ಕಾಫಿ ಬೋರ್ಡ್_ ನೇಮಕಾತಿ (1)

ಕಾಫಿ ಬೋರ್ಡ್‌ನಲ್ಲಿ ನೇಮಕಾತಿ | Coffee Board Barista Trainers Recruitment 2022

Best of Luck ❤️ Read Carefully
[sharethis-inline-buttons]

Coffee Board Barista Trainers Recruitment 2022 : ಕಾಫಿ ಬೋರ್ಡ್‌ನಲ್ಲಿ ಖಾಲಿ ಇರುವ 5  Barista Trainers ಹುದ್ದೆಗಳ ನೇರ  ನೇಮಕಾತಿಗೆ ಆದೇಶ ಹೊರಡಿಸಿದೆ .  ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ 50,000 ರೂ ನೀಡಲಾಗುವುದು. ಈ ಹುದೆಗಳಿಗೆ PUC Pass ಆದ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿದ ಅಭ್ಯರ್ಥಿಗಳು ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು.  ಆಯ್ಕೆ ವಿಧಾನ, ಅರ್ಜಿ ಸಲ್ಲಿಸುವಿಕೆ, ಉದ್ಯೋಗ ಸ್ಥಳ ಈ ಕೆಳಗೆ ವಿವರಿಸಿದೆ ಆಸಕ್ತ  ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ Offline ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಪ್ರತಿ ದಿನದ ಸರ್ಕಾರಿ ಉದ್ಯೋಗಗಳ ಮಾಹಿತಿಗಾಗಿ www.careerkannada.com ವೆಬ್‌ಸೈಟ್‌ಗೆ ಬೇಟಿ ಮಾಡಿ. ಅಥವಾ Telegram group ನ್ನು ಜಾಯಿನ ಆಗಿ.

Coffee Board Barista Trainers Recruitment 2022

Basic Information
Organization Name
: India Coffee Board
No of vacancies
: 05 ಹುದ್ದೆಗಳು
Job Type
: State Governmet
Post name
: Barista Trainers
Worker Salary
: ₹.50,000
Application Mode
: Offline (ಈ ಕೆಳಗಿನ ವಿಳಾಸಕ್ಕೆ ಅರ್ಜಿಯನ್ನು ಕಳುಹಿಸಿ)
Selection Process
: ಅರ್ಹತಾ ಪರೀಕ್ಷೆ
Job Location
: ಬೆಂಗಳೂರು
Education / ವಿದ್ಯಾರ್ಹತೆ

12 ಶೈಕ್ಷಣಿಕ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಕನಿಷ್ಠ 2 ವರ್ಷಗಳ ಬರಿಸ್ತಾ ಅನುಭವವನ್ನು ಹೊಂದಿರು ಅಭ್ಯರ್ಥಿಗಳು

Posts Details / ಹುದ್ದೆಗಳ ವಿವರ

Barista Trainers : 5 ಹುದ್ದೆಗಳು , ಮಾಸಿಕ ವೇತನ 50,000 ರೂ ನೀಡಲಾಗುವುದು, ನೇರ ನೇಮಕಾತಿ ಮಾಡಲಾಗುವುದು.

AGE LIMIT / ವಯೋಮಿತಿ
ಕನಿಷ್ಠ ವಯೋಮಿತಿ
: 18 ವರ್ಷಗಳು
ಸಾಮಾನ್ಯ ವರ್ಗ ಗರಿಷ್ಠ
: 40 ವರ್ಷಗಳು
OBC / ಹಿಂದುಳಿದ ವರ್ಗ ಗರಿಷ್ಠ
: 40 ವರ್ಷಗಳು
SC/ST/ ವರ್ಗ C1 ಗರಿಷ್ಠ
: 42 ವರ್ಷಗಳು
🚨 Application fee: As per the rule’s of government
Application Fees / ಅರ್ಜಿ ಶುಲ್ಕ್
ಸಾಮಾನ್ಯ ವರ್ಗ
: ₹.ವಿನಾಯತಿ/-
OBC / ಹಿಂದುಳಿದ ವರ್ಗ
: ₹.ವಿನಾಯತಿ/-
SC/ST/ C1 ಅರ್ಜಿ ಶುಲ್ಕ್
: ₹.ವಿನಾಯತಿ
Women / ಮಹಿಳೆಯರಿಗೆ
: ₹.ವಿನಾಯತಿ
ಮಾಜಿ ಸೈನಿಕರಿಗೆ
: ₹.ವಿನಾಯತಿ
ಅಂಗವಿಕಲರಿಗೆ
: ₹.ವಿನಾಯಿತಿ
🚨 Application fee: As per the rule’s of government
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ
: 31-10-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
: 21-11-2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ
: ̲
🚨 ಸರ್ಕಾರದ ನಿಯಮಗಳಿಗೆ ಅನುಸಾರದಂತೆ.
ಅರ್ಜಿ ಸಲ್ಲಿಸುವ ವಿಧಾನ:

Step 1. ಈ ಕೆಳಗೆ ನೀಡಲಾದ Application Link ಮೇಲೆ ಕ್ಲಿಕ್‌ ಮಾಡಿ Application Open download ಮಾಡಿ.
ಆಯ್ಕೆಯಾದ ಅಭ್ಯರ್ಥಿಗಳು ಎಲ್ಲಾ ಮೂಲ ದಾಖಲೆಗಳನ್ನು ಹಾಜರುಪಡಿಸಬೇಕು
Step 2. Application ನಲ್ಲಿ ಸೂಚಿಸಿದ ಎಲ್ಲ ಮಾಹಿತಿಯನ್ನು ತುಂಬಿ ಒಮ್ಮೆ ಸರಿಯಾಗಿ ಪರಿಶೀಲಿಸಿ.
Step 3. ಅರ್ಜಿದಾರರು ತಮ್ಮ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಸ್ಪಷ್ಟವಾಗಿ ನಮೂದಿಸಬೇಕು
Step 4. ಅರ್ಜಿ ನಮೂನೆಯಲ್ಲಿ ಒದಗಿಸಿದ ಜಾಗದಲ್ಲಿ ಪಾಸ್ ಪೋರ್ಟ್ ಅಳತೆಯ ಭಾವಚಿತ್ರವನ್ನು ಅಂಟಿಸಿ.
Step 5. ಶೈಕ್ಷಣಿಕ ಮತ್ತು ಅನುಭವ ಪ್ರಮಾಣಪತ್ರಗಳ ಪ್ರತಿಗಳು, ಅರ್ಜಿದಾರರು SC / ST / OBC ವರ್ಗದಲ್ಲಿದ್ದರೆ, ಅರ್ಜಿದಾರರು ಲಗತ್ತಿಸಬೇಕು, ಕಾನ್ಸೆಸ್ ನೀಡಿದ ಜಾತಿ / ವರ್ಗ ಪ್ರಮಾಣಪತ್ರದ ಪ್ರತಿ
Step 6. ಸರಿಯಾಗಿ ಭರ್ತಿ ಮಾಡಿದ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ 21.11.2022

ಅರ್ಜಿ ಶುಲ್ಕ ಪಾವತಿಸುವ ವಿಧಾನ:

ವಿನಾಯತಿ.

ಆಯ್ಜೆ ಮಾಡುವ ವಿಧಾನ:

ಸಂದರ್ಶನದ ಮೂಲಕ ಆಯ್ಕೆಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಳಾಸ

To

ಅಗತ್ಯ ದಾಖಲೆಗಳೊಂದಿಗೆ ಸರಿಯಾಗಿ ಭರ್ತಿ ಮಾಡಿದ ಅರ್ಜಿ/ಗಳನ್ನು ಕಳುಹಿಸಬೇಕು

Coffee Quality, Coffee Board, No.1, Dr. B.R. Ambedkar Veedhi, Bengaluru – 560 001 21 ನವೆಂಬರ್ 2022 ರಂದು ಅಥವಾ ಮೊದಲು ಸ್ಪೀಡ್ ಪೋಸ್ಟ್ ಮೂಲಕ ಅಥವಾ ಇಮೇಲ್ ಮೂಲಕ cqd.coffeeboard@gmail.com.

[sharethis-inline-buttons]