ಗ್ರಮ ಪಂಚಾಯತ್

ಬಾಗಲಕೋಟೆ ಜಿಲ್ಲಾ ಪಂಚಾಯತ್ 54 ವಿವಿಧ ಹುದ್ದೆಗಳ ನೇಮಕಾತಿ | Bagalkot Zilla Panchayat 54 PostRecruitment 2022

Best of Luck ❤️ Read Carefully
[sharethis-inline-buttons]

Bagalkot Zilla Panchayat 54 Poat Recruitment 2022: ಬಾಗಲಕೋಟೆ ಜಿಲ್ಲಾ ಪಂಚಾಯತ್‌ನಲ್ಲಿ ಖಾಲಿ ಇರುವ  ವಿವಿಧ ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ಬಾಗಲಕೋಟೆ ಜಿಲ್ಲಾ ಪಂಚಾಯತ್ ವ್ಯಾಪ್ತಿಯ 09 ತಾಲ್ಲೂಕುಗಳ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವಕರವಸೂಲಿಗಾರ (ಬಿಲ್ ಕಲೆಕ್ಟರ್), ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್, ಅಟೆಂಡರ್ (ಜವಾನ) ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ. ಬಾಗಲಕೋಟ ಜಿಲ್ಲಾ ಪಂಚಾಯತ್ ನಿಯಮಗಳ ಪ್ರಕಾರ ವೇತನ ನೀಡಲಾಗುವುದು. ಆಯ್ಕೆವಿಧಾನ , ವಿಧ್ಯಾರ್ಹತೆ , ವಯೊಮಿತಿಯ ಮಾಹಿತಿ ಈ ಕೆಳಗೆ ವಿವರಿಸಿದೆ. ಆಸಕ್ತ  ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.  ಪ್ರತಿ ದಿನದ ಸರ್ಕಾರಿ ಉದ್ಯೋಗಗಳ ಮಾಹಿತಿಗಾಗಿ www.careerkannada.com ವೆಬ್‌ಸೈಟ್‌ಗೆ ಬೇಟಿ ಮಾಡಿ. ಅಥವಾ Telegram group ನ್ನು ಜಾಯಿನ ಆಗಿ.

Bagalkot Zilla Panchayat 54 Poat Recruitment 2022:

Basic Information
Organization Name
: Bagalkot Zilla Panchayat
No of vacancies
: 54 ಹುದ್ದೆಗಳು
Job Type
: State Governmet
Post name
: ಕರವಸೂಲಿಗಾರ (ಬಿಲ್ ಕಲೆಕ್ಟರ್)  ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್  ಅಟೆಂಡರ್ (ಜವಾನ) 
Worker Salary
: ₹. ಹುದ್ದೆಗಳಿಗೆ ಅನುಸಾರವಾಗಿ ವೇತನ ನೀಡಲಾಗುತ್ತದೆ
Application Mode
: Online
Selection Process
: ಗರಿಷ್ಠ ಅಂಕಗಳು, ಅರ್ಹತಾ ಪರೀಕ್ಷೆ
Job Location
: ಬಾಗಲಕೋಟೆ
Education / ವಿದ್ಯಾರ್ಹತೆ

1. ಕರವಸೂಲಿಗಾರ (ಬಿಲ್ ಕಲೆಕ್ಟರ್) – ಕನ್ನಡವನ್ನು ಒಂದು ಭಾಷೆಯನ್ನಾಗಿ ಪಿ.ಯು.ಸಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ತೇರ್ಗಡೆ ಹೊಂದಿರಬೇಕು. ಕಂಪ್ಯೂಟರ್ ತರಬೇತಿ ಕೋರ್ಸ್ ನಲ್ಲಿ ಕೇಂದ್ರ ಅಥವಾ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಸಂಸ್ಥೆಯಿಂದ ಮೂರು ತಿಂಗಳು ತರಬೇತಿ ಪಡೆದಿರುವ ಪ್ರಮಾಣ ಪತ್ರ ಹೊಂದಿರಬೇಕು.
2.ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್ – ಕನ್ನಡವನ್ನು ಒಂದು ಭಾಷೆಯನ್ನಾಗಿ ಪಿ.ಯು.ಸಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ತೇರ್ಗಡೆ ಹೊಂದಿರಬೇಕು. ಕಂಪ್ಯೂಟರ್ ತರಬೇತಿ ಕೋರ್ಸ್ ನಲ್ಲಿ ಕೇಂದ್ರ ಅಥವಾ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಸಂಸ್ಥೆಯಿಂದ ಮೂರು ತಿಂಗಳು ತರಬೇತಿ ಪಡೆದಿರುವ ಪ್ರಮಾಣ ಪತ್ರ ಹೊಂದಿರಬೇಕು.
3. ಅಟೆಂಡರ್ (ಜವಾನ) – ಕನ್ನಡವನ್ನು ಒಂದು ವಿಷಯವನ್ನಾಗಿ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

Posts Details / ಹುದ್ದೆಗಳ ವಿವರ

ಕರವಸೂಲಿಗಾರ (ಬಿಲ್ ಕಲೆಕ್ಟರ್) : 10 ಹುದ್ದೆಗಳು
ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್; 12 ಹುದ್ದೆಗಳು
ಅಟೆಂಡರ್ (ಜವಾನ) : 32 ಹುದ್ದೆಗಳು

AGE LIMIT / ವಯೋಮಿತಿ
ಕನಿಷ್ಠ ವಯೋಮಿತಿ
: 18 ವರ್ಷಗಳು
ಸಾಮಾನ್ಯ ವರ್ಗ ಗರಿಷ್ಠ
: 35 ವರ್ಷಗಳು
OBC / ಹಿಂದುಳಿದ ವರ್ಗ ಗರಿಷ್ಠ
: 38 ವರ್ಷಗಳು
SC/ST/ ವರ್ಗ C1 ಗರಿಷ್ಠ
: 39 ವರ್ಷಗಳು
🚨 Application fee: As per the rule’s of government
Application Fees / ಅರ್ಜಿ ಶುಲ್ಕ್
ಸಾಮಾನ್ಯ ವರ್ಗ
: ₹.500/-
OBC / ಹಿಂದುಳಿದ ವರ್ಗ
: ₹.300/-
SC/ST/ C1 ಅರ್ಜಿ ಶುಲ್ಕ್
: ₹.200
Women / ಮಹಿಳೆಯರಿಗೆ
: ₹.200
ಮಾಜಿ ಸೈನಿಕರಿಗೆ
: ₹.200
ಅಂಗವಿಕಲರಿಗೆ
: ₹.100
🚨 Application fee: As per the rule’s of government
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ
: 17-11-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
: 23-11-2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ
: ̲
🚨 ಸರ್ಕಾರದ ನಿಯಮಗಳಿಗೆ ಅನುಸಾರದಂತೆ.
ಅರ್ಜಿ ಸಲ್ಲಿಸುವ ವಿಧಾನ:

Step 1. ಈ ಕೆಳಗೆ ನೀಡಲಾದ Application Link ಮೇಲೆ ಕ್ಲಿಕ್‌ ಮಾಡಿ Application Open  ಮಾಡಿ..
Step 2. Application ನಲ್ಲಿ ಸೂಚಿಸಿದ ಎಲ್ಲ ಮಾಹಿತಿಯನ್ನು ತುಂಬಿ ಒಮ್ಮೆ ಸರಿಯಾಗಿ ಪರಿಶೀಲಿಸಿ.
Step 3.ಆನ್ಲೈನ್ ಮೊಲಕ ಅರ್ಜಿ ಸಲ್ಲಿಸುವ ಮೊದಲು ಸರಿಯಾದ ಮೊಬೈಲ್ ಸ೦ಕೆ ಇ ಮೇಲ್ ಐಡಿ ಗುರುತಿನ ಪುರಾವೆ ವಿದ್ಯಾರ್ಥಿ ಅಂಕಪಟ್ಟಿ ಶೈಕ್ಷಣಿಕ ಅರ್ಹತೆಯ ಮಾಹಿತಿ ಯಾವುದೆ ಅನುಬವ ಇದ್ದೆರೆ ಅದರ ಮಾಹಿತಿ
Step 4. ಶೈಕ್ಷಣಿಕ ಮತ್ತು ಅನುಭವ ಪ್ರಮಾಣಪತ್ರಗಳ ಪ್ರತಿಗಳು, ಅರ್ಜಿದಾರರು SC / ST / OBC ವರ್ಗದಲ್ಲಿದ್ದರೆ, ಅರ್ಜಿದಾರರು ಲಗತ್ತಿಸಬೇಕು, ಕಾನ್ಸೆಸ್ ನೀಡಿದ ಜಾತಿ / ವರ್ಗ ಪ್ರಮಾಣಪತ್ರದ ಪ್ರತಿ                                                                                                                        Step 5. ನಿಮ್ಮ ಇತ್ತೀಚಿನ ಫೋಟೋಗ್ರಾಫ್ (ಅನ್ವಯಿಸಿದರೆ) ಜೊತೆಗೆ ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ.

ಅರ್ಜಿ ಶುಲ್ಕ ಪಾವತಿಸುವ ವಿಧಾನ:

ಅಭ್ಯರ್ಥಿಯು ಈ ಕೆಳಗಡೆ ನೀಡಲಾದ ಎಸ್.ಬಿ.ಐ ಬ್ಯಾಂಕಿನ ಖಾತೆಯಲ್ಲಿ ನಿಗದಿಪಡಿಸಿದ ಶುಲ್ಕವನ್ನು ಪಾವತಿಸಿ, ವಿವರಗಳನ್ನು ಅರ್ಜಿಯಲ್ಲಿ ಭರ್ತಿ ಮಾಡಿ ಶುಲ್ಕ ಪಾವತಿ ಚಲನ್ ಪ್ರತಿಯನ್ನು ಅಪ್ಲೋಡ್ ಮಾಡಬೇಕು.

ಖಾತೆದಾರರ ಹೆಸರು Chief Executive Officer, Zilla Panchayat Bagalkote
ಬ್ಯಾಂಕ್ ಹೆಸರು State Bank Of India
ಬ್ಯಾಂಕ್ ಶಾಖೆಯ ಹೆಸರು Bagalkote
ಖಾತೆ ನಂಬರ 11029261255
IFSC CODE NO SBIN0000812

ಆಯ್ಜೆ ಮಾಡುವ ವಿಧಾನ:

ಅರ್ಹತೆ, ಅನುಭವ, ದಾಖಲೆಗಳ ಪರಿಶೀಲನೆಯ ಮೂಲಕ ನೇಮಕ ಮಾದಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಳಾಸ

To

[sharethis-inline-buttons]