Coffee Board Recruitment

ಕಾಫಿ ಬೋರ್ಡ್‌ನಲ್ಲಿ ವಿವಿಧ ಹುದ್ದೆಗಳ ನೇಮಕಾತಿ | Coffee Board Recruitment 2022

Best of Luck ❤️ Read Carefully

Coffee Board Recruitment 2022: ಕಾಫಿ ಬೋರ್ಡ್‌ನಲ್ಲಿ ಖಾಲಿ ಇರುವ ವಿವಿಧ  ಪ್ರಾಜೆಕ್ಟ್ ಎಕ್ಸಿಕ್ಯೂಟಿವ್ ಹುದ್ದೆಗಳನ್ನು  ನೇಮಕಾತಿಗೆ ಆದೇಶ ಹೊರಡಿಸಿದೆ .  ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ 40,000 ರೂ ನೀಡಲಾಗುವುದು. ಈ ಹುದೆಗಳಿಗೆ ಯಾವುದೇ ಪದವಿಯನ್ನು ಪಡೆದ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿದ ಅಭ್ಯರ್ಥಿಗಳು ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು. ಆಯ್ಕೆ ವಿಧಾನ, ಅರ್ಜಿ ಸಲ್ಲಿಸುವಿಕೆ, ಉದ್ಯೋಗ ಸ್ಥಳ ಈ ಕೆಳಗೆ ವಿವರಿಸಿದೆ ಆಸಕ್ತ  ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ Offline ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಪ್ರತಿ ದಿನದ ಸರ್ಕಾರಿ ಉದ್ಯೋಗಗಳ ಮಾಹಿತಿಗಾಗಿ www.careerkannada.com ವೆಬ್‌ಸೈಟ್‌ಗೆ ಬೇಟಿ ಮಾಡಿ. ಅಥವಾ Telegram group ನ್ನು ಜಾಯಿನ ಆಗಿ.

Coffee Board Recruitment 2022

Basic Information
Organization Name
: Coffee Board
No of vacancies
: ನಿರ್ದಿಷ್ಟಪಡಿಸಲಾಗಿಲ್ಲ ಹುದ್ದೆಗಳು
Job Type
: State Governmet
Post name
: ಪ್ರಾಜೆಕ್ಟ್ ಎಕ್ಸಿಕ್ಯೂಟಿವ್
Worker Salary
: ₹.40,000
Application Mode
: Offline (ಈ ಕೆಳಗಿನ ವಿಳಾಸಕ್ಕೆ ಅರ್ಜಿಯನ್ನು ಕಳುಹಿಸಿ)
Selection Process
: ಅರ್ಹತಾ ಪರೀಕ್ಷೆ
Job Location
: ಬೆಂಗಳೂರು
Education / ವಿದ್ಯಾರ್ಹತೆ

ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ ಪದವಿ, ವ್ಯಾಪಾರ ನಿರ್ವಹಣೆ/ಬಿಸಿನೆಸ್ ಅಡ್ಮಿನಿಸ್ಟ್ರೇಷನ್/ಮಾಸ್ ಕಮ್ಯುನಿಕೇಷನ್‌ನಲ್ಲಿ ಪದವಿ ಪೂರ್ಣಗೊಳಿಸಿರಬೇಕು.

Posts Details / ಹುದ್ದೆಗಳ ವಿವರ

ಪ್ರಾಜೆಕ್ಟ್ ಎಕ್ಸಿಕ್ಯೂಟಿವ್ ಹುದ್ದೆಗಳು ,ಈ ಹುದ್ದೆಗೆ ಮಾಸಿಕ ವೇತನ 40,000 ರೂ ನೀಡಲಾಗುವುದು ,  Offline ಮೂಲಕ ನೇಮಕಾತಿ ಮಾಡಲಾಗುವುದು.

AGE LIMIT / ವಯೋಮಿತಿ
ಕನಿಷ್ಠ ವಯೋಮಿತಿ
: 18 ವರ್ಷಗಳು
ಸಾಮಾನ್ಯ ವರ್ಗ ಗರಿಷ್ಠ
: 35 ವರ್ಷಗಳು
OBC / ಹಿಂದುಳಿದ ವರ್ಗ ಗರಿಷ್ಠ
: 35 ವರ್ಷಗಳು
SC/ST/ ವರ್ಗ C1 ಗರಿಷ್ಠ
: 35 ವರ್ಷಗಳು
🚨ಅಭ್ಯರ್ಥಿಗಳು ಕಾಫಿ ಮಂಡಳಿಯ ನಿಯಮಗಳ ಪ್ರಕಾರ ವಯಸ್ಸಿನ ಮಿತಿಯನ್ನು ಹೊಂದಿರಬೇಕು

ಭಾರತೀಯ ನೌಕಾಪಡೆಯಲ್ಲಿ 217 ಹುದ್ದೆಗಳ ನೇಮಕಾತಿ | Indian Navy 217 Post Recruitment 2022: Apply Now

Application Fees / ಅರ್ಜಿ ಶುಲ್ಕ್
ಸಾಮಾನ್ಯ ವರ್ಗ
: ₹.ವಿನಾಯತಿ/-
OBC / ಹಿಂದುಳಿದ ವರ್ಗ
: ₹.ವಿನಾಯತಿ/-
SC/ST/ C1 ಅರ್ಜಿ ಶುಲ್ಕ್
: ₹.ವಿನಾಯತಿ
Women / ಮಹಿಳೆಯರಿಗೆ
: ₹.ವಿನಾಯತಿ
ಮಾಜಿ ಸೈನಿಕರಿಗೆ
: ₹.ವಿನಾಯತಿ
ಅಂಗವಿಕಲರಿಗೆ
: ₹.ವಿನಾಯಿತಿ
🚨ಅಭ್ಯರ್ಥಿಗಳು ಕಾಫಿ ಮಂಡಳಿಯ ನಿಯಮಗಳ ಪ್ರಕಾರ ವಯಸ್ಸಿನ ಮಿತಿಯನ್ನು ಹೊಂದಿರಬೇಕು
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ
: 19-10-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
: 02-11-2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ
: 02-11-2022
🚨 ಸರ್ಕಾರದ ನಿಯಮಗಳಿಗೆ ಅನುಸಾರದಂತೆ.
ಅರ್ಜಿ ಸಲ್ಲಿಸುವ ವಿಧಾನ:

Step 1. ಈ ಕೆಳಗೆ ನೀಡಲಾದ Application Link ಮೇಲೆ ಕ್ಲಿಕ್‌ ಮಾಡಿ Application Open download ಮಾಡಿ.
ಆಯ್ಕೆಯಾದ ಅಭ್ಯರ್ಥಿಗಳು ಎಲ್ಲಾ ಮೂಲ ದಾಖಲೆಗಳನ್ನು ಹಾಜರುಪಡಿಸಬೇಕು
Step 2. Application ನಲ್ಲಿ ಸೂಚಿಸಿದ ಎಲ್ಲ ಮಾಹಿತಿಯನ್ನು ತುಂಬಿ ಒಮ್ಮೆ ಸರಿಯಾಗಿ ಪರಿಶೀಲಿಸಿ.
Step 3. ಅರ್ಜಿದಾರರು ತಮ್ಮ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಸ್ಪಷ್ಟವಾಗಿ ನಮೂದಿಸಬೇಕು
Step 4. ಅರ್ಜಿ ನಮೂನೆಯಲ್ಲಿ ಒದಗಿಸಿದ ಜಾಗದಲ್ಲಿ ಪಾಸ್ ಪೋರ್ಟ್ ಅಳತೆಯ ಭಾವಚಿತ್ರವನ್ನು ಅಂಟಿಸಿ.
Step 5. ಶೈಕ್ಷಣಿಕ ಮತ್ತು ಅನುಭವ ಪ್ರಮಾಣಪತ್ರಗಳ ಪ್ರತಿಗಳು, ಅರ್ಜಿದಾರರು SC / ST / OBC ವರ್ಗದಲ್ಲಿದ್ದರೆ, ಅರ್ಜಿದಾರರು ಲಗತ್ತಿಸಬೇಕು, ಕಾನ್ಸೆಸ್ ನೀಡಿದ ಜಾತಿ / ವರ್ಗ ಪ್ರಮಾಣಪತ್ರದ ಪ್ರತಿ
Step 6. ಸರಿಯಾಗಿ ಭರ್ತಿ ಮಾಡಿದ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ 02.11.2022

ಅರ್ಜಿ ಶುಲ್ಕ ಪಾವತಿಸುವ ವಿಧಾನ:

ವಿನಾಯತಿ

ಆಯ್ಜೆ ಮಾಡುವ ವಿಧಾನ:

ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಳಾಸ

ಅಗತ್ಯ ದಾಖಲೆಗಳೊಂದಿಗೆ ಸರಿಯಾಗಿ ಭರ್ತಿ ಮಾಡಿದ ಅರ್ಜಿ/ಗಳನ್ನು ಕಳುಹಿಸಬೇಕು

Dr. B.J. Ashwini Kumar, Project Coordinator – ICO Special Fund Project,
Coffee Board, No.1, Dr. B.R. Ambedkar Veedhi, Bengaluru – 560 001.