RRC

ರೈಲ್ವೆ ಇಲಾಕೆಯಲ್ಲಿ 596 ಹುದ್ದೆಗಳ ನೇಮಕಾತಿ | Central Railway 596 Post Recruitment 2022

Best of Luck ❤️ Read Carefully
[sharethis-inline-buttons]

Central Railway 596 Post Recruitment 2022: ಕೇಂದ್ರ  ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ . ಗೂಡ್ಸ್ ಗಾರ್ಡ್ ಮತ್ತು ಇತರೆ ಹುದ್ದೆಗಳು . ಒಟ್ಟು ರೈಲ್ವೆ ಇಲಾಖೆಯಲ್ಲಿ 596 ಹುದ್ದೆಗಳ ಭರ್ತಿಮಾಡಲಾಗುವುದು. 10ನೇ ತರಗತಿ  , ITI ಪಾಸಾದವರಿಗೆ  ಪಾಸ್‌ ಆದ ಅಭ್ಯರ್ಥಿಯು ಅರ್ಜಿ ಸಲ್ಲಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ 21,700 -81,000 ರೂ ನೀಡಲಾಗುವುದು. ಕೇಂದ್ರ ಸರ್ಕಾರದಲ್ಲಿ ನೌಕರಿ ಹುಡುಕುತ್ತಿದ್ದವರಿಗೆ ಉತ್ತಮ ಅವಕಾಶ. ಆಯ್ಕೆಯ ವಿಧಾನ , ವಿದ್ಯಾರ್ಹತೆ , ಅರ್ಜಿ ಸಲ್ಲಿಸುವ ವಿಧಾನ ಇನ್ನು ಇತರೆ ಮಾಹಿತಿ ಈ ಕೆಳಗೆ ವಿವರಿಸಿದೆ.ಆಸಕ್ತ ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.  ಪ್ರತಿ ದಿನದ ಸರ್ಕಾರಿ ಉದ್ಯೋಗಗಳ ಮಾಹಿತಿಗಾಗಿ www.careerkannada.com ವೆಬ್‌ಸೈಟ್‌ಗೆ ಬೇಟಿ ಮಾಡಿ. ಅಥವಾ Telegram group ನ್ನು ಜಾಯಿನ ಆಗಿ.

Central Railway 596 Post Recruitment 2022:

Basic Information
Organization Name
: Central Railway
No of vacancies
: 596 ಹುದ್ದೆಗಳು
Job Type
: Central Governamet
Post name
: ಗೂಡ್ಸ್ ಗಾರ್ಡ್ ಮತ್ತು ಇತರೆ ಹುದ್ದೆಗಳು
Worker Salary
: ₹.21,700 -81,000
Application Mode
: Online
Selection Process
: ಸ್ಪರ್ಧಾತ್ಮಕ ಪರೀಕ್ಷೆ, ಅರ್ಹತಾ ಪರೀಕ್ಷೆ
Job Location
: All over India
Education / ವಿದ್ಯಾರ್ಹತೆ

ಅರ್ಜಿದಾರರು ಮಾನ್ಯತೆ ಪಡೆದ ಮಂಡಳಿ/ವಿಶ್ವವಿದ್ಯಾಲಯದಿಂದ 10+2/12ನೇ ಪಾಸ್/ಪದವಿಯನ್ನು ಹೊಂದಿರಬೇಕು.

Posts Details / ಹುದ್ದೆಗಳ ವಿವರ

ಸ್ಟೆನೋಗ್ರಾಫರ್: 08 ಹುದ್ದೆಗಳು.
Sr Comml ಕ್ಲರ್ಕ್ ಕಮ್ ಟಿಕೆಟ್ ಕ್ಲರ್ಕ್: 154 ಹುದ್ದೆಗಳು
ಗೂಡ್ಸ್ ಗಾರ್ಡ್: 46 ಹುದ್ದೆಗಳು
ಸ್ಟೇಷನ್ ಮಾಸ್ಟರ್ : 75 ಹುದ್ದೆಗಳು
ಜೂನಿಯರ್ ಖಾತೆ ಸಹಾಯಕ : 150 ಹುದ್ದೆಗಳು
ಜೂನಿಯರ್ ಕಮ್ಲ್ ಕ್ಲರ್ಕ್ ಕಮ್ ಟಿಕೆಟ್ ಕ್ಲರ್ಕ್:  126 ಹುದ್ದೆಗಳು
ಅಕೌಂಟ್ಸ್ ಕ್ಲರ್ಕ್: 37 ಹುದ್ದೆಗಳು
ಒಟ್ಟು: 596

AGE LIMIT / ವಯೋಮಿತಿ
ಕನಿಷ್ಠ ವಯೋಮಿತಿ
: 18 ವರ್ಷಗಳು
ಸಾಮಾನ್ಯ ವರ್ಗ ಗರಿಷ್ಠ
: 42 ವರ್ಷಗಳು
OBC / ಹಿಂದುಳಿದ ವರ್ಗ ಗರಿಷ್ಠ
: 45 ವರ್ಷಗಳು
SC/ST/ ವರ್ಗ C1 ಗರಿಷ್ಠ
: 47 ವರ್ಷಗಳು
🚨 Application fee: As per the rule’s of government
Application Fees / ಅರ್ಜಿ ಶುಲ್ಕ್
ಸಾಮಾನ್ಯ ವರ್ಗ
: ₹.ವಿನಾಯತಿ/-
OBC / ಹಿಂದುಳಿದ ವರ್ಗ
: ₹.ವಿನಾಯತಿ/-
SC/ST/ C1 ಅರ್ಜಿ ಶುಲ್ಕ್
: ₹.ವಿನಾಯತಿ
Women / ಮಹಿಳೆಯರಿಗೆ
: ₹.ವಿನಾಯತಿ
ಮಾಜಿ ಸೈನಿಕರಿಗೆ
: ₹.ವಿನಾಯತಿ
ಅಂಗವಿಕಲರಿಗೆ
: ₹.ವಿನಾಯಿತಿ
🚨 Application fee: As per the rule’s of government
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ
: 28-10-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
: 28-11-2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ
: ̲
🚨 ಸರ್ಕಾರದ ನಿಯಮಗಳಿಗೆ ಅನುಸಾರದಂತೆ.
ಅರ್ಜಿ ಸಲ್ಲಿಸುವ ವಿಧಾನ:

Step 1. ಈ ಕೆಳಗೆ ನೀಡಲಾದ Application Link ಮೇಲೆ ಕ್ಲಿಕ್‌ ಮಾಡಿ Application Open ಮಾಡಿಕೊಳ್ಲಿ.
Step 2. Application ನಲ್ಲಿ ಸೂಚಿಸಿದ ಎಲ್ಲ ಮಾಹಿತಿಯನ್ನು ತುಂಬಿ ಒಮ್ಮೆ ಸರಿಯಾಗಿ ಪರಿಶೀಲಿಸಿ.
Step 3. ಅರ್ಜಿ ಸಲ್ಲಿಸುವ ಮೊದಲು, ಅಭ್ಯರ್ಥಿಗಳು ಅವನು/ಅವಳು ಎಲ್ಲಾ ಅರ್ಹತಾ ಮಾನದಂಡಗಳನ್ನು ಪೂರೈಸಿದ್ದಾರೆ ಎಂದು ಖಚಿತಪಡಿಸಿಕೊಳ್ಳಬೇಕು.
Step 4. ಆನ್ಲೈನ್ ಮೊಲಕ ಅರ್ಜಿ ಸಲ್ಲಿಸುವ ಮೊದಲು ಸರಿಯಾದ ಮೊಬೈಲ್ ಸ೦ಕೆ ಇ ಮೇಲ್ ಐಡಿ ಗುರುತಿನ ಪುರಾವೆ ವಿದ್ಯಾರ್ಥಿ ಅಂಕಪಟ್ಟಿ ಶೈಕ್ಷಣಿಕ ಅರ್ಹತೆಯ ಮಾಹಿತಿ ಯಾವುದೆ ಅನುಬವ ಇದ್ದೆರೆ ಅದರ ಮಾಹಿತಿ .
Step 5. ವಿದ್ಯಾರ್ಥಿಯ photo ಮತ್ತು ಸಹಿಯ ಸ್ಕ್ಯಾನ್ ಮಾಡಿ Upload  ಮಾಡಬೇಕು
Step 6. ಶೈಕ್ಷಣಿಕ ಮತ್ತು ಅನುಭವ ಪ್ರಮಾಣಪತ್ರಗಳ ಪ್ರತಿಗಳು, ಅರ್ಜಿದಾರರು SC / ST / OBC ವರ್ಗದಲ್ಲಿದ್ದರೆ, ಅರ್ಜಿದಾರರು ಲಗತ್ತಿಸಬೇಕು, ಕಾನ್ಸೆಸ್ ನೀಡಿದ ಜಾತಿ / ವರ್ಗ ಪ್ರಮಾಣಪತ್ರದ ಪ್ರತಿ.

ಅರ್ಜಿ ಶುಲ್ಕ ಪಾವತಿಸುವ ವಿಧಾನ:

ವಿನಾಯತಿ

ಆಯ್ಜೆ ಮಾಡುವ ವಿಧಾನ:

ಸೆಂಟ್ರಲ್ ರೈಲ್ವೇ ನೇಮಕಾತಿ ಪ್ರಕ್ರಿಯೆಯನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT), ಯೋಗ್ಯತೆ/ವೇಗ/ಕೌಶಲ್ಯ ಪರೀಕ್ಷೆ (ಅನ್ವಯಿಸಿದಲ್ಲೆಲ್ಲಾ), ದಾಖಲೆ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯ ಆಧಾರದ ಮೇಲೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಳಾಸ

To

[sharethis-inline-buttons]