Bagalkote Basavasri Pattina Souharda Sahakari

ಬಾಗಲಕೋಟೆಯಲ್ಲಿ ಕಿರಿಯ ಸಹಾಯಕ, ಅಟೆಂಡರ್ ಹುದ್ದೆಗಳ ನೇಮಕಾತಿ | Bagalkote Basavasri Pattina Souharda Sahakari Recruitment 2022

Best of Luck ❤️ Read Carefully
[sharethis-inline-buttons]

Bagalkote Basavasri Pattina Souharda Sahakari Recruitment 2022 : ಬಾಗಲಕೋಟೆ ಬಸವಶ್ರೀ ಪತ್ತಿನ ಸೌಹಾರ್ದ ಸಹಕಾರಿಯಲ್ಲಿ ಖಾಲಿಿರುವ ವಿವಿಧ ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ಒಟ್ಟು 3 ಕಿರಿಯ ಸಹಾಯಕ, ಅಟೆಂಡರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಕರೆಯಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ ಬಾಗಲಕೋಟೆ ಬಸವಶ್ರೀ ಪತ್ತಿನ ಸೌಹಾರ್ದ ಸಹಕಾರಿ ನಿಯಮಾವಳಿಯಂತೆ ನೀಡಲಾಗುವುದು. ಅರ್ಜಿ ಸಲ್ಲಿಸುವ ವಿಧಾನ, ಉದ್ಯೋಗ ಸ್ಥಳ, ವಿದ್ಯರ್ಹತೆ ಈ ಕೆಳಗೆ ವಿವರಿಸಿದೆ.  ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.  ಪ್ರತಿ ದಿನದ ಸರ್ಕಾರಿ ಉದ್ಯೋಗಗಳ ಮಾಹಿತಿಗಾಗಿ www.careerkannada.com ವೆಬ್‌ಸೈಟ್‌ಗೆ ಬೇಟಿ ಮಾಡಿ. ಅಥವಾ Telegram group ನ್ನು ಜಾಯಿನ ಆಗಿ.

Bagalkote Basavasri Pattina Souharda Sahakari Recruitment 2022

Basic Information
Organization Name
: Bagalkote Basavasri Pattina Souharda Sahakari
No of vacancies
: 3 ಹುದ್ದೆಗಳು
Job Type
: State Governmet
Post name
: ಕಿರಿಯ ಸಹಾಯಕ, ಅಟೆಂಡರ್
Worker Salary
: ₹. ಹುದ್ದೆಗಳಿಗೆ ಅನುಸಾರವಾಗಿ ವೇತನ ನೀಡಲಾಗುತ್ತದೆ
Application Mode
: Offline (ಈ ಕೆಳಗಿನ ವಿಳಾಸಕ್ಕೆ ಅರ್ಜಿಯನ್ನು ಕಳುಹಿಸಿ)
Selection Process
: ಗರಿಷ್ಠ ಅಂಕಗಳು, ಅರ್ಹತಾ ಪರೀಕ್ಷೆ
Job Location
: ಬಾಗಲಕೋಟೆ
Education / ವಿದ್ಯಾರ್ಹತೆ

ಬಾಗಲಕೋಟೆ ಬಸವಶ್ರೀ ಪತ್ತಿನ ಸೌಹಾರ್ದ ಸಹಕಾರಿ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಎಸ್‌ಎಸ್‌ಎಲ್‌ಸಿ, ಪದವಿ ಪೂರ್ಣಗೊಳಿಸಿರಬೇಕು.

Posts Details / ಹುದ್ದೆಗಳ ವಿವರ

ಕಿರಿಯ ಸಹಾಯಕ: 02 ಹುದ್ದೆಗಳು,  ವಿದ್ಯರ್ಹತೆ ಪದವಿ.

ಅಟೆಂಡರ್: 01 ಹುದ್ದೆ  ವಿದ್ಯರ್ಹತೆ  SSLC

AGE LIMIT / ವಯೋಮಿತಿ
ಕನಿಷ್ಠ ವಯೋಮಿತಿ
: 18 ವರ್ಷಗಳು
ಸಾಮಾನ್ಯ ವರ್ಗ ಗರಿಷ್ಠ
: 35 ವರ್ಷಗಳು
OBC / ಹಿಂದುಳಿದ ವರ್ಗ ಗರಿಷ್ಠ
: 38 ವರ್ಷಗಳು
SC/ST/ ವರ್ಗ C1 ಗರಿಷ್ಠ
: 39 ವರ್ಷಗಳು
🚨 Application fee: As per the rule’s of government
Application Fees / ಅರ್ಜಿ ಶುಲ್ಕ್
ಸಾಮಾನ್ಯ ವರ್ಗ
: ₹.400/-
OBC / ಹಿಂದುಳಿದ ವರ್ಗ
: ₹.400/-
SC/ST/ C1 ಅರ್ಜಿ ಶುಲ್ಕ್
: ₹.400
Women / ಮಹಿಳೆಯರಿಗೆ
: ₹.400
ಮಾಜಿ ಸೈನಿಕರಿಗೆ
: ₹.400
ಅಂಗವಿಕಲರಿಗೆ
: ₹.400
🚨 Application fee: As per the rule’s of government
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ
: 02-11-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
: 30-11-2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ
: ̲
🚨 ಸರ್ಕಾರದ ನಿಯಮಗಳಿಗೆ ಅನುಸಾರದಂತೆ.
ಅರ್ಜಿ ಸಲ್ಲಿಸುವ ವಿಧಾನ:

Step 1. ಈ ಕೆಳಗೆ ನೀಡಲಾದ Application Link ಮೇಲೆ ಕ್ಲಿಕ್‌ ಮಾಡಿ Application Open download ಮಾಡಿ. ಆಯ್ಕೆಯಾದ ಅಭ್ಯರ್ಥಿಗಳು ಎಲ್ಲಾ ಮೂಲ ದಾಖಲೆಗಳನ್ನು ಹಾಜರುಪಡಿಸಬೇಕು
Step 2. Application ನಲ್ಲಿ ಸೂಚಿಸಿದ ಎಲ್ಲ ಮಾಹಿತಿಯನ್ನು ತುಂಬಿ ಒಮ್ಮೆ ಸರಿಯಾಗಿ ಪರಿಶೀಲಿಸಿ.
Step 3. ಅರ್ಜಿದಾರರು ತಮ್ಮ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಸ್ಪಷ್ಟವಾಗಿ ನಮೂದಿಸಬೇಕು
Step 4. ಅರ್ಜಿ ನಮೂನೆಯಲ್ಲಿ ಒದಗಿಸಿದ ಜಾಗದಲ್ಲಿ ಪಾಸ್ ಪೋರ್ಟ್ ಅಳತೆಯ ಭಾವಚಿತ್ರವನ್ನು ಅಂಟಿಸಿ.
Step 5.ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
ಅರ್ಜಿ ಶುಲ್ಕವನ್ನು ಪಾವತಿಸಿ (ಅನ್ವಯಿಸಿದರೆ) ಮತ್ತು ಕೊನೆಯ ದಿನಾಂಕದ ಮೊದಲು (30-ನವೆಂಬರ್-2022) ಸ್ವಯಂ-ದೃಢೀಕರಿಸಿದ ಅಗತ್ಯ ದಾಖಲೆಗಳೊಂದಿಗೆ ಕೆಳಗಿನ ವಿಳಾಸಕ್ಕೆ ಅರ್ಜಿಯನ್ನು ಸಲ್ಲಿಸಿ.

ಅರ್ಜಿ ಶುಲ್ಕ ಪಾವತಿಸುವ ವಿಧಾನ:

Demand Draft ಮೂಲಕ ಪಾವತಿಸಬೇಕು.

ಆಯ್ಜೆ ಮಾಡುವ ವಿಧಾನ:

ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಳಾಸ

To Chief Executive, Bagalkot Basavasri Pattina Souharda Sahakari Limited, Vali Building, College Road, Basaveshwara Circle, Bagalkote – 587101 on or before 30-Nov-2022.

[sharethis-inline-buttons]