BBMP Recruitment

BBMP 3673 ಹುದ್ದೆಗಳ ನೇಮಕಾತಿ | BBMP 3673 Post Recruitment 2023

Best of Luck ❤️ Read Carefully
[sharethis-inline-buttons]

Bruhat Bengaluru Mahanagara Palike (BBMP) 3673 Post Recruitment 2023 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ಒಟ್ಟು 3673 ಹುದ್ದೆಗಳಾದ  PouraKarmika – Group D ಪೋಸ್ಟ್‌ಗಳಿಗೆ ಆಫ್‌ಲೈನ್‌ನಲ್ಲಿ ಅರ್ಜಿ ಕರೆಲಾಗಿದೆ. ಉದ್ಯೋಗ ಸ್ಥಳ, ವಿದ್ಯಾರ್ಹತೆ ,ಅಯ್ಕೆ ವಿಧಾನ ,ಅರ್ಜಿ ಸಲ್ಲಿಸುವ ವಿಧಾನ ಈ ಕೆಳಗೆ ವಿವರಿಸಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ  17,000 – 28,950 ರೂ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.  ಪ್ರತಿ ದಿನದ ಸರ್ಕಾರಿ ಉದ್ಯೋಗಗಳ ಮಾಹಿತಿಗಾಗಿ www.careerkannada.com ವೆಬ್‌ಸೈಟ್‌ಗೆ ಬೇಟಿ ಮಾಡಿ. ಅಥವಾ Telegram group ನ್ನು ಜಾಯಿನ ಆಗಿ.

Bruhat Bengaluru Mahanagara Palike (BBMP) 3673 Post Recruitment 2023

Basic Information
Organization Name
: Bruhat Bengaluru Mahanagara Palike (BBMP)
No of vacancies
: 3673 ಹುದ್ದೆಗಳು
Job Type
: State Governmet
Post name
: PouraKarmika – Group D
Worker Salary
: ₹.17,000 - 28,950
Application Mode
: Offline (ಈ ಕೆಳಗಿನ ವಿಳಾಸಕ್ಕೆ ಅರ್ಜಿಯನ್ನು ಕಳುಹಿಸಿ)
Selection Process
: ಗರಿಷ್ಠ ಅಂಕಗಳು, ಅರ್ಹತಾ ಪರೀಕ್ಷೆ
Job Location
: ಕರ್ನಾಟಕ
Education / ವಿದ್ಯಾರ್ಹತೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನೇರ ಪಾವತಿ/ ಕಲ್ಯಾಣ/ ದಿನಗೂಲಿ ಆಧಾರದ ಮೇಲೆ ಪೌರಕಾರ್ಮಿಕರಾಗಿ ಕನಿಷ್ಠ 2 ವರ್ಷ ಕೆಲಸ ಮಾಡಿದ ಅನುಭವ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಹಾಕಬಹುದು. ಯಾವುದೇ ಶೈಕ್ಷಣಿಕ ಅರ್ಹತೆ ಇರಬೇಕು ಎಂದು ಬಿಬಿಎಂಪಿ ತಿಳಿಸಿಲ್ಲ.

Posts Details / ಹುದ್ದೆಗಳ ವಿವರ

ಸ್ಥಳೀಯ ವೃಂದದ ಹುದ್ದೆಗಳು(KK) ಕಲ್ಯಾಣ ಕರ್ನಾಟಕ- 430 ಹುದ್ದೆಗಳು
ಉಳಿಕೆ ಮೂಲ ವೃಂದದ ಹುದ್ದೆಗಳು (RPC)- 3243 ಹುದ್ದೆಗಳು.

ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ  17,000 – 28,950 ರೂ ನೀಡಲಾಗುವುದು.

AGE LIMIT / ವಯೋಮಿತಿ
ಕನಿಷ್ಠ ವಯೋಮಿತಿ
: 18 ವರ್ಷಗಳು
ಸಾಮಾನ್ಯ ವರ್ಗ ಗರಿಷ್ಠ
: 55 ವರ್ಷಗಳು
OBC / ಹಿಂದುಳಿದ ವರ್ಗ ಗರಿಷ್ಠ
: 55 ವರ್ಷಗಳು
SC/ST/ ವರ್ಗ C1 ಗರಿಷ್ಠ
: 55 ವರ್ಷಗಳು
🚨 Application fee: As per the rule’s of government
Application Fees / ಅರ್ಜಿ ಶುಲ್ಕ್
ಸಾಮಾನ್ಯ ವರ್ಗ
: ₹.ವಿನಾಯತಿ/-
OBC / ಹಿಂದುಳಿದ ವರ್ಗ
: ₹.ವಿನಾಯತಿ/-
SC/ST/ C1 ಅರ್ಜಿ ಶುಲ್ಕ್
: ₹.ವಿನಾಯತಿ
Women / ಮಹಿಳೆಯರಿಗೆ
: ₹.ವಿನಾಯತಿ
ಮಾಜಿ ಸೈನಿಕರಿಗೆ
: ₹.ವಿನಾಯತಿ
ಅಂಗವಿಕಲರಿಗೆ
: ₹.ವಿನಾಯಿತಿ
🚨 Application fee: As per the rule’s of government
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ
: 16-01-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
: 30-01-2023
ಶುಲ್ಕ ಪಾವತಿಸಲು ಕೊನೆಯ ದಿನಾಂಕ
: ̲
🚨 ಸರ್ಕಾರದ ನಿಯಮಗಳಿಗೆ ಅನುಸಾರದಂತೆ.
ಅರ್ಜಿ ಸಲ್ಲಿಸುವ ವಿಧಾನ:

Step 1. ಈ ಕೆಳಗೆ ನೀಡಲಾದ Application Link ಮೇಲೆ ಕ್ಲಿಕ್‌ ಮಾಡಿ Application Open download ಮಾಡಿ. ಆಯ್ಕೆಯಾದ ಅಭ್ಯರ್ಥಿಗಳು ಎಲ್ಲಾ ಮೂಲ ದಾಖಲೆಗಳನ್ನು ಹಾಜರುಪಡಿಸಬೇಕು
Step 2. Application ನಲ್ಲಿ ಸೂಚಿಸಿದ ಎಲ್ಲ ಮಾಹಿತಿಯನ್ನು ತುಂಬಿ ಒಮ್ಮೆ ಸರಿಯಾಗಿ ಪರಿಶೀಲಿಸಿ.
Step 3. ಅರ್ಜಿದಾರರು ತಮ್ಮ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಸ್ಪಷ್ಟವಾಗಿ ನಮೂದಿಸಬೇಕು
Step 4. ಅರ್ಜಿ ನಮೂನೆಯಲ್ಲಿ ಒದಗಿಸಿದ ಜಾಗದಲ್ಲಿ ಪಾಸ್ ಪೋರ್ಟ್ ಅಳತೆಯ ಭಾವಚಿತ್ರವನ್ನು ಅಂಟಿಸಿ.ಶೈಕ್ಷಣಿಕ ಮತ್ತು ಅನುಭವ ಪ್ರಮಾಣಪತ್ರಗಳ ಪ್ರತಿಗಳು, ಅರ್ಜಿದಾರರು SC / ST / OBC ವರ್ಗದಲ್ಲಿದ್ದರೆ, ಅರ್ಜಿದಾರರು ಲಗತ್ತಿಸಬೇಕು, ಕಾನ್ಸೆಸ್ ನೀಡಿದ ಜಾತಿ / ವರ್ಗ ಪ್ರಮಾಣಪತ್ರದ ಪ್ರತಿ.

ಅರ್ಜಿ ಶುಲ್ಕ ಪಾವತಿಸುವ ವಿಧಾನ:

ವಿನಾಯತಿ

ಆಯ್ಜೆ ಮಾಡುವ ವಿಧಾನ:

ನೋಟಿಫಿಕೇಶನಲ್ಲಿ ತಿಳಿಸಿರುವಂತೆ ಬಿಬಿಎಂಪಿಯಲ್ಲಿ ಅಭ್ಯರ್ಥಿಗಳ ಅನುಭವ &  ಮೀಸಲಾತಿಯನ್ವಯ ಅರ್ಹತಾ ಪಟ್ಟಿ ತಯಾರಿಸಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಳಾಸ

ಅಭ್ಯರ್ಥಿಗಳು ಅರ್ಜಿಯನ್ನು ವೆಬ್ಸೈಟ್ ಲಭ್ಯವಿರುವ ಅರ್ಜಿ ಡೌನ್ಲೋಡ್ ಮಾಡಿಕೊಂಡು ಸಂಬಂದಪಟ್ಟ ಪಾಲಿಕೆಯ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರರು (ಘನತ್ಯಾಜ್ಯ ನಿರ್ವಹಣೆ) ಕಛೇರಿಯಲ್ಲಿ ಬೆಳಗ್ಗೆ 10:00 ಗಂಟೆಯಿಂದ 05:30 ಗಂಟೆಯೊಳಗೆ ಸಲ್ಲಿಸತಕ್ಕದ್ದು.

[sharethis-inline-buttons]