CRPF

ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ ನಲ್ಲಿ ನೇಮಕಾತಿ | CRPF Recruitment 2022

Best of Luck ❤️ Read Carefully

CRPF (Central Reserve Police Force ) Recruitment 2022 :  ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ ನಲ್ಲಿ ಖಾಲಿ ಇರುವ ಕಾನ್ಸ್ಟೇಬಲ್/ಜಿಡಿ ಹುದ್ದೆಗಳ ನೇಮಕಾತಿ. ಈ ಹುದ್ದೆಗಳಿಗೆ 8 ನೇ  ತರಗತಿ ಪಾಸ್ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿದ ಅಭ್ಯರ್ಥಿಗಳು  ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು. ‌ ಬಿಜಾಪುರ್ 128  ಹುದ್ದೆಗಳು , ದಂತೇವಾಡ, 144 ಹುದ್ದೆಗಳು ಸುಕ್ಮಾ 128 ಹುದ್ದೆಗಳು, ಒಟ್ಟು 400 ಹುದ್ದೆಗಳ ನೇಮಕಾತಿ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ 21,700 –  69,100 ರೂ ನೀಡಲಾಗುವುದು. ಆಸಕ್ತ  ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಪ್ರತಿ ದಿನದ ಸರ್ಕಾರಿ ಉದ್ಯೋಗಗಳ ಮಾಹಿತಿಗಾಗಿ www.careerkannada.com ವೆಬ್‌ಸೈಟ್‌ಗೆ ಬೇಟಿ ಮಾಡಿ. ಅಥವಾ Telegram group ನ್ನು ಜಾಯಿನ ಆಗಿ.

CRPF (Central Reserve Police Force ) Recruitment 2022 : 

Basic Information
Organization Name
: Central Reserve Police Force
No of vacancies
: 400 ಹುದ್ದೆಗಳು
Job Type
: Central Governamet
Post name
: ಕಾನ್ಸ್ಟೇಬಲ್/ಜಿಡಿ
Worker Salary
: ₹.21,700 -  69,100
Application Mode
: Offline (ಈ ಕೆಳಗಿನ ವಿಳಾಸಕ್ಕೆ ಅರ್ಜಿಯನ್ನು ಕಳುಹಿಸಿ)
Selection Process
: ಸ್ಪರ್ಧಾತ್ಮಕ ಪರೀಕ್ಷೆ
Job Location
: ಬಿಜಾಪುರ್, ದಂತೇವಾಡ
Education / ವಿದ್ಯಾರ್ಹತೆ

ವಿಧ್ಯರ್ಹತೆ  8ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಇದಲ್ಲದೇ, ಅಭ್ಯರ್ಥಿಯು ಛತ್ತೀಸ್​ಗಢದ ಸ್ಥಳೀಯ ಭಾಷೆಯನ್ನು ಬರೆಯುವ ಅಥವಾ ಮಾತನಾಡುವ ಜ್ಞಾನವನ್ನು ಇರಬೇಕು.

Posts Details / ಹುದ್ದೆಗಳ ವಿವರ

ಬಿಜಾಪುರ್  : 128  ಹುದ್ದೆಗಳು
ದಂತೇವಾಡ : 144 ಹದ್ದೆಗಳು.
ಸುಕ್ಮಾ : 128 ಹದ್ದೆಗಳು
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ 21,700 –  69,100 ರೂ ನೀಡಲಾಗುವುದು.

AGE LIMIT / ವಯೋಮಿತಿ
ಕನಿಷ್ಠ ವಯೋಮಿತಿ
: 18 ವರ್ಷಗಳು
ಸಾಮಾನ್ಯ ವರ್ಗ ಗರಿಷ್ಠ
: 28 ವರ್ಷಗಳು
OBC / ಹಿಂದುಳಿದ ವರ್ಗ ಗರಿಷ್ಠ
: 28 ವರ್ಷಗಳು
SC/ST/ ವರ್ಗ C1 ಗರಿಷ್ಠ
: 33 ವರ್ಷಗಳು
🚨 Application fee: As per the rule’s of government
Application Fees / ಅರ್ಜಿ ಶುಲ್ಕ್
ಸಾಮಾನ್ಯ ವರ್ಗ
: ₹.ವಿನಾಯತಿ/-
OBC / ಹಿಂದುಳಿದ ವರ್ಗ
: ₹.ವಿನಾಯತಿ/-
SC/ST/ C1 ಅರ್ಜಿ ಶುಲ್ಕ್
: ₹.ವಿನಾಯತಿ
Women / ಮಹಿಳೆಯರಿಗೆ
: ₹.ವಿನಾಯತಿ
ಮಾಜಿ ಸೈನಿಕರಿಗೆ
: ₹.ವಿನಾಯತಿ
ಅಂಗವಿಕಲರಿಗೆ
: ₹.ವಿನಾಯಿತಿ
🚨 Application fee: As per the rule’s of government
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ
: 10-10-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
: 22-10-2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ
: 22-10-2022
🚨 ಸರ್ಕಾರದ ನಿಯಮಗಳಿಗೆ ಅನುಸಾರದಂತೆ.
ಅರ್ಜಿ ಸಲ್ಲಿಸುವ ವಿಧಾನ:

Step 1.ಈ ಕೆಳಗೆ ನೀಡಲಾದ Application Link ಮೇಲೆ ಕ್ಲಿಕ್‌ ಮಾಡಿ Application Open download ಮಾಡಿ.
Step 2. Application ನಲ್ಲಿ ಸೂಚಿಸಿದ ಎಲ್ಲ ಮಾಹಿತಿಯನ್ನು ತುಂಬಿ ಒಮ್ಮೆ ಸರಿಯಾಗಿ ಪರಿಶೀಲಿಸಿ.
Step 3. ಶೈಕ್ಷಣಿಕ ಮತ್ತು ಅನುಭವ ಪ್ರಮಾಣಪತ್ರಗಳ ಪ್ರತಿಗಳು, ಅರ್ಜಿದಾರರು SC / ST / OBC ವರ್ಗದಲ್ಲಿದ್ದರೆ, ಅರ್ಜಿದಾರರು ಲಗತ್ತಿಸಬೇಕು, ಕಾನ್ಸೆಸ್ ನೀಡಿದ ಜಾತಿ / ವರ್ಗ ಪ್ರಮಾಣಪತ್ರದ ಪ್ರತಿ
Step 4. ಅರ್ಜಿ ನಮೂನೆಯಲ್ಲಿ ಒದಗಿಸಿದ ಜಾಗದಲ್ಲಿ ಪಾಸ್ ಪೋರ್ಟ್ ಅಳತೆಯ ಭಾವಚಿತ್ರವನ್ನು ಅಂಟಿಸಿ.
Step 5. ಅರ್ಜಿದಾರರು ತಮ್ಮ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಸ್ಪಷ್ಟವಾಗಿ ನಮೂದಿಸಬೇಕು

ಅರ್ಜಿ ಶುಲ್ಕ ಪಾವತಿಸುವ ವಿಧಾನ:

ವಿನಾಯಿತಿ .

ಆಯ್ಜೆ ಮಾಡುವ ವಿಧಾನ:

ಲಿಖಿತ ಪರೀಕ್ಷೆ ಮತ್ತು ಸಂದರ್ಶನ
ದಾಖಲೆ ಪರಿಶೀಲನೆ
ವೈದ್ಯಕೀಯ ಪರೀಕ್ಷೆಯ ವಿವರಗಳ ಮೂಲಕ ಆಯ್ಕೆಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಳಾಸ

To CRPF ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ ಭರ್ತಿಮಾಡಿದ ನಮೂನೆಯನ್ನು ಕೆಳಗಿನ ವಿಳಾಸಕ್ಕೆ ಕಳುಹಿಸಿ.

  • Bijapur: Bijapur Stadium, Bijapur (CG)/ CRPF Camp, Awapalli, Dist. Bijapur (CG)
  • Dantewada: District, Reserve Police line, Karli, Dantewada (CG)
  • Sukma: District Police Line, Near-Pusami Para/ Dhan Mandi, Sukma (CG)/ 219 Bn, CRPF, Injiram, Konta, Sukma (CG)