ಜಿಲ್ಲಾ ನ್ಯಾಯಾಲಯದಲ್ಲಿ ಹುದ್ದೆ

ಚಾಮರಾಜನಗರ ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ | Chamarajanagar District Court Recruitment 2022

Best of Luck ❤️ Read Carefully
[sharethis-inline-buttons]

Chamarajanagar District Court Recruitment 2022: ಚಾಮರಾಜನಗರ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ವಿವಿಧ ಹದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ಒಟ್ಟು 11 ಟೈಪಿಸ್ಟ್, (Typist), ಟೈಪಿಸ್ಟ್ – ಕಾಪಿಸ್ಟ್ (Typist – copyist) ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ . ಆಯ್ಕೆಯಾದ ಅಭ್ಯರ್ಥಿಗಳಗೆ ಮಾಸಿಕ ವೇತನ 21,400 – 42,000 ರೂ ನೀಡಲಾಗುವುದು.  PUC  ಪಾಸಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ವಿಧಾನ ,ಆಯ್ಕೆವಿಧಾನ  ಈ ಕೆಳಗೆ ವಿವರಿಸಿದೆ . ಆಸಕ್ತ  ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.  ಪ್ರತಿ ದಿನದ ಸರ್ಕಾರಿ ಉದ್ಯೋಗಗಳ ಮಾಹಿತಿಗಾಗಿ www.careerkannada.com ವೆಬ್‌ಸೈಟ್‌ಗೆ ಬೇಟಿ ಮಾಡಿ. ಅಥವಾ Telegram group ನ್ನು ಜಾಯಿನ ಆಗಿ.

Chamarajanagar District Court Recruitment 2022

Basic Information
Organization Name
: Chamarajanagar District Court
No of vacancies
: 11 ಹುದ್ದೆಗಳು
Job Type
: State Governmet
Post name
: 11 ಟೈಪಿಸ್ಟ್, (Typist) , ಟೈಪಿಸ್ಟ್ - ಕಾಪಿಸ್ಟ್ (Typist - copyist)
Worker Salary
: ₹.21,400 - 42,000
Application Mode
: Online
Selection Process
: ಸ್ಪರ್ಧಾತ್ಮಕ ಪರೀಕ್ಷೆ, ಮೌಖಿಕ ಪರೀಕ್ಷೆ, ಅರ್ಹತಾ ಪರೀಕ್ಷೆ
Job Location
: ಚಾಮರಾಜನಗರ
Education / ವಿದ್ಯಾರ್ಹತೆ

ಟೈಪಿಸ್ಟ್(Typist): (1)ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷೆ ಮಂಡಳಿ ನಡೆಸುವ ಪಿ.ಯು.ಸಿ  ಪರೀಕ್ಷೆಯಲ್ಲಿ ಉತ್ತೀರ್ಣ ಅಥವಾ 3  ವರ್ಷದ ಡಿಪ್ಲೂಮಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
(2) ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷೆ ಮಂಡಳಿಯವರು ನಡೆಸುವ ಕನ್ನಡ ಮತ್ತು ಆಂಗ್ಲ ಬೆರಳಚ್ಚು  ಪ್ರೌಢದರ್ಜೆ ಪರೀಕ್ಷೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
2. ಟೈಪಿಸ್ಟ್ -‌ ಕಾಪಿಸ್ಟ್ (Typist – copyist):(1) SSLC ಅಥವ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. (2) ಕನ್ನಡ ಓದಲು ಮತ್ತು ಬರೆಯಲು ಬರಬೇಕು.

Posts Details / ಹುದ್ದೆಗಳ ವಿವರ

1. ಟೈಪಿಸ್ಟ್(Typist) : 7 ಹುದ್ದೆಗಳು, 21,400 – 42,000  ರೂ ಮಾಸಿಕ ವೇತನ.
2. ಟೈಪಿಸ್ಟ್ -‌ ಕಾಪಿಸ್ಟ್ (Typist – copyist) : 4 ಹುದ್ದೆಗಳು, 21,400 – 42,000 ರೂ ಮಾಸಿಕ ವೇತನ

 

AGE LIMIT / ವಯೋಮಿತಿ
ಕನಿಷ್ಠ ವಯೋಮಿತಿ
: 18 ವರ್ಷಗಳು
ಸಾಮಾನ್ಯ ವರ್ಗ ಗರಿಷ್ಠ
: 35 ವರ್ಷಗಳು
OBC / ಹಿಂದುಳಿದ ವರ್ಗ ಗರಿಷ್ಠ
: 38 ವರ್ಷಗಳು
SC/ST/ ವರ್ಗ C1 ಗರಿಷ್ಠ
: 40 ವರ್ಷಗಳು
🚨https://districts.ecourts.gov.in/sites/default/files/2022%20-%20TYPIST%20notification.pdf
Application Fees / ಅರ್ಜಿ ಶುಲ್ಕ್
ಸಾಮಾನ್ಯ ವರ್ಗ
: ₹.200/-
OBC / ಹಿಂದುಳಿದ ವರ್ಗ
: ₹.200/-
SC/ST/ C1 ಅರ್ಜಿ ಶುಲ್ಕ್
: ₹.ವಿನಾಯತಿ
Women / ಮಹಿಳೆಯರಿಗೆ
: ₹.200
ಮಾಜಿ ಸೈನಿಕರಿಗೆ
: ₹.200
ಅಂಗವಿಕಲರಿಗೆ
: ₹.ವಿನಾಯಿತಿ
🚨https://districts.ecourts.gov.in/sites/default/files/2022%20-%20TYPIST%20notification.pdf
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ
: 27-10-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
: 30-11-2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ
: 30-11-2022
🚨 ಸರ್ಕಾರದ ನಿಯಮಗಳಿಗೆ ಅನುಸಾರದಂತೆ.
ಅರ್ಜಿ ಸಲ್ಲಿಸುವ ವಿಧಾನ:

Step 1. ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ನನ ನಿಗದಿತ ನ್ಯಾಯಾಲಯದ ವೆಬ್‌ಸೈಟ್ ನಲ್ಲಿ  Application Open ಮಾಡಿಕೊಳ್ಲಿ.                                                 Step 2. Application ನಲ್ಲಿ ಸೂಚಿಸಿದ ಎಲ್ಲ ಮಾಹಿತಿಯನ್ನು ತುಂಬಿ ಒಮ್ಮೆ ಸರಿಯಾಗಿ ಪರಿಶೀಲಿಸಿ.
Step 3. ಅಭ್ಯರ್ಥಿಗಳು ವಿವಿಧ ವರ್ಗಗಳಿಗೆ ಒಂದೇ ಅರ್ಜಿಯನ್ನು ಸಲ್ಲಿಸಬೇಕು , ಸದರಿ ಅರ್ಜಿಯಲ್ಲಿಯೇ ತಾವು ಕ್ಲೇಮು ಮಾಡುವ ತಮ್ಮ ಮೀಸಲಾತಿಗಳ ಬಗ್ಗೆ ನಮೂದಿಸತಕ್ಕದ್ದು.
Step 4. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಸರಿಯಾದ ಮೊಬೈಲ್ ಸ೦ಖ್ಯೆ, ಇ ಮೇಲ್ ಐಡಿ, ಗುರುತಿನ ಪುರಾವೆ ವಿದ್ಯಾರ್ಥಿ ಅಂಕಪಟ್ಟಿ ಯನ್ನು ಹೊಂದಿರಬೇಕು.
Step 5.ಅಪ್ಲೋಡ್‌ ಮಾಡಬೇಕಾದ ಭಾವಚಿತ್ರ ಮತ್ತು ಸಹಿ ಸ್ಕ್ಯನ್‌ copy JPJ ನಮೊನೆಯಲ್ಲಿ ಸಿದ್ದವಾಗಿರಬೇಕು ಹಾಗೂ 50 KB ಗಿಂತ ಹೆಚ್ಚಾಗಿರಬಾರದು
Step 6. ಬ್ಯಾಂಕಿನ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಿದರೆ, ರಶೀದಿಯನ್ನು ಸುರಕ್ಷಿತವಾಗಿ ಇಟ್ಟುಕೊಳ್ಳಿ.

ಅರ್ಜಿ ಶುಲ್ಕ ಪಾವತಿಸುವ ವಿಧಾನ:

1.  Online payment through Net banking / Credit card / Debit card / Challan download ಮೂಲಕ ಪಾವತಿಸುವುದು

2. ಬ್ಯಾಂಕಿನ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಿದರೆ, ರಶೀದಿಯನ್ನು ಸುರಕ್ಷಿತವಾಗಿ ಇಟ್ಟುಕೊಳ್ಳಿ.

ಆಯ್ಜೆ ಮಾಡುವ ವಿಧಾನ:

1. ಕರ್ನಾಟಕ ಅಧೀನ ನ್ಯಾಯಾಲಯದ ( ಮಿನಿಸ್ಟೀರಿ ಯಲ್‌ ) & ಇತರ ಹುದ್ದೆಗಳು (ನೇಮಕಾತಿ)  (ತಿದ್ದುಪಡಿ) ನಿಯಮ 2007 ರ ಅನ್ವಯ ನೇರ ನೇಮಕಾತಿ ಮೂಲಕ ಆಯ್ಕ ಮಾಡಲಾಗುವುದು
2. ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ ಹುದ್ದೆಗೆ ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು 15 ನಿಮಿಷಗಳ ಉಕ್ತಲೇಖನದಲ್ಲಿ ಕೊಡುವ ವಿಷಯವನ್ನು ಬೆರಳಚ್ಚು ಮಾಡುವ ಅರ್ಹತಾ ಪರೀಕ್ಷೆಯಲ್ಲಿ ಗಳಿಸುವ ಅಂಕಗಳು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
3. ಸೇವಕರು ಹುದ್ದೆಗೆ ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಳಾಸ

To

[sharethis-inline-buttons]