BSNL Recruitment

BSNL ನಲ್ಲಿ 11705 ವಿವಿಧ ಹುದ್ದೆಗಳ ನೇಮಕಾತಿ | BSNL 11705 Post Recruitment 2023

Best of Luck ❤️ Read Carefully
[sharethis-inline-buttons]

Bharat Sanchar Nigam Limited (BSNL) 11705 Post Recruitment 2023 : ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ಒಟ್ಟು 11705 ಹುದ್ದೆಗಳಾದ ಜೂನಿಯರ್ ಟೆಲಿಕಾಂ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದೆ. ಆಯ್ಕೆಯಾದ ಅಭ್ಯರ್ಥಿಗೆ ಮಾಸಿಕ ವೇತನ 14,400 – 40500 ರೂ ನೀಡಲಾಗುವುದು. ಅಭ್ಯರ್ಥಿಗಳ ವಿದ್ಯಾರ್ಹತೆ , ಅಯ್ಕೆ ವಿಧಾನ , ಅರ್ಜಿ ಸಲ್ಲಿಸುವ ವಿಧಾನ ಉದ್ಯೋಗ ಸ್ಥಳ ಈ ಕೆಳಗೆ ವಿವರಿಸಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.  ಪ್ರತಿ ದಿನದ ಸರ್ಕಾರಿ ಉದ್ಯೋಗಗಳ ಮಾಹಿತಿಗಾಗಿ www.careerkannada.com ವೆಬ್‌ಸೈಟ್‌ಗೆ ಬೇಟಿ ಮಾಡಿ. ಅಥವಾ Telegram group ನ್ನು ಜಾಯಿನ ಆಗಿ.

Bharat Sanchar Nigam Limited (BSNL) 11705 Post Recruitment 2023

Basic Information
Organization Name
: Bharat Sanchar Nigam Limited (BSNL)
No of vacancies
: 11705 ಹುದ್ದೆಗಳು
Job Type
: Central Governamet
Post name
: ಜೂನಿಯರ್ ಟೆಲಿಕಾಂ ಆಫೀಸರ್
Worker Salary
: ₹.14,400 - 40500
Application Mode
: Online
Selection Process
: ಸ್ಪರ್ಧಾತ್ಮಕ ಪರೀಕ್ಷೆ, ಅರ್ಹತಾ ಪರೀಕ್ಷೆ
Job Location
: All over India
Education / ವಿದ್ಯಾರ್ಹತೆ

ಬ್ಯಾಚುಲರ್ ಆಫ್ ಇಂಜಿನಿಯರಿಂಗ್ ಪದವಿ ಅಥವಾ ಕೇಂದ್ರ ಸರ್ಕಾರ/ರಾಜ್ಯ ಸರ್ಕಾರದಿಂದ ತತ್ಸಮಾನ. ಕೆಳಗಿನ ಯಾವುದೇ ವಿಭಾಗಗಳಲ್ಲಿ ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯ:            ದೂರಸಂಪರ್ಕ
ಎಲೆಕ್ಟ್ರಾನಿಕ್ಸ್
ರೇಡಿಯೋ
ಕಂಪ್ಯೂಟರ್
ವಿದ್ಯುತ್
ಮಾಹಿತಿ ತಂತ್ರಜ್ಞಾನ (IT)

Posts Details / ಹುದ್ದೆಗಳ ವಿವರ

ಜೂನಿಯರ್ ಟೆಲಿಕಾಂ ಆಫೀಸರ್ : 11705 ಹುದ್ದೆಗಳು ಮಾಸಿಕ ವೇತನ 14,400 – 40500 ರೂ ನೀಡಲಾಗುವುದು.

AGE LIMIT / ವಯೋಮಿತಿ
ಕನಿಷ್ಠ ವಯೋಮಿತಿ
: 18 ವರ್ಷಗಳು
ಸಾಮಾನ್ಯ ವರ್ಗ ಗರಿಷ್ಠ
: 30 ವರ್ಷಗಳು
OBC / ಹಿಂದುಳಿದ ವರ್ಗ ಗರಿಷ್ಠ
: 33 ವರ್ಷಗಳು
SC/ST/ ವರ್ಗ C1 ಗರಿಷ್ಠ
: 35 ವರ್ಷಗಳು
🚨 Application fee: As per the rule’s of government
Application Fees / ಅರ್ಜಿ ಶುಲ್ಕ್
ಸಾಮಾನ್ಯ ವರ್ಗ
: ₹.ವಿನಾಯತಿ/-
OBC / ಹಿಂದುಳಿದ ವರ್ಗ
: ₹.ವಿನಾಯತಿ/-
SC/ST/ C1 ಅರ್ಜಿ ಶುಲ್ಕ್
: ₹.ವಿನಾಯತಿ
Women / ಮಹಿಳೆಯರಿಗೆ
: ₹.ವಿನಾಯತಿ
ಮಾಜಿ ಸೈನಿಕರಿಗೆ
: ₹.ವಿನಾಯತಿ
ಅಂಗವಿಕಲರಿಗೆ
: ₹.ವಿನಾಯಿತಿ
🚨 Application fee: As per the rule’s of government
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ
: 31-12-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
: 31-01-2023
ಶುಲ್ಕ ಪಾವತಿಸಲು ಕೊನೆಯ ದಿನಾಂಕ
: ̲
🚨 ಸರ್ಕಾರದ ನಿಯಮಗಳಿಗೆ ಅನುಸಾರದಂತೆ.
ಅರ್ಜಿ ಸಲ್ಲಿಸುವ ವಿಧಾನ:

Step 1. ಈ ಕೆಳಗೆ ನೀಡಲಾದ Application Link ಮೇಲೆ ಕ್ಲಿಕ್‌ ಮಾಡಿ Application Open ಮಾಡಿಕೊಳ್ಲಿ.
Step 2. Application ನಲ್ಲಿ ಸೂಚಿಸಿದ ಎಲ್ಲ ಮಾಹಿತಿಯನ್ನು ತುಂಬಿ ಒಮ್ಮೆ ಸರಿಯಾಗಿ ಪರಿಶೀಲಿಸಿ.
Step 3. ಆನ್ಲೈನ್ ಮೊಲಕ ಅರ್ಜಿ ಸಲ್ಲಿಸುವ ಮೊದಲು ಸರಿಯಾದ ಮೊಬೈಲ್ ಸ೦ಕೆ ಇ ಮೇಲ್ ಐಡಿ ಗುರುತಿನ ಪುರಾವೆ ವಿದ್ಯಾರ್ಥಿ ಅಂಕಪಟ್ಟಿ ಶೈಕ್ಷಣಿಕ ಅರ್ಹತೆಯ ಮಾಹಿತಿ ಯಾವುದೆ ಅನುಬವ ಇದ್ದೆರೆ ಅದರ ಮಾಹಿತಿ .
Step 4. ಶೈಕ್ಷಣಿಕ ಮತ್ತು ಅನುಭವ ಪ್ರಮಾಣಪತ್ರಗಳ ಪ್ರತಿಗಳು, ಅರ್ಜಿದಾರರು SC / ST / OBC ವರ್ಗದಲ್ಲಿದ್ದರೆ, ಅರ್ಜಿದಾರರು ಲಗತ್ತಿಸಬೇಕು, ಕಾನ್ಸೆಸ್ ನೀಡಿದ ಜಾತಿ / ವರ್ಗ ಪ್ರಮಾಣಪತ್ರದ ಪ್ರತಿ
Step 5.ವಿದ್ಯಾರ್ಥಿಯ photo ಮತ್ತು ಸಹಿಯ ಸ್ಕ್ಯಾನ್ ಮಾಡಿ Upload  ಮಾಡಬೇಕು

.

 

ಅರ್ಜಿ ಶುಲ್ಕ ಪಾವತಿಸುವ ವಿಧಾನ:

ವಿನಾಯತಿ

ಆಯ್ಜೆ ಮಾಡುವ ವಿಧಾನ:

ಪರೀಕ್ಷೆ
ಸಂದರ್ಶನ  ,ವೈದ್ಯಕೀಯ ಪರೀಕ್ಷೆ
ಡಾಕ್ಯುಮೆಂಟ್ ಪರಿಶೀಲನೆಮಾಡಿ ಆಯ್ಕೆಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಳಾಸ

To

[sharethis-inline-buttons]