Latest govt jobs in KPSC

KPSC ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆ ಹುದ್ದೆಗಳು | KPSC Recruitment 2022

Best of Luck ❤️ Read Carefully

KPSC Recruitment 2022 : ಗ್ರಾಮೀಣ ಕುಡಿಯುವ ನೀರು, ನೈರ್ಮಲ್ಯ ಇಲಾಖೆಯಲ್ಲಿ ಗ್ರೂಪ್‌ ಬಿ ವೃಂದದಲ್ಲಿನ ಉಳಿಕೆ ಮೂಲ ವೃಂದದ ಸಹಾಯಕ ಅಭಿಯಂತರರು (ಗ್ರೇಡ್‌-1) 129 ಹುದ್ದೆಗಳಿಗೆ ಹೈದೆರಾಬಾದ್ ಕರ್ನಾಟಕ ವೃಂದದ 59 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅಧಿಸೂಚನೆ ಹೂರಡಿಸಲಾಗಿತ್ತು.  ಪ್ರಸ್ತುತ ಇಲಾಖೆವಾರು ಸದರಿ ಹುದ್ದೆಗಳಿಗೆ ಉಳಿದ ಮೂಲ ವೃಂದದಲ್ಲಿ ಮತ್ತೆ 100 ಪೋಸ್ಟ್‌ಗಳನ್ನು ಸೇರಿಸಿ ಸೇರ್ಪಡೆ ಅಧಿಸೂಚನೆ ಹೊರಡಿಸಿದ್ದು,  ಒಟ್ಟು 288 ಹುದ್ದೆಗಳಿಗೆ  ಅರ್ಜಿ ಕರೆಯಲಾಗಿದೆ. ಆಯೋಗವು ದಿನಾಂಕ : 21-02-2022 ರಂದು ಅಧಿಸೂಚಿಸಿರುವ ಹುದ್ದೆಗಳಿಗೆ ಇದುವರೆಗೂ ಸ್ಪರ್ದಾತ್ಮಕ ಪರೀಕ್ಷೆ ನಡೆಸಿರುವುದಿಲ್ಲ. ಆಸಕ್ತ ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.  ಪ್ರತಿ ದಿನದ ಸರ್ಕಾರಿ ಉದ್ಯೋಗಗಳ ಮಾಹಿತಿಗಾಗಿ www.careerkannada.com ವೆಬ್‌ಸೈಟ್‌ಗೆ ಬೇಟಿ ಮಾಡಿ. ಅಥವಾ Telegram group ನ್ನು ಜಾಯಿನ ಆಗಿ.

Rural Drinking Water & Sanitation Department Vacancies

Basic Information
Organization Name
: ಕರ್ನಾಟಕ ಲೋಕಸೇವಾ ಆಯೋಗ
No of vacancies
: 288 ಹುದ್ದೆಗಳು
Job Type
: State Governmet
Post name
: ಗ್ರಾಮೀಣ ಕುಡಿಯುವ ನೀರು, ನೈರ್ಮಲ್ಯ ಇಲಾಖೆಯಲ್ಲಿ ಗ್ರೂಪ್‌ ಬಿ ಹುದ್ದೆಗಳು.
Worker Salary
: ₹.43,000  to  83,900
Application Mode
: Online
Selection Process
: ಸ್ಪರ್ಧಾತ್ಮಕ ಪರೀಕ್ಷೆ, ಮೌಖಿಕ ಪರೀಕ್ಷೆ
Job Location
: Karnataka
Education / ವಿದ್ಯಾರ್ಹತೆ

ಕರ್ನಾಟಕ ರಾಜ್ಯ ಸರ್ಕಾರದಿಂದ ಗುರುತಿಸಲ್ಪಟ್ಟ ವಿಶ್ವವಿದ್ಯಾಲಯದಿಂದ BE in Civil / ಪರಿಸರ ವಿಷಯದಲ್ಲಿ ಪದವಿ ಪಡೆದಿರಬೇಕು. ಪ್ಯೂರ್ ಎಕನಾಮಿಕ್ಸ್‌, ಪ್ಯೂರ್ ಮ್ಯಾಥೆಮೆಟಿಕ್ಸ್‌, ಅರ್ಥಶಾಸ್ತ್ರ ಅಥವಾ ಕಂಪ್ಯೂಟರ್ ಸೈನ್ಸ್‌ ಯಾವುದಾದರೂ ಒಂದು ವಿಷಯದಲ್ಲಿ ಸ್ನಾತಕೋತ್ತರ ಪದವಿ (Post Graduation) ಪಾಸ್‌ ಮಾಡಿರಬೇಕು.

Posts Details / ಹುದ್ದೆಗಳ ವಿವರ

ಗ್ರಾಮೀಣ ಕುಡಿಯುವ ನೀರು, ನೈರ್ಮಲ್ಯ ಇಲಾಖೆಯಲ್ಲಿ ಗ್ರೂಪ್‌ ಬಿ ವೃಂದದಲ್ಲಿನ ಉಳಿಕೆ  100 ಮೂಲ ವೃಂದದ ಸಹಾಯಕ ಹುದ್ದೆಗಳು : ವೇತನ ಶ್ರೇಣಿ : 43,000  to  83,900

 

AGE LIMIT / ವಯೋಮಿತಿ
ಕನಿಷ್ಠ ವಯೋಮಿತಿ
: 18 ವರ್ಷಗಳು
ಸಾಮಾನ್ಯ ವರ್ಗ ಗರಿಷ್ಠ
: 35 ವರ್ಷಗಳು
OBC / ಹಿಂದುಳಿದ ವರ್ಗ ಗರಿಷ್ಠ
: 38 ವರ್ಷಗಳು
SC/ST/ ವರ್ಗ C1 ಗರಿಷ್ಠ
: 40 ವರ್ಷಗಳು
🚨 Application fee: As per the rule’s of government
Application Fees / ಅರ್ಜಿ ಶುಲ್ಕ್
ಸಾಮಾನ್ಯ ವರ್ಗ
: ₹.600/-
OBC / ಹಿಂದುಳಿದ ವರ್ಗ
: ₹.300/-
SC/ST/ C1 ಅರ್ಜಿ ಶುಲ್ಕ್
: ₹.ವಿನಾಯತಿ
Women / ಮಹಿಳೆಯರಿಗೆ
: ₹.-
ಮಾಜಿ ಸೈನಿಕರಿಗೆ
: ₹.50
ಅಂಗವಿಕಲರಿಗೆ
: ₹.ವಿನಾಯತಿ
🚨 Application fee: As per the rule’s of government
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ
: 02-09-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
: 30-09-2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ
: 30-09-2022
🚨 ಸರ್ಕಾರದ ನಿಯಮಗಳಿಗೆ ಅನುಸಾರದಂತೆ.
ಅರ್ಜಿ ಸಲ್ಲಿಸುವ ವಿಧಾನ:

Step 1. ಈ ಕೆಳಗೆ ನೀಡಲಾದ Application Link ಮೇಲೆ ಕ್ಲಿಕ್‌ ಮಾಡಿ Application Open ಮಾಡಿಕೊಳ್ಲಿ.ಕೆಪಿಎಸ್‌ಸಿ ವೆಬ್‌ಸೈಟ್‌ ‘http://www.kpsc.kar.nic.in/’
Step 2. Application ನಲ್ಲಿ ಸೂಚಿಸಿದ ಎಲ್ಲ ಮಾಹಿತಿಯನ್ನು ತುಂಬಿ ಒಮ್ಮೆ ಸರಿಯಾಗಿ ಪರಿಶೀಲಿಸಿ.
Step 3. ಆನ್ಲೈನ್ ಮೊಲಕ ಅರ್ಜಿ ಸಲ್ಲಿಸುವ ಮೊದಲು ಸರಿಯಾದ ಮೊಬೈಲ್ ಸ೦ಕೆ ಇ ಮೇಲ್ ಐಡಿ ಗುರುತಿನ ಪುರಾವೆ ವಿದ್ಯಾರ್ಥಿ ಅಂಕಪಟ್ಟಿ ಶೈಕ್ಷಣಿಕ ಅರ್ಹತೆಯ ಮಾಹಿತಿ ಯಾವುದೆ ಅನುಬವ ಇದ್ದೆರೆ ಅದರ ಮಾಹಿತಿ .
Step 4. ಈಗಾಗಲೇ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು, ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅಗತ್ಯ ಇರುವುದಿಲ್ಲ.
Step 5. ಬ್ಯಾಂಕಿನ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಿದರೆ, ರಶೀದಿಯನ್ನು ಸುರಕ್ಷಿತವಾಗಿ ಇಟ್ಟುಕೊಳ್ಳಿ.

ಅರ್ಜಿ ಶುಲ್ಕ ಪಾವತಿಸುವ ವಿಧಾನ:

online ಮೂಲಕ ಅರ್ಜಿ ಶುಲ್ಕ ಪಾವತಿಸಬೇಕು

ಆಯ್ಜೆ ಮಾಡುವ ವಿಧಾನ:

1. ಕನ್ನಡ ಭಾಷಾ ಪರೀಕ್ಷೆ
2. ಸ್ಪರ್ಧಾತ್ಮಕ ಪರೀಕ್ಷೆ
3. ದಾಖಲೆಗಳ ಪರಿಶೀಲನೆ ಮತ್ತು ಸಂದರ್ಶನಗಳ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಳಾಸ

To