BESCOM Recruitment

ಬೆಸ್ಕಾಂ ನಲ್ಲಿ 400 ಅಪ್ರೆಂಟಿಸ್‌ ಹುದ್ದೆಗಳ ನೇಮಕಾತಿ | BESCOM 400 Post Recruitment 2022

Best of Luck ❤️ Read Carefully

Bangalore Electricity Supply Company Limited  (BESCOM) recruitment 2022 :ಬೆಂಗಳೂರು ಎಲೆಕ್ಟ್ರಿಸಿಟಿ ಸಪ್ಲೈ ಕಂಪನಿ ಲಿಮಿಟೆಡ್ (BESCOM)ನಲ್ಲಿ ಖಾಲಿ ಇರುವ ವಿವಿಧ  ಹುದ್ದೆಗಳ  ನೇಮಕಾತಿಗೆ ಆದೇಶ ಹೊರಡಿಸಿದೆ. ಒಟ್ಟು 400 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ  ಕರೆಯಲಾಗಿದೆ.  ಆಯ್ಕೆಯಾದ ಅಭ್ಯರ್ಥಿಗಳ ಮಾಸಿಕ ವೇತನ 8,000 – 9008 ರೂ ನೀಡಲಾಗುವುದು. ಅಭ್ಯರ್ಥಿಗಳನ್ನು ಮೆರಿಟ್, ಸಂದರ್ಶನದ ಮೂಲಕ ಆಯ್ಕೆಮಾಡಲಾಗುವುದು. ಆಸಕ್ತ  ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಪ್ರತಿ ದಿನದ ಸರ್ಕಾರಿ ಉದ್ಯೋಗಗಳ ಮಾಹಿತಿಗಾಗಿ www.careerkannada.com ವೆಬ್‌ಸೈಟ್‌ಗೆ ಬೇಟಿ ಮಾಡಿ. ಅಥವಾ Telegram group ನ್ನು ಜಾಯಿನ ಆಗಿ.

Bangalore Electricity Supply Company Limited  (BESCOM) recruitment 2022

Basic Information
Organization Name
: Bangalore Electricity Supply Company Limited 
No of vacancies
: 400 ಹುದ್ದೆಗಳು
Job Type
: State Governmet
Post name
: ಅಪ್ರೆಂಟಿಸ್
Worker Salary
: ₹.8000 - 9008
Application Mode
: Online
Selection Process
: ಗರಿಷ್ಠ ಅಂಕಗಳು, ಅರ್ಹತಾ ಪರೀಕ್ಷೆ
Job Location
: ಬೆಂಗಳೂರು ,ಕರ್ನಾಟಕ
Education / ವಿದ್ಯಾರ್ಹತೆ

ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಬಿಇ/ ಬಿಟೆಕ್, ಡಿಪ್ಲೋಮಾ ಶೈಕ್ಷಣಿಕ ಅರ್ಹತೆ ಹೊಂದಿರಬೇಕು. ಅಂತಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

 

Posts Details / ಹುದ್ದೆಗಳ ವಿವರ

ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ : 143 ಹುದ್ದೆಗಳು , ಮಾಸಿಕ ವೇತನ  9008
ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್: 116 ಹುದ್ದೆಗಳು , ಮಾಸಿಕ ವೇತನ  9008
ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್: 36 ಹುದ್ದೆಗಳು , ಮಾಸಿಕ ವೇತನ  9008
ಮಾಹಿತಿ ವಿಜ್ಞಾನ ಮತ್ತು ಎಂಜಿನಿಯರಿಂಗ್: 20 ಹುದ್ದೆಗಳು , ಮಾಸಿಕ ವೇತನ  9008
ಸಿವಿಲ್ ಇಂಜಿನಿಯರಿಂಗ್: 05 ಹುದ್ದೆಗಳು , ಮಾಸಿಕ ವೇತನ  9008
ಇನ್‌ಸ್ಟ್ರುಮೆಂಟೇಶನ್ ಟೆಕ್ನಾಲಜಿ ಇಂಜಿನಿಯರಿಂಗ್ :  5 ಹುದ್ದೆಗಳು , ಮಾಸಿಕ ವೇತನ  9008
ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ : 55 ಹುದ್ದೆಗಳು , ಮಾಸಿಕ ವೇತನ  8000/-
ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್ : 10 ಹುದ್ದೆಗಳು , ಮಾಸಿಕ ವೇತನ  8000/
ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ : 10 ಹುದ್ದೆಗಳು , ಮಾಸಿಕ ವೇತನ  8000/

AGE LIMIT / ವಯೋಮಿತಿ
ಕನಿಷ್ಠ ವಯೋಮಿತಿ
: 18 ವರ್ಷಗಳು
ಸಾಮಾನ್ಯ ವರ್ಗ ಗರಿಷ್ಠ
OBC / ಹಿಂದುಳಿದ ವರ್ಗ ಗರಿಷ್ಠ
: - ವರ್ಷಗಳು
SC/ST/ ವರ್ಗ C1 ಗರಿಷ್ಠ
: 40 ವರ್ಷಗಳು
🚨ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ ನಿಯಮಗಳ ಪ್ರಕಾರ
Application Fees / ಅರ್ಜಿ ಶುಲ್ಕ್
ಸಾಮಾನ್ಯ ವರ್ಗ
: ₹.ವಿನಾಯತಿ/-
OBC / ಹಿಂದುಳಿದ ವರ್ಗ
: ₹.ವಿನಾಯತಿ/-
SC/ST/ C1 ಅರ್ಜಿ ಶುಲ್ಕ್
: ₹.ವಿನಾಯತಿ
Women / ಮಹಿಳೆಯರಿಗೆ
: ₹.ವಿನಾಯತಿ
ಮಾಜಿ ಸೈನಿಕರಿಗೆ
: ₹.ವಿನಾಯತಿ
ಅಂಗವಿಕಲರಿಗೆ
: ₹.ವಿನಾಯಿತಿ
🚨ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ ನಿಯಮಗಳ ಪ್ರಕಾರ
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ
: 15-10-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
: 31-10-2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ
: ನೋಂದಾಯಿಸಲು ಕೊನೆಯ ದಿನಾಂಕ: 07-11-2022
🚨 ಸರ್ಕಾರದ ನಿಯಮಗಳಿಗೆ ಅನುಸಾರದಂತೆ.
ಅರ್ಜಿ ಸಲ್ಲಿಸುವ ವಿಧಾನ:

Step 1. ಈ ಕೆಳಗೆ ನೀಡಲಾದ Application Link ಮೇಲೆ ಕ್ಲಿಕ್‌ ಮಾಡಿ Application Open ಮಾಡಿಕೊಳ್ಲಿ.
Step 2. Application ನಲ್ಲಿ ಸೂಚಿಸಿದ ಎಲ್ಲ ಮಾಹಿತಿಯನ್ನು ತುಂಬಿ ಒಮ್ಮೆ ಸರಿಯಾಗಿ ಪರಿಶೀಲಿಸಿ.
Step 3. ಆನ್ಲೈನ್ ಮೊಲಕ ಅರ್ಜಿ ಸಲ್ಲಿಸುವ ಮೊದಲು ಸರಿಯಾದ ಮೊಬೈಲ್ ಸ೦ಕೆ ಇ ಮೇಲ್ ಐಡಿ ಗುರುತಿನ ಪುರಾವೆ ವಿದ್ಯಾರ್ಥಿ ಅಂಕಪಟ್ಟಿ ಶೈಕ್ಷಣಿಕ ಅರ್ಹತೆಯ ಮಾಹಿತಿ ಯಾವುದೆ ಅನುಬವ ಇದ್ದೆರೆ ಅದರ ಮಾಹಿತಿ .
Step 4. ನಿಮ್ಮ ಇತ್ತೀಚಿನ ಫೋಟೋಗ್ರಾಫ್ ಜೊತೆಗೆ ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ
Step 5. ಅರ್ಜಿ ಸಲ್ಲಿಸುವಾಗ ಯಾವುದೇ ತಾಂತ್ರಿಕ ತೊಂದರೆ ಉಂಟಾದರೆ ಸಹಾಯವಾಣಿ ಸಂಖ್ಯ : 080̲ 22356756, 044 – 22542235.

ಅರ್ಜಿ ಶುಲ್ಕ ಪಾವತಿಸುವ ವಿಧಾನ:

ವಿನಾಯಿತಿ

ಆಯ್ಜೆ ಮಾಡುವ ವಿಧಾನ:

ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆ ಹಾಗೂ ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಳಾಸ

To