
ಅರ್ಜಿ ಸಲ್ಲಿಸುವ ವಿಧಾನ:

Step 1. ಈ ಕೆಳಗೆ ನೀಡಲಾದ Application Link ಮೇಲೆ ಕ್ಲಿಕ್‌ ಮಾಡಿ Application Open download ಮಾಡಿ.
ಆಯ್ಕೆಯಾದ ಅಭ್ಯರ್ಥಿಗಳು ಎಲ್ಲಾ ಮೂಲ ದಾಖಲೆಗಳನ್ನು ಹಾಜರುಪಡಿಸಬೇಕು
Step 2. Application ನಲ್ಲಿ ಸೂಚಿಸಿದ ಎಲ್ಲ ಮಾಹಿತಿಯನ್ನು ತುಂಬಿ ಒಮ್ಮೆ ಸರಿಯಾಗಿ ಪರಿಶೀಲಿಸಿ.
Step 3. ಅರ್ಜಿದಾರರು ತಮ್ಮ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಸ್ಪಷ್ಟವಾಗಿ ನಮೂದಿಸಬೇಕು
Step 4. ಅರ್ಜಿ ನಮೂನೆಯಲ್ಲಿ ಒದಗಿಸಿದ ಜಾಗದಲ್ಲಿ ಪಾಸ್ ಪೋರ್ಟ್ ಅಳತೆಯ ಭಾವಚಿತ್ರವನ್ನು ಅಂಟಿಸಿ.
Step 5.ಶೈಕ್ಷಣಿಕ ಮತ್ತು ಅನುಭವ ಪ್ರಮಾಣಪತ್ರಗಳ ಪ್ರತಿಗಳು, ಅರ್ಜಿದಾರರು SC / ST / OBC ವರ್ಗದಲ್ಲಿದ್ದರೆ, ಅರ್ಜಿದಾರರು ಲಗತ್ತಿಸಬೇಕು, ಕಾನ್ಸೆಸ್ ನೀಡಿದ ಜಾತಿ / ವರ್ಗ ಪ್ರಮಾಣಪತ್ರದ ಪ್ರತಿ

ಅರ್ಜಿ ಶುಲ್ಕ ಪಾವತಿಸುವ ವಿಧಾನ:

ವಿನಾಯತಿ.

ಆಯ್ಜೆ ಮಾಡುವ ವಿಧಾನ:

ವಾಕ್-ಇನ್ ಸಂದರ್ಶನ

ಅರ್ಜಿ ಸಲ್ಲಿಸುವ ವಿಳಾಸ

To ಅರ್ಹ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ [email protected] ಗೆ ನವೆಂಬರ್ 14, 2022ಕ್ಕೆ ಮುನ್ನ ಕಳುಹಿಸಬೇಕು