IGNCA Recruitment

IGNCA ಯಲ್ಲಿ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿ | IGNCA Recruitment 2022

Best of Luck ❤️ Read Carefully

 Indira Gandhi National Centre For Arts (GNCA) Recruitment 2022 : ಇಂದಿರಾ ಗಾಂಧಿ ನ್ಯಾಷನಲ್ ಸೆಂಟರ್ ಫಾರ್ ಆರ್ಟ್ಸ್‌(GNCA) ನಲ್ಲಿ ಖಾಲಿ ಇರುವ 2 ಪ್ರೋಗ್ರಾಂ ಅಸಿಸ್ಟೆಂಟ್, ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ಆಯ್ಕೆಯಾದ ಅಭ್ಯರ್ಥಿಗಳ ಮಾಸಿಕ ವೇತನ 30,000 ರೂ ನೀಡಲಾಗುವುದು. ಆಯ್ಕೆವಿಧಾನ, ವಿಧ್ಯಾರ್ಹತೆ, ಅರ್ಜಿಸಲ್ಲಿಸುವ ವಿಧಾನ ಈ ಕೆಳಗೆ ವಿವರಿಸಿದೆ. ಆಸಕ್ತ  ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ Offline  ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಪ್ರತಿ ದಿನದ ಸರ್ಕಾರಿ ಉದ್ಯೋಗಗಳ ಮಾಹಿತಿಗಾಗಿ www.careerkannada.com ವೆಬ್‌ಸೈಟ್‌ಗೆ ಬೇಟಿ ಮಾಡಿ. ಅಥವಾ Telegram group ನ್ನು ಜಾಯಿನ ಆಗಿ.

 Indira Gandhi National Centre For Arts (GNCA) Recruitment 2022 :

Basic Information
Organization Name
:  Indira Gandhi National Centre For Arts
No of vacancies
: 2 ಹುದ್ದೆಗಳು
Job Type
: State Governmet
Post name
: ಪ್ರೋಗ್ರಾಂ ಅಸಿಸ್ಟೆಂಟ್, ಪ್ರಾಜೆಕ್ಟ್ ಅಸಿಸ್ಟೆಂಟ್
Worker Salary
: ₹.30,000
Application Mode
: Offline (ಈ ಕೆಳಗಿನ ವಿಳಾಸಕ್ಕೆ ಅರ್ಜಿಯನ್ನು ಕಳುಹಿಸಿ)
Selection Process
: ಸ್ಪರ್ಧಾತ್ಮಕ ಪರೀಕ್ಷೆ, ಅರ್ಹತಾ ಪರೀಕ್ಷೆ
Job Location
: ಬೆಂಗಳೂರು
Education / ವಿದ್ಯಾರ್ಹತೆ

ಪ್ರೋಗ್ರಾಂ ಅಸಿಸ್ಟೆಂಟ್ : ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಲೆ/ಮಾನವೀಯ ವಿಜ್ಞಾನ/ಮಾಧ್ಯಮ/ ಸಮೂಹ ಸಂವಹನ/ ಪತ್ರಿಕೋದ್ಯಮ, ಸಂಸ್ಕೃತಿ ಸಂಬಂಧಿತ ಅಥವಾ ಸಂಬಂಧಿತ ಕ್ಷೇತ್ರದಲ್ಲಿ ಸ್ನಾತಕೋತ್ತರ ಪದವಿ.  MS ಆಫೀಸ್, ಮೂಲ ಪ್ರಸ್ತಾವನೆ ಬರವಣಿಗೆ ಮತ್ತು ಈವೆಂಟ್ ಮ್ಯಾನೇಜ್‌ಮೆಂಟ್ ಕೌಶಲ್ಯಗಳನ್ನು ಚೆನ್ನಾಗಿ ತಿಳಿದಿರಬೇಕು

ಪ್ರಾಜೆಕ್ಟ್ ಅಸಿಸ್ಟೆಂಟ್ : ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಂಸ್ಕೃತಿಗೆ ಸಂಬಂಧಿಸಿದ ಅಥವಾ ಸಂಬಂಧಿತ ಕ್ಷೇತ್ರದಲ್ಲಿ ಸ್ನಾತಕೋತ್ತರ ಪದವಿ. ಕಲಾ ಇತಿಹಾಸ/ಸಾಂಸ್ಕೃತಿಕ ಅಧ್ಯಯನಗಳು/ಸಾಂಸ್ಕೃತಿಕ ಮಾನವಶಾಸ್ತ್ರ/ಜಾನಪದ ಮತ್ತು ಬುಡಕಟ್ಟು ಸಂಶೋಧನೆ/ನಾಗರಿಕತೆ ಮತ್ತು ಅರಿವಿನ ಅಧ್ಯಯನಗಳು/ ಪರಂಪರೆ ಮತ್ತು ಆರ್ಕೈವಲ್ ದಾಖಲಾತಿಗಳಲ್ಲಿ ಪೂರ್ವ ಸಂಶೋಧನಾ ಅನುಭವ ಅತ್ಯಗತ್ಯ.  MS Word, MS Excel ಮತ್ತು MS Power Point ಇತ್ಯಾದಿಗಳನ್ನು ಚೆನ್ನಾಗಿ ತಿಳಿದಿರಬೇಕು. ಉತ್ತಮ ಸಂಶೋಧನಾ ಹಿನ್ನೆಲೆ ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

Posts Details / ಹುದ್ದೆಗಳ ವಿವರ

ಪ್ರೋಗ್ರಾಂ ಅಸಿಸ್ಟೆಂಟ್ : 1 ಹುದ್ದೆ, ಮಾಸಿಕ ವೇತನ 30,000/- ರೂ ನೀಡಲಾಗುವುದು

ಪ್ರಾಜೆಕ್ಟ್ ಅಸಿಸ್ಟೆಂಟ್: 1  ಹುದ್ದೆ, ಮಾಸಿಕ ವೇತನ 30,000/- ರೂ ನೀಡಲಾಗುವುದು.

AGE LIMIT / ವಯೋಮಿತಿ
ಕನಿಷ್ಠ ವಯೋಮಿತಿ
: 18 ವರ್ಷಗಳು
ಸಾಮಾನ್ಯ ವರ್ಗ ಗರಿಷ್ಠ
: 35 ವರ್ಷಗಳು
OBC / ಹಿಂದುಳಿದ ವರ್ಗ ಗರಿಷ್ಠ
: 35 ವರ್ಷಗಳು
SC/ST/ ವರ್ಗ C1 ಗರಿಷ್ಠ
: 35 ವರ್ಷಗಳು
🚨 Application fee: As per the rule’s of government
Application Fees / ಅರ್ಜಿ ಶುಲ್ಕ್
ಸಾಮಾನ್ಯ ವರ್ಗ
: ₹.ವಿನಾಯತಿ/-
OBC / ಹಿಂದುಳಿದ ವರ್ಗ
: ₹.ವಿನಾಯತಿ/-
SC/ST/ C1 ಅರ್ಜಿ ಶುಲ್ಕ್
: ₹.ವಿನಾಯತಿ
Women / ಮಹಿಳೆಯರಿಗೆ
: ₹.ವಿನಾಯತಿ
ಮಾಜಿ ಸೈನಿಕರಿಗೆ
: ₹.ವಿನಾಯತಿ
ಅಂಗವಿಕಲರಿಗೆ
: ₹.ವಿನಾಯಿತಿ
🚨 Application fee: As per the rule’s of government
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ
: 03-10-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
: 21-10-2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ
: 21-10-2022
🚨 ಸರ್ಕಾರದ ನಿಯಮಗಳಿಗೆ ಅನುಸಾರದಂತೆ.
ಅರ್ಜಿ ಸಲ್ಲಿಸುವ ವಿಧಾನ:

Step 1. ಈ ಕೆಳಗೆ ನೀಡಲಾದ Application Link ಮೇಲೆ ಕ್ಲಿಕ್‌ ಮಾಡಿ Application Open download ಮಾಡಿ. ಆಯ್ಕೆಯಾದ ಅಭ್ಯರ್ಥಿಗಳು ಎಲ್ಲಾ ಮೂಲ ದಾಖಲೆಗಳನ್ನು ಹಾಜರುಪಡಿಸಬೇಕು
Step 2. Application ನಲ್ಲಿ ಸೂಚಿಸಿದ ಎಲ್ಲ ಮಾಹಿತಿಯನ್ನು ತುಂಬಿ ಒಮ್ಮೆ ಸರಿಯಾಗಿ ಪರಿಶೀಲಿಸಿ.
Step 3. ಅರ್ಜಿದಾರರು ತಮ್ಮ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಸ್ಪಷ್ಟವಾಗಿ ನಮೂದಿಸಬೇಕು
Step 4. ಅರ್ಜಿ ನಮೂನೆಯಲ್ಲಿ ಒದಗಿಸಿದ ಜಾಗದಲ್ಲಿ ಪಾಸ್ ಪೋರ್ಟ್ ಅಳತೆಯ ಭಾವಚಿತ್ರವನ್ನು ಅಂಟಿಸಿ.
Step 5. ಶೈಕ್ಷಣಿಕ ಮತ್ತು ಅನುಭವ ಪ್ರಮಾಣಪತ್ರಗಳ ಪ್ರತಿಗಳು, ಅರ್ಜಿದಾರರು SC / ST / OBC ವರ್ಗದಲ್ಲಿದ್ದರೆ, ಅರ್ಜಿದಾರರು ಲಗತ್ತಿಸಬೇಕು, ಕಾನ್ಸೆಸ್ ನೀಡಿದ ಜಾತಿ / ವರ್ಗ ಪ್ರಮಾಣಪತ್ರದ ಪ್ರತಿ

ಅರ್ಜಿ ಶುಲ್ಕ ಪಾವತಿಸುವ ವಿಧಾನ:

ವಿನಾಯಿತಿ

ಆಯ್ಜೆ ಮಾಡುವ ವಿಧಾನ:

ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಳಾಸ

Application ನಲ್ಲಿ ಸೂಚಿಸಿದ ಎಲ್ಲ ಮಾಹಿತಿಯನ್ನು ತುಂಬಿ ಒಮ್ಮೆ ಸರಿಯಾಗಿ ಪರಿಶೀಲಿಸಿದ ನಂತರ ಈ ಕೆಳಗಿನ ವಿಳಾಸಕ್ಕೆ 21-10-2022 ಒಳಗೆ ತಲುಪಿಸಬೇಕು.

The Regional Director Indira Gandhi National Centre for the Arts Regional Centre Kengunte Circle
Mallathahalli Jnanabharathi Post
Bengaluru – 560056.