BEL Recruitment

BEL ಕಂಪನಿಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ | BEL Company Recruitment 2022

Best of Luck ❤️ Read Carefully
[sharethis-inline-buttons]

BEL Company Recruitment 2022 : ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL)ಕಂಪನಿಯಲ್ಲಿ ಖಾಲಿ  ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ.  111 ಟ್ರೈನಿ ಇಂಜಿನಿಯರ್-I, ಪ್ರಾಜೆಕ್ಟ್ ಇಂಜಿನಿಯರ್-I ಖಾಲಿ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ. ಆಯ್ಕೆಯಾದ ಅಭ್ಯರ್ಥಿಗೆ ಮಾಸಿಕ ವೇತನ 30,000 – 55,000 ರೂ  ನೀಡಲಾಗುವುದು. ಅರ್ಜಿ ಸಲ್ಲಿಸುವ ವಿಧಾನ, ಆಯ್ಕೆ ವಿಧಾನ ಈ ಕೆಳಗೆ ವಿವರಿಸಿದೆ . ಉದ್ಯೋಗ ಸ್ಥಳ ಬೆಂಗಳೂರು – ಕರ್ನಾಟಕ ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.  ಪ್ರತಿ ದಿನದ ಸರ್ಕಾರಿ ಉದ್ಯೋಗಗಳ ಮಾಹಿತಿಗಾಗಿ www.careerkannada.com ವೆಬ್‌ಸೈಟ್‌ಗೆ ಬೇಟಿ ಮಾಡಿ. ಅಥವಾ Telegram group ನ್ನು ಜಾಯಿನ ಆಗಿ.

BEL Company Recruitment 2022

Basic Information
Organization Name
: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್
No of vacancies
: 111 ಹುದ್ದೆಗಳು
Job Type
: State Governmet
Post name
: ಟ್ರೈನಿ ಇಂಜಿನಿಯರ್-I, ಪ್ರಾಜೆಕ್ಟ್ ಇಂಜಿನಿಯರ್
Worker Salary
: ₹.30,000 -55,000
Application Mode
: Offline (ಈ ಕೆಳಗಿನ ವಿಳಾಸಕ್ಕೆ ಅರ್ಜಿಯನ್ನು ಕಳುಹಿಸಿ)
Selection Process
: ಸ್ಪರ್ಧಾತ್ಮಕ ಪರೀಕ್ಷೆ, ಅರ್ಹತಾ ಪರೀಕ್ಷೆ
Job Location
: ಬೆಂಗಳೂರು ,ಕರ್ನಾಟಕ
Education / ವಿದ್ಯಾರ್ಹತೆ

ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಎಲೆಕ್ಟ್ರಾನಿಕ್ಸ್/ಮೆಕ್ಯಾನಿಕಲ್/ಕಂಪ್ಯೂಟರ್ ಸೈನ್ಸ್‌ನಲ್ಲಿ B.Sc, B.E ಅಥವಾ B.Tech ಪೂರ್ಣಗೊಳಿಸಿರಬೇಕು.

Posts Details / ಹುದ್ದೆಗಳ ವಿವರ

ಟ್ರೈನಿ ಇಂಜಿನಿಯರ್-I (PDIC01): 33 ಹುದ್ದೆಗಳು ಮಾಸಿಕ ವೇತನ 30,000 – 40,000, ವಯೋಮಿತಿ ಕನಿಷ್ಠ 18, ಗರಿಷ್ಠ 28
ಪ್ರಾಜೆಕ್ಟ್ ಇಂಜಿನಿಯರ್-I (PDIC02): 39 ಹುದ್ದೆಗಳು ಮಾಸಿಕ ವೇತನ 40,000 – 55,000 ವಯೋಮಿತಿ ಕನಿಷ್ಠ 18, ಗರಿಷ್ಠ 32
ಟ್ರೈನಿ ಇಂಜಿನಿಯರ್-I (COE001: 17   ಹುದ್ದೆಗಳು ಮಾಸಿಕ ವೇತನ 30,000 – 40,000 ,ವಯೋಮಿತಿ ಕನಿಷ್ಠ 18, ಗರಿಷ್ಠ 28
ಪ್ರಾಜೆಕ್ಟ್ ಇಂಜಿನಿಯರ್-I (COE002) : 22  ಹುದ್ದೆಗಳು ಮಾಸಿಕ ವೇತನ 40,000 – 55,000 ವಯೋಮಿತಿ ಕನಿಷ್ಠ 18, ಗರಿಷ್ಠ 32

AGE LIMIT / ವಯೋಮಿತಿ
ಕನಿಷ್ಠ ವಯೋಮಿತಿ
: 18 ವರ್ಷಗಳು
ಸಾಮಾನ್ಯ ವರ್ಗ ಗರಿಷ್ಠ
: 32 ವರ್ಷಗಳು
OBC / ಹಿಂದುಳಿದ ವರ್ಗ ಗರಿಷ್ಠ
: 32 ವರ್ಷಗಳು
SC/ST/ ವರ್ಗ C1 ಗರಿಷ್ಠ
: 32 ವರ್ಷಗಳು
🚨 Application fee: As per the rule’s of government
Application Fees / ಅರ್ಜಿ ಶುಲ್ಕ್
ಸಾಮಾನ್ಯ ವರ್ಗ
: ₹.Trainee Engineer-I: 150/- ,Project Engineer-I: 400/-/-
OBC / ಹಿಂದುಳಿದ ವರ್ಗ
: ₹.Trainee Engineer-I: 150/- ,Project Engineer-I: 400/-/-
SC/ST/ C1 ಅರ್ಜಿ ಶುಲ್ಕ್
: ₹.ವಿನಾಯತಿ
Women / ಮಹಿಳೆಯರಿಗೆ
: ₹.ವಿನಾಯತಿ
ಮಾಜಿ ಸೈನಿಕರಿಗೆ
: ₹.ವಿನಾಯತಿ
ಅಂಗವಿಕಲರಿಗೆ
: ₹.ವಿನಾಯಿತಿ
🚨 Application fee: As per the rule’s of government
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ
: 09-11-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
: 23-11-2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ
: -
🚨 ಸರ್ಕಾರದ ನಿಯಮಗಳಿಗೆ ಅನುಸಾರದಂತೆ.
ಅರ್ಜಿ ಸಲ್ಲಿಸುವ ವಿಧಾನ:

Step 1.ಈ ಕೆಳಗೆ ನೀಡಲಾದ Application Link ಮೇಲೆ ಕ್ಲಿಕ್‌ ಮಾಡಿ Application Open download ಮಾಡಿ.
Step 2. Application ನಲ್ಲಿ ಸೂಚಿಸಿದ ಎಲ್ಲ ಮಾಹಿತಿಯನ್ನು ತುಂಬಿ ಒಮ್ಮೆ ಸರಿಯಾಗಿ ಪರಿಶೀಲಿಸಿ.
Step 3.ಅರ್ಜಿದಾರರು ತಮ್ಮ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಸ್ಪಷ್ಟವಾಗಿ ನಮೂದಿಸಬೇಕು
Step 4.ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಮ್ಯಾನೇಜರ್ (HR), ಉತ್ಪನ್ನ ಅಭಿವೃದ್ಧಿ ಮತ್ತು ನಾವೀನ್ಯತೆ ಕೇಂದ್ರ (PDIC), ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್, ಪ್ರೊ. U R ರಾವ್ ರಸ್ತೆ, ನಾಗಾಲ್ಯಾಂಡ್ ವೃತ್ತದ ಹತ್ತಿರ, ಜಾಲಹಳ್ಳಿ ಪೋಸ್ಟ್, ಗೆ ಕಳುಹಿಸಬೇಕಾಗುತ್ತದೆ.

ಅರ್ಜಿ ಶುಲ್ಕ ಪಾವತಿಸುವ ವಿಧಾನ:

payment through net banking / credit card / debit card / challan download ಮೊಲಕ ಪಾವತಿಸುವುದು

ಆಯ್ಜೆ ಮಾಡುವ ವಿಧಾನ:

ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಳಾಸ

Manager (HR), Product Development & Innovation Centre (PDIC), Bharat Electronics Limited, Prof. U R Rao Road, Near Nagaland Circle, Jalahalli Post, Bangalore 560013, India. on or before 23-Nov-2022

[sharethis-inline-buttons]