Chikmanglore District Court Recruitment

ಚಿಕ್ಕಮಗಳೂರು ಜಿಲ್ಲಾ ನ್ಯಾಯಾಲಯಲ್ಲಿ ಹುದ್ದೆಗಳು 2022 | Chikkamagaluru District Court Recruitment 2022

Best of Luck ❤️ Read Carefully

Chikkamagaluru District Court Recruitment 2022 : ಚಿಕ್ಕಮಗಳೂರು  ಪ್ರಧಾನ ಜಿಲ್ಲಾ ಮತ್ತು ಸತ್ರ  ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಪ್ಯೂನ್(Peon), ಟೈಪಿಸ್ಟ್(Typist), ಟೈಪಿಸ್ಟ್ -‌ ಕಾಪಿಸ್ಟ್ (Typist – copyist) ಹುದ್ದೆಗಳಿಗೆ ಆದೇಶ ಹೂರಡಿಸಿದೆ. 10 ನೇ  ತರಗತಿ & PUC  ಪಾಸಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.  17,000 – 42,000  ರೂ ಮಾಸಿಕ ವೇತನ. ಆಸಕ್ತ  ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.  ಪ್ರತಿ ದಿನದ ಸರ್ಕಾರಿ ಉದ್ಯೋಗಗಳ ಮಾಹಿತಿಗಾಗಿ www.careerkannada.com ವೆಬ್‌ಸೈಟ್‌ಗೆ ಬೇಟಿ ಮಾಡಿ. ಅಥವಾ Telegram group ನ್ನು ಜಾಯಿನ ಆಗಿ.

Chikkamagaluru District Court Recruitment 2022

Basic Information
Organization Name
: Chikkamagaluru District Court
No of vacancies
: 20 ಹುದ್ದೆಗಳು
Job Type
: State Governmet
Post name
: 1. ಪ್ಯೂನ್(Peon), 2. ಟೈಪಿಸ್ಟ್(Typist), 3. ಟೈಪಿಸ್ಟ್ -‌ ಕಾಪಿಸ್ಟ್ (Typist - copyist)
Worker Salary
: ₹.17,000 - 42,000
Application Mode
: Online
Selection Process
: ಗರಿಷ್ಠ ಅಂಕಗಳು, ಅರ್ಹತಾ ಪರೀಕ್ಷೆ
Job Location
: ಚಿಕ್ಕಮಗಳೂರು, ಕರ್ನಾಟಕ
Education / ವಿದ್ಯಾರ್ಹತೆ

1. ಪ್ಯೂನ್(Peon): (1) ಪಿ.ಯು.ಸಿ  ಪರೀಕ್ಷೆಯಲ್ಲಿ ಉತ್ತೀರ್ಣ ಅಥವಾ  3 ವರ್ಷದ ಡಿಪ್ಲೂಮಾ ತತ್ಸಮಾನ ವಿದ್ಯಾರ್ಹತೆ ಹೂಂದಿರಬೇಕು.
(2) ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷೆ ಮಂಡಳಿಯವರು ನಡೆಸುವ ಕನ್ನಡ ಮತ್ತು ಆಂಗ್ಲ ಬೆರಳಚ್ಚು  ಪ್ರೌಢದರ್ಜೆ ಪರೀಕ್ಷೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
2. ಟೈಪಿಸ್ಟ್(Typist): (1)ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷೆ ಮಂಡಳಿ ನಡೆಸುವ ಪಿ.ಯು.ಸಿ  ಪರೀಕ್ಷೆಯಲ್ಲಿ ಉತ್ತೀರ್ಣ ಅಥವಾ 3  ವರ್ಷದ ಡಿಪ್ಲೂಮಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
(2) ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷೆ ಮಂಡಳಿಯವರು ನಡೆಸುವ ಕನ್ನಡ ಮತ್ತು ಆಂಗ್ಲ ಬೆರಳಚ್ಚು  ಪ್ರೌಢದರ್ಜೆ ಪರೀಕ್ಷೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
3. ಟೈಪಿಸ್ಟ್ -‌ ಕಾಪಿಸ್ಟ್ (Typist – copyist):(1) SSLC ಅಥವ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. (2) ಕನ್ನಡ ಓದಲು ಮತ್ತು ಬರೆಯಲು ಬರಬೇಕು.

Posts Details / ಹುದ್ದೆಗಳ ವಿವರ

1. ಪ್ಯೂನ್(Peon): 7 ಹುದ್ದೆಗಳು ,  21,400 – 42,000  ರೂ ಮಾಸಿಕ ವೇತನ.
2. ಟೈಪಿಸ್ಟ್(Typist) : 1 ಹುದ್ದೆಗಳು, 21,400 – 42,000  ರೂ ಮಾಸಿಕ ವೇತನ.
3. ಟೈಪಿಸ್ಟ್ -‌ ಕಾಪಿಸ್ಟ್ (Typist – copyist) : 12 ಹುದ್ದೆಗಳು, 17,000 – 28,950  ರೂ ಮಾಸಿಕ ವೇತನ.

AGE LIMIT / ವಯೋಮಿತಿ
ಕನಿಷ್ಠ ವಯೋಮಿತಿ
: 18 ವರ್ಷಗಳು
ಸಾಮಾನ್ಯ ವರ್ಗ ಗರಿಷ್ಠ
: 35 ವರ್ಷಗಳು
OBC / ಹಿಂದುಳಿದ ವರ್ಗ ಗರಿಷ್ಠ
: 38 ವರ್ಷಗಳು
SC/ST/ ವರ್ಗ C1 ಗರಿಷ್ಠ
: 39 ವರ್ಷಗಳು
🚨 Application fee: As per the rule’s of government
Application Fees / ಅರ್ಜಿ ಶುಲ್ಕ್
ಸಾಮಾನ್ಯ ವರ್ಗ
: ₹.300/-
OBC / ಹಿಂದುಳಿದ ವರ್ಗ
: ₹.150/-
SC/ST/ C1 ಅರ್ಜಿ ಶುಲ್ಕ್
: ₹.ವಿನಾಯಿತಿ
Women / ಮಹಿಳೆಯರಿಗೆ
: ₹.ವಿನಾಯಿತಿ
ಮಾಜಿ ಸೈನಿಕರಿಗೆ
: ₹.ವಿನಾಯಿತಿ
ಅಂಗವಿಕಲರಿಗೆ
: ₹.ವಿನಾಯತಿ
🚨 Application fee: As per the rule’s of government
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ
: 16-08-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
: 15-09-2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ
: 17-09-2022
🚨 ಸರ್ಕಾರದ ನಿಯಮಗಳಿಗೆ ಅನುಸಾರದಂತೆ.
ಅರ್ಜಿ ಸಲ್ಲಿಸುವ ವಿಧಾನ:

Step 1. ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ನನ ನಿಗದಿತ ನ್ಯಾಯಾಲಯದ ವೆಬ್‌ಸೈಟ್ ನಲ್ಲಿ  Application Open ಮಾಡಿಕೊಳ್ಲಿ.
Step 2. ಅಭ್ಯರ್ಥಿಗಳು ವಿವಿಧ ವರ್ಗಗಳಿಗೆ ಒಂದೇ ಅರ್ಜಿಯನ್ನು ಸಲ್ಲಿಸಬೇಕು , ಸದರಿ ಅರ್ಜಿಯಲ್ಲಿಯೇ ತಾವು ಕ್ಲೇಮು ಮಾಡುವ ತಮ್ಮ ಮೀಸಲಾತಿಗಳ ಬಗ್ಗೆ ನಮೂದಿಸತಕ್ಕದ್ದು.
Step 3. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಸರಿಯಾದ ಮೊಬೈಲ್ ಸ೦ಖ್ಯೆ, ಇ ಮೇಲ್ ಐಡಿ, ಗುರುತಿನ ಪುರಾವೆ ವಿದ್ಯಾರ್ಥಿ ಅಂಕಪಟ್ಟಿ ಯನ್ನು ಹೊಂದಿರಬೇಕು.

ಅರ್ಜಿ ಶುಲ್ಕ ಪಾವತಿಸುವ ವಿಧಾನ:

1.  Online payment through Net banking / Credit card / Debit card / Challan download ಮೂಲಕ ಪಾವತಿಸುವುದು

2. ಬ್ಯಾಂಕಿನ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಿದರೆ, ರಶೀದಿಯನ್ನು ಸುರಕ್ಷಿತವಾಗಿ ಇಟ್ಟುಕೊಳ್ಳಿ.

ಆಯ್ಜೆ ಮಾಡುವ ವಿಧಾನ:

1. ಕರ್ನಾಟಕ ಅಧೀನ ನ್ಯಾಯಾಲಯದ ( ಮಿನಿಸ್ಟೀರಿ ಯಲ್‌ ) & ಇತರ ಹುದ್ದೆಗಳು (ನೇಮಕಾತಿ)  (ತಿದ್ದುಪಡಿ) ನಿಯಮ 2007 ರ ಅನ್ವಯ ನೇರ ನೇಮಕಾತಿ ಮೂಲಕ ಆಯ್ಕ ಮಾಡಲಾಗುವುದು
2. ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ ಹುದ್ದೆಗೆ ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು 15 ನಿಮಿಷಗಳ ಉಕ್ತಲೇಖನದಲ್ಲಿ ಕೊಡುವ ವಿಷಯವನ್ನು ಬೆರಳಚ್ಚು ಮಾಡುವ ಅರ್ಹತಾ ಪರೀಕ್ಷೆಯಲ್ಲಿ ಗಳಿಸುವ ಅಂಕಗಳು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
3. ಸೇವಕರು ಹುದ್ದೆಗೆ ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಳಾಸ

To