ಕೆನರಾ ಬ್ಯಾಂಕ್

ಕೆನರಾ ಬ್ಯಾಂಕ್ ನಲ್ಲಿ ನೇಮಕಾತಿ | Canara Bank Recruitment 2022

Best of Luck ❤️ Read Carefully

Canara Bank Recruitment 2022 : ಕೆನರಾ ಬ್ಯಾಂಕ್ ಬೆಂಗಳೂರಿನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್  ಆಗಿದ್ದು ಈ ಬ್ಯಾಂಕ್‌ ನಲ್ಲಿ ಖಾಲಿ ಇರುವ  ಗ್ರೂಪ್ ಚೀಫ್ ರಿಸ್ಕ್ ಆಫೀಸರ್ (GCRO) ಹುದ್ದೆಗೆ ಅರ್ಜಿ ಕರೆಯಲಾಗಿದೆ. ಕರ್ನಾಟಕ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹು, ಆಸಕ್ತ ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಪ್ರತಿ ದಿನದ ಸರ್ಕಾರಿ ಉದ್ಯೋಗಗಳ ಮಾಹಿತಿಗಾಗಿ www.careerkannada.com ವೆಬ್‌ಸೈಟ್‌ಗೆ ಬೇಟಿ ಮಾಡಿ. ಅಥವಾ Telegram group ನ್ನು ಜಾಯಿನ ಆಗಿ.

Canara Bank Recruitment 2022

Basic Information
Organization Name
: Canara Bank
No of vacancies
: 1 ಹುದ್ದೆಗಳು
Job Type
: State Governmet
Post name
: ಗ್ರೂಪ್ ಚೀಫ್ ರಿಸ್ಕ್ ಆಫೀಸರ್ (GCRO)
Worker Salary
: ₹. ಹುದ್ದೆಗೆ ಅನುಸಾರವಾಗಿ ವೇತನ ನೀಡಲಾಗುತ್ತದೆ
Application Mode
: Online
Selection Process
: ಅರ್ಹತಾ ಪರೀಕ್ಷೆ
Job Location
: Karnataka
Education / ವಿದ್ಯಾರ್ಹತೆ

ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಭಾಗದಲ್ಲಿ ಪದವಿ/ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.
ಅರ್ಜಿದಾರರು ಬ್ಯಾಂಕಿಂಗ್/ಹಣಕಾಸು ಕ್ಷೇತ್ರದಲ್ಲಿ ಕನಿಷ್ಠ 20 ವರ್ಷಗಳ ಅನುಭವವನ್ನು ಹೊಂದಿರಬೇಕು, ಇದರಲ್ಲಿ ಕಾರ್ಪೊರೇಟ್ ಕ್ರೆಡಿಟ್ ಮತ್ತು ಅಪಾಯ ನಿರ್ವಹಣೆಯಲ್ಲಿ ಕನಿಷ್ಠ ಐದು ವರ್ಷಗಳ ಅನುಭವ ಇಅವೇಕು.

Posts Details / ಹುದ್ದೆಗಳ ವಿವರ

ಗ್ರೂಪ್ ಚೀಫ್ ರಿಸ್ಕ್ ಆಫೀಸರ್ (GCRO) : 1 ಹುದ್ದೆ.

AGE LIMIT / ವಯೋಮಿತಿ
ಕನಿಷ್ಠ ವಯೋಮಿತಿ
: 18 ವರ್ಷಗಳು
ಸಾಮಾನ್ಯ ವರ್ಗ ಗರಿಷ್ಠ
: 57 ವರ್ಷಗಳು
OBC / ಹಿಂದುಳಿದ ವರ್ಗ ಗರಿಷ್ಠ
: - ವರ್ಷಗಳು
SC/ST/ ವರ್ಗ C1 ಗರಿಷ್ಠ
: 57 ವರ್ಷಗಳು
🚨 Application fee: As per the rule’s of government
Application Fees / ಅರ್ಜಿ ಶುಲ್ಕ್
ಸಾಮಾನ್ಯ ವರ್ಗ
: ₹.ವಿನಾಯತಿ/-
OBC / ಹಿಂದುಳಿದ ವರ್ಗ
: ₹.ವಿನಾಯತಿ/-
SC/ST/ C1 ಅರ್ಜಿ ಶುಲ್ಕ್
: ₹.ವಿನಾಯತಿ
Women / ಮಹಿಳೆಯರಿಗೆ
: ₹.ವಿನಾಯತಿ
ಮಾಜಿ ಸೈನಿಕರಿಗೆ
: ₹.ವಿನಾಯತಿ
ಅಂಗವಿಕಲರಿಗೆ
: ₹.ವಿನಾಯಿತಿ
🚨 Application fee: As per the rule’s of government
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ
: 19-09-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
: 07-10-2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ
: 07-10-2022
🚨 ಸರ್ಕಾರದ ನಿಯಮಗಳಿಗೆ ಅನುಸಾರದಂತೆ.
ಅರ್ಜಿ ಸಲ್ಲಿಸುವ ವಿಧಾನ:

Step 1. ಅಭ್ಯರ್ಥಿಗಳು ಈ ಕೆಳಗೆ ನೀಡಲಾದ ಬ್ಯಾಂಕ್‌ನ ವೆಬ್‌ಸೈಟ್ www.canarabank.com ಮೇಲೆ ಕ್ಲಿಕ್‌ ಮಾಡಿ.
Step 2. ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಿಕೊಳ್ಳಬೇಕು. Application ನಲ್ಲಿ ಸೂಚಿಸಿದ ಎಲ್ಲ ಮಾಹಿತಿಯನ್ನು ತುಂಬಿ ಒಮ್ಮೆ ಸರಿಯಾಗಿ ಪರಿಶೀಲಿಸಿ.
Step 3. ಅಭ್ಯರ್ಥಿಗಳು ಮಾನ್ಯವಾದ ವೈಯಕ್ತಿಕ ಇಮೇಲ್ ಐಡಿಯನ್ನು ಹೊಂದಿರಬೇಕು. ಈ ಇ-ಮೇಲ್ ಐಡಿಯು ಈ ಆಯ್ಕೆ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಕಾರ್ಯನಿರ್ವಹಿಸುತ್ತಿರಬೇಕು. ಎಲ್ಲಾ ಸಂವಹನಗಳನ್ನು ಅಭ್ಯರ್ಥಿಗಳಿಗೆ ಅದೇ ಇ-ಮೇಲ್ ಐಡಿಗೆ ಮಾತ್ರ ಕಳುಹಿಸಲಾಗುತ್ತದೆ.
Step 4. ಇತ್ತೀಚಿನ ಪಾಸ್‌ಪೋರ್ಟ್ ಗಾತ್ರದ ಬಣ್ಣದ ಭಾವಚಿತ್ರವನ್ನು ಅರ್ಜಿಯ ಮೇಲೆ ದೃಢವಾಗಿ ಅಂಟಿಸಬೇಕು ಮತ್ತು ಅಭ್ಯರ್ಥಿಯು ಅಡ್ಡಲಾಗಿ ಸಹಿ ಮಾಡಬೇಕು.
Step 5. ಸರಿಯಾಗಿ ಪೂರ್ಣಗೊಳಿಸಿದ ಅರ್ಜಿಗಳು 07.10.2022 ರೊಳಗೆ ಇ-ಮೇಲ್ ಐಡಿ, [email protected] ಗೆ 07-Oct-2022 ತಲುಪಬೇಕು.

ಅರ್ಜಿ ಶುಲ್ಕ ಪಾವತಿಸುವ ವಿಧಾನ:

ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಆಯ್ಜೆ ಮಾಡುವ ವಿಧಾನ:

ಆಯ್ಕೆಯನ್ನು ಶಾರ್ಟ್‌ಲಿಸ್ಟಿಂಗ್ ಮತ್ತು ಸಂದರ್ಶನ ಕಿರುಪಟ್ಟಿ, ಸಂವಹನ ಮತ್ತು ಆಧಾರದ ಮೇಲೆ  ಆಯ್ಕೆಯನ್ನು ಕೈಗೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಳಾಸ

To ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಇ-ಮೇಲ್ ಐಡಿ, [email protected] ಗೆ 07-Oct-2022 ಅಥವಾ ಮೊದಲು ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬಹುದು.