ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್‌ನಲ್ಲಿ ಕಾನ್ಸ್‌ಟೇಬಲ್ ಹುದ್ದೆಗಳು | CISF 787 Post Recruitment 2022

Best of Luck ❤️ Read Carefully
[sharethis-inline-buttons]

Central Industrial Security Force (CISF) 787 Post Recruitment 2022 : ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್‌ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ಒಟ್ಟು 787 ಕಾನ್ಸ್‌ಟೇಬಲ್ / ಟ್ರೇಡ್ಸ್‌ಮ್ಯಾನ್ ಹುದ್ದೆಗಳ ಭರ್ತಿಗೆ ಅರ್ಜಿಕರೆಯಲಾಗಿದೆ. ಆಯ್ಕೆಯಾದ ಅಭ್ಯರ್ಥಿಗೆ ಮಾಸಿಕ ವೇತನ 21,700 – 69,100 ರೂ ನೀಡಲಾಗುವುದು. ಉದ್ಯೋಗ ಸ್ಥಳ, ವಿದ್ಯಾರ್ಹತೆ ,ಅಯ್ಕೆ ವಿಧಾನ ,ಅರ್ಜಿ ಸಲ್ಲಿಸುವ ವಿಧಾನ ಈ ಕೆಳಗೆ ವಿವರಿಸಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.  ಪ್ರತಿ ದಿನದ ಸರ್ಕಾರಿ ಉದ್ಯೋಗಗಳ ಮಾಹಿತಿಗಾಗಿ www.careerkannada.com ವೆಬ್‌ಸೈಟ್‌ಗೆ ಬೇಟಿ ಮಾಡಿ. ಅಥವಾ Telegram group ನ್ನು ಜಾಯಿನ ಆಗಿ.

Central Industrial Security Force (CISF) 787 Post Recruitment 2022 :

Basic Information
Organization Name
: ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್‌
No of vacancies
: 787 ಹುದ್ದೆಗಳು
Job Type
: Central Governamet
Post name
: ಕಾನ್ಸ್‌ಟೇಬಲ್ / ಟ್ರೇಡ್ಸ್‌ಮ್ಯಾನ್
Worker Salary
: ₹.21,700 - 69,100
Application Mode
: Online
Selection Process
: ಸ್ಪರ್ಧಾತ್ಮಕ ಪರೀಕ್ಷೆ
Job Location
: All over India
Education / ವಿದ್ಯಾರ್ಹತೆ

ಮಾನ್ಯತೆ ಪಡೆದ ಮಂಡಳಿಯಿಂದ ಮೆಟ್ರಿಕ್ಯುಲೇಷನ್ ಅಥವಾ ಅದರ ಸಮಾನ. (ಅಂದರೆ ಬಾರ್ಬರ್, ಬೂಟ್ ಮೇಕರ್/ಕಾಬ್ಲರ್, ಟೈಲರ್, ಕುಕ್, ಮೇಸನ್, ಮಾಲಿ, ಪೇಂಟರ್, ಪ್ಲಂಬರ್, ವಾಷರ್ ಮ್ಯಾನ್ ಮತ್ತು ವೆಲ್ಡರ್). ಕೈಗಾರಿಕಾ ತರಬೇತಿ ಸಂಸ್ಥೆ-ತರಬೇತಿ ಪಡೆದ ಸಿಬ್ಬಂದಿಗೆ ಆದ್ಯತೆ ನೀಡಲಾಗುವುದು.
ಆನ್‌ಲೈನ್ ಅರ್ಜಿ ನಮೂನೆಯ (ಅಂದರೆ ಸ್ವೀಪರ್) ಸ್ವೀಕೃತಿಯ ಅಂತಿಮ ದಿನಾಂಕದಂದು ಅಥವಾ ಅದಕ್ಕೂ ಮೊದಲು ಕೌಶಲವಿಲ್ಲದ ವಹಿವಾಟುಗಳಿಗಾಗಿ ಮಾನ್ಯತೆ ಪಡೆದ ಮಂಡಳಿಯಿಂದ ಮೆಟ್ರಿಕ್ಯುಲೇಷನ್ ಅಥವಾ ಅದರ ಸಮಾನ.

Posts Details / ಹುದ್ದೆಗಳ ವಿವರ

ಕಾನ್ಸ್‌ಟೇಬಲ್ / ಟ್ರೇಡ್ಸ್‌ಮ್ಯಾನ್: 787 ಹುದ್ದೆಗಳು , ಮಾಸಿಕ ವೇತನ  21,700 – 69,100 ರೂ ನೀಡಲಾಗುವುದು.

AGE LIMIT / ವಯೋಮಿತಿ
ಕನಿಷ್ಠ ವಯೋಮಿತಿ
: 18 ವರ್ಷಗಳು
ಸಾಮಾನ್ಯ ವರ್ಗ ಗರಿಷ್ಠ
: 23 ವರ್ಷಗಳು
OBC / ಹಿಂದುಳಿದ ವರ್ಗ ಗರಿಷ್ಠ
: 23 ವರ್ಷಗಳು
SC/ST/ ವರ್ಗ C1 ಗರಿಷ್ಠ
: 23 ವರ್ಷಗಳು
🚨 Application fee: As per the rule’s of government
Application Fees / ಅರ್ಜಿ ಶುಲ್ಕ್
ಸಾಮಾನ್ಯ ವರ್ಗ
: ₹.100/-
OBC / ಹಿಂದುಳಿದ ವರ್ಗ
: ₹.100/-
SC/ST/ C1 ಅರ್ಜಿ ಶುಲ್ಕ್
: ₹.ವಿನಾಯತಿ
Women / ಮಹಿಳೆಯರಿಗೆ
: ₹.ವಿನಾಯತಿ
ಮಾಜಿ ಸೈನಿಕರಿಗೆ
: ₹.ವಿನಾಯತಿ
ಅಂಗವಿಕಲರಿಗೆ
: ₹.ವಿನಾಯಿತಿ
🚨 Application fee: As per the rule’s of government
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ
: 21-11-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
: 20-12-2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ
: ̲
🚨 ಸರ್ಕಾರದ ನಿಯಮಗಳಿಗೆ ಅನುಸಾರದಂತೆ.
ಅರ್ಜಿ ಸಲ್ಲಿಸುವ ವಿಧಾನ:

Step 1. ಈ ಕೆಳಗೆ ನೀಡಲಾದ Application Link ಮೇಲೆ ಕ್ಲಿಕ್‌ ಮಾಡಿ Application Open ಮಾಡಿಕೊಳ್ಲಿ.
Step 2. Application ನಲ್ಲಿ ಸೂಚಿಸಿದ ಎಲ್ಲ ಮಾಹಿತಿಯನ್ನು ತುಂಬಿ ಒಮ್ಮೆ ಸರಿಯಾಗಿ ಪರಿಶೀಲಿಸಿ.
Step 3.ಆನ್ಲೈನ್ ಮೊಲಕ ಅರ್ಜಿ ಸಲ್ಲಿಸುವ ಮೊದಲು ಸರಿಯಾದ ಮೊಬೈಲ್ ಸ೦ಕೆ ಇ ಮೇಲ್ ಐಡಿ ಗುರುತಿನ ಪುರಾವೆ ವಿದ್ಯಾರ್ಥಿ ಅಂಕಪಟ್ಟಿ ಶೈಕ್ಷಣಿಕ ಅರ್ಹತೆಯ ಮಾಹಿತಿ ಯಾವುದೆ ಅನುಬವ ಇದ್ದೆರೆ ಅದರ ಮಾಹಿತಿ .
Step 4.ಅಪ್ಲೋಡ್‌ ಮಾಡಬೇಕಾದ ಭಾವಚಿತ್ರ ಮತ್ತು ಸಹಿ ಸ್ಕ್ಯನ್‌ copy JPJ ನಮೊನೆಯಲ್ಲಿ ಸಿದ್ದವಾಗಿರಬೇಕು ಹಾಗೂ 50 KB ಗಿಂತ ಹೆಚ್ಚಾಗಿರಬಾರದು
Step 5. ಬ್ಯಾಂಕಿನ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಿದರೆ, ರಶೀದಿಯನ್ನು ಸುರಕ್ಷಿತವಾಗಿ ಇಟ್ಟುಕೊಳ್ಳಿ.

ಅರ್ಜಿ ಶುಲ್ಕ ಪಾವತಿಸುವ ವಿಧಾನ:

payment through net banking / credit card / debit card / challan download ಮೊಲಕ ಪಾವತಿಸುವುದು.

ಆಯ್ಜೆ ಮಾಡುವ ವಿಧಾನ:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಕೆಳಗಿನ ಪರೀಕ್ಷೆಗಳಲ್ಲಿ ಅವರ ಕಾರ್ಯಕ್ಷಮತೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

PST/ PET, ಡಾಕ್ಯುಮೆಂಟೇಶನ್ ಮತ್ತು ಟ್ರೇಡ್ ಟೆಸ್ಟ್
ಲಿಖಿತ ಪರೀಕ್ಷೆ
ಡಾಕ್ಯುಮೆಂಟ್ ಪರಿಶೀಲನೆ
ವೈದ್ಯಕೀಯ ಪರೀಕ್ಷೆ

ಅರ್ಜಿ ಸಲ್ಲಿಸುವ ವಿಳಾಸ

To

[sharethis-inline-buttons]