PGCIL Recruitment

ಡಿಪ್ಲೊಮಾ ಟ್ರೈನಿ ಹುದ್ದೆಗಳ ನೇಮಕಾತಿ | PGCIL Diploma Trainee Posts Recruitment 2022

Best of Luck ❤️ Read Carefully
[sharethis-inline-buttons]

Powergrid Corporation of India Limited(PGCIL)  Recruitment 2022: ಪವರ್‌ಗ್ರಿಡ್ ಕಾರ್ಪೊರೇಶನ್ ಆಫ್ ಇಂಡಿಯಾ ಲಿಮಿಟೆಡ್ (PGCIL) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ಒಟ್ಟು 211 ಹುದ್ದೆಗಳಾದ ಡಿಪ್ಲೊಮಾ ಟ್ರೈನಿ ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ 25,000 – 1,17,500  ರೂ ನೀಡಲಾಗುವುದು.ಹುದ್ದೆಗಳ ಅಯ್ಕೆವಿಧಾನ, ವಿಧ್ಯರ್ಹತೆ ,  ಅರ್ಜಿ ಸಲ್ಲಿಸುವ ವಿಧಾನ ಇನ್ನು ಇತರೆ ಮಾಹಿತಿಗಳನ್ನು ಈ ಕೆಳಗೆ ವಿವರಿಸಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.  ಪ್ರತಿ ದಿನದ ಸರ್ಕಾರಿ ಉದ್ಯೋಗಗಳ ಮಾಹಿತಿಗಾಗಿ www.careerkannada.com ವೆಬ್‌ಸೈಟ್‌ಗೆ ಬೇಟಿ ಮಾಡಿ. ಅಥವಾ Telegram group ನ್ನು ಜಾಯಿನ ಆಗಿ.

Powergrid Corporation of India Limited(PGCIL)  Recruitment 2022

Basic Information
Organization Name
: ಪವರ್‌ಗ್ರಿಡ್ ಕಾರ್ಪೊರೇಶನ್ ಆಫ್ ಇಂಡಿಯಾ ಲಿಮಿಟೆಡ್ (PGCIL)
No of vacancies
: 211 ಹುದ್ದೆಗಳು
Job Type
: Central Governamet
Post name
: ಡಿಪ್ಲೊಮಾ ಟ್ರೈನಿ
Worker Salary
: ₹.25,000 - 1,17,500
Application Mode
: Online
Selection Process
: ಸ್ಪರ್ಧಾತ್ಮಕ ಪರೀಕ್ಷೆ, ಗರಿಷ್ಠ ಅಂಕಗಳು
Job Location
: All over India
Education / ವಿದ್ಯಾರ್ಹತೆ

ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಎಂಜಿನಿಯರಿಂಗ್ ಪದವಿಯನ್ನು ಹೊಂದಿರಬೇಕು ಅಥವಾ ಮಾನ್ಯತೆ ಪಡೆದ ಸಂಸ್ಥೆ / ಮಂಡಳಿಯಿಂದ ಸಮಾನ ಅರ್ಹತೆಯನ್ನು ಹೊಂದಿರಬೇಕು.

Posts Details / ಹುದ್ದೆಗಳ ವಿವರ

ಡಿಪ್ಲೊಮಾ ಟ್ರೈನಿ ಹುದ್ದೆಗಳಾದ 211 ಹುದ್ದೆಗಳು , ಮಾಸಿಕ ವೇತನ 25,000 – 1,17,500 ರೂ ನೀಡಲಾಗುವುದು.

AGE LIMIT / ವಯೋಮಿತಿ
ಕನಿಷ್ಠ ವಯೋಮಿತಿ
: 18 ವರ್ಷಗಳು
ಸಾಮಾನ್ಯ ವರ್ಗ ಗರಿಷ್ಠ
: 27 ವರ್ಷಗಳು
OBC / ಹಿಂದುಳಿದ ವರ್ಗ ಗರಿಷ್ಠ
: 30 ವರ್ಷಗಳು
SC/ST/ ವರ್ಗ C1 ಗರಿಷ್ಠ
: 33 ವರ್ಷಗಳು
🚨 Application fee: As per the rule’s of government
Application Fees / ಅರ್ಜಿ ಶುಲ್ಕ್
ಸಾಮಾನ್ಯ ವರ್ಗ
: ₹.300/-
OBC / ಹಿಂದುಳಿದ ವರ್ಗ
: ₹.300/-
SC/ST/ C1 ಅರ್ಜಿ ಶುಲ್ಕ್
: ₹.ವಿನಾಯತಿ
Women / ಮಹಿಳೆಯರಿಗೆ
: ₹.300
ಮಾಜಿ ಸೈನಿಕರಿಗೆ
: ₹.ವಿನಾಯತಿ
ಅಂಗವಿಕಲರಿಗೆ
: ₹.ವಿನಾಯಿತಿ
🚨 Application fee: As per the rule’s of government
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ
: 09-12-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
: 31-12-2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ
: -
🚨 ಸರ್ಕಾರದ ನಿಯಮಗಳಿಗೆ ಅನುಸಾರದಂತೆ.
ಅರ್ಜಿ ಸಲ್ಲಿಸುವ ವಿಧಾನ:

Step 1. ಈ ಕೆಳಗೆ ನೀಡಲಾದ Application Link ಮೇಲೆ ಕ್ಲಿಕ್‌ ಮಾಡಿ Application Open ಮಾಡಿಕೊಳ್ಲಿ.
Step 2. Application ನಲ್ಲಿ ಸೂಚಿಸಿದ ಎಲ್ಲ ಮಾಹಿತಿಯನ್ನು ತುಂಬಿ ಒಮ್ಮೆ ಸರಿಯಾಗಿ ಪರಿಶೀಲಿಸಿ.
Step 3. ಅರ್ಜಿದಾರರು ತಮ್ಮ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಸ್ಪಷ್ಟವಾಗಿ ನಮೂದಿಸಬೇಕು
Step 4. ಶೈಕ್ಷಣಿಕ ಮತ್ತು ಅನುಭವ ಪ್ರಮಾಣಪತ್ರಗಳ ಪ್ರತಿಗಳು, ಅರ್ಜಿದಾರರು SC / ST / OBC ವರ್ಗದಲ್ಲಿದ್ದರೆ, ಅರ್ಜಿದಾರರು ಲಗತ್ತಿಸಬೇಕು, ಕಾನ್ಸೆಸ್ ನೀಡಿದ ಜಾತಿ / ವರ್ಗ ಪ್ರಮಾಣಪತ್ರದ ಪ್ರತಿ

ಅರ್ಜಿ ಶುಲ್ಕ ಪಾವತಿಸುವ ವಿಧಾನ:

payment through net banking / credit card / debit card / challan download ಮೊಲಕ ಪಾವತಿಸುವುದು.

ಆಯ್ಜೆ ಮಾಡುವ ವಿಧಾನ:

ಲಿಖಿತ ಪರೀಕ್ಷೆ, ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು  ಆಯ್ಕೆಮಾಡಲಾಗುವುದು

ಅರ್ಜಿ ಸಲ್ಲಿಸುವ ವಿಳಾಸ

To

[sharethis-inline-buttons]