53 ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ನೇಮಕಾತಿ | Gulbarga University 53 Post Recruitment 2022

Best of Luck ❤️ Read Carefully
[sharethis-inline-buttons]

Gulbarga University 53 Post Recruitment 2022 : ಗುಲ್ಬರ್ಗ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ 53 ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ನೇಮಕಾತಿಗೆ ಆದೇಶ ಹೊರಡಿಸಿದೆ. ಆಯ್ಕೆಯಾ ಅಭ್ಯರ್ಥಿಗಳಿಗೆ ಗುಲ್ಬರ್ಗ ವಿಶ್ವವಿದ್ಯಾಲಯದ ನಿಯಮಗಳ ಪ್ರಕಾರ ವೇತನ ನೀಡಲಾಗುವುದು. ಉದ್ಯೋಗ ಸ್ಥಳ, ವಿದ್ಯಾರ್ಹತೆ ,ಅಯ್ಕೆ ವಿಧಾನ ,ಅರ್ಜಿ ಸಲ್ಲಿಸುವ ವಿಧಾನ ಈ ಕೆಳಗೆ ವಿವರಿಸಿದೆ.ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ Offline ಮೂಲಕ ಅರ್ಜಿಯನ್ನು ಸಲ್ಲಿಸಬಹುದು.  ಪ್ರತಿ ದಿನದ ಸರ್ಕಾರಿ ಉದ್ಯೋಗಗಳ ಮಾಹಿತಿಗಾಗಿ www.careerkannada.com ವೆಬ್‌ಸೈಟ್‌ಗೆ ಬೇಟಿ ಮಾಡಿ. ಅಥವಾ Telegram group ನ್ನು ಜಾಯಿನ ಆಗಿ.

Gulbarga University 53 Post Recruitment 2022

Basic Information
Organization Name
: Gulbarga University
No of vacancies
: 53 ಹುದ್ದೆಗಳು
Job Type
: State Governmet
Post name
: ಅತಿಥಿ ಉಪನ್ಯಾಸಕರು
Worker Salary
: ₹. ಹುದ್ದೆಗಳಿಗೆ ಅನುಸಾರವಾಗಿ ವೇತನ ನೀಡಲಾಗುತ್ತದೆ
Application Mode
: Offline (ಈ ಕೆಳಗಿನ ವಿಳಾಸಕ್ಕೆ ಅರ್ಜಿಯನ್ನು ಕಳುಹಿಸಿ)
Selection Process
: ಸ್ಪರ್ಧಾತ್ಮಕ ಪರೀಕ್ಷೆ, ಅರ್ಹತಾ ಪರೀಕ್ಷೆ
Job Location
: ಗುಲ್ಬರ್ಗ
Education / ವಿದ್ಯಾರ್ಹತೆ

ಅತಿಥಿ ಉಪನ್ಯಾಸಕಹುದ್ದೆಗೆ ಗುಲ್ಬರ್ಗ ವಿಶ್ವವಿದ್ಯಾಲಯದ ನಿಯಮಗಳಪ್ರಕಾರ ವಿದ್ಯಾರ್ಹತೆ ಹೊಂದಿರಬೇಕು.

Posts Details / ಹುದ್ದೆಗಳ ವಿವರ

ಅತಿಥಿ ಉಪನ್ಯಾಸಕರ ಹುದ್ದೆ ಒಟ್ಟು 53 ಹುದ್ದೆಗಳು.

AGE LIMIT / ವಯೋಮಿತಿ
ಕನಿಷ್ಠ ವಯೋಮಿತಿ
: 18 ವರ್ಷಗಳು
ಸಾಮಾನ್ಯ ವರ್ಗ ಗರಿಷ್ಠ
: 60 ವರ್ಷಗಳು
OBC / ಹಿಂದುಳಿದ ವರ್ಗ ಗರಿಷ್ಠ
: 60 ವರ್ಷಗಳು
SC/ST/ ವರ್ಗ C1 ಗರಿಷ್ಠ
: 60 ವರ್ಷಗಳು
🚨 Application fee: As per the rule’s of government
Application Fees / ಅರ್ಜಿ ಶುಲ್ಕ್
ಸಾಮಾನ್ಯ ವರ್ಗ
: ₹.600/-
OBC / ಹಿಂದುಳಿದ ವರ್ಗ
: ₹.600/-
SC/ST/ C1 ಅರ್ಜಿ ಶುಲ್ಕ್
: ₹.300
Women / ಮಹಿಳೆಯರಿಗೆ
: ₹.300
ಮಾಜಿ ಸೈನಿಕರಿಗೆ
: ₹.300
ಅಂಗವಿಕಲರಿಗೆ
: ₹.300
🚨 Application fee: As per the rule’s of government
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ
: 23-11-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
: 30-11-2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ
: -
🚨 ಸರ್ಕಾರದ ನಿಯಮಗಳಿಗೆ ಅನುಸಾರದಂತೆ.
ಅರ್ಜಿ ಸಲ್ಲಿಸುವ ವಿಧಾನ:

Step 1. ಈ ಕೆಳಗೆ ನೀಡಲಾದ Application Link ಮೇಲೆ ಕ್ಲಿಕ್‌ ಮಾಡಿ Application Open download ಮಾಡಿ. ಆಯ್ಕೆಯಾದ ಅಭ್ಯರ್ಥಿಗಳು ಎಲ್ಲಾ ಮೂಲ ದಾಖಲೆಗಳನ್ನು ಹಾಜರುಪಡಿಸಬೇಕು
Step 2. Application ನಲ್ಲಿ ಸೂಚಿಸಿದ ಎಲ್ಲ ಮಾಹಿತಿಯನ್ನು ತುಂಬಿ ಒಮ್ಮೆ ಸರಿಯಾಗಿ ಪರಿಶೀಲಿಸಿ.
Step 3. ಅರ್ಜಿದಾರರು ತಮ್ಮ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಸ್ಪಷ್ಟವಾಗಿ ನಮೂದಿಸಬೇಕು
ವಾಕ್-ಇನ್ ಸಂದರ್ಶನ
Step 4. ಅರ್ಜಿ ನಮೂನೆಯಲ್ಲಿ ಒದಗಿಸಿದ ಜಾಗದಲ್ಲಿ ಪಾಸ್ ಪೋರ್ಟ್ ಅಳತೆಯ ಭಾವಚಿತ್ರವನ್ನು ಅಂಟಿಸಿ.                                                                        Step 5. ಶೈಕ್ಷಣಿಕ ಮತ್ತು ಅನುಭವ ಪ್ರಮಾಣಪತ್ರಗಳ ಪ್ರತಿಗಳು, ಅರ್ಜಿದಾರರು SC / ST / OBC ವರ್ಗದಲ್ಲಿದ್ದರೆ, ಅರ್ಜಿದಾರರು ಲಗತ್ತಿಸಬೇಕು, ಕಾನ್ಸೆಸ್ ನೀಡಿದ ಜಾತಿ / ವರ್ಗ ಪ್ರಮಾಣಪತ್ರದ ಪ್ರತಿ.

ಅರ್ಜಿ ಶುಲ್ಕ ಪಾವತಿಸುವ ವಿಧಾನ:

ನಿಗದಿತ ಅರ್ಜಿ ಶುಲ್ಕವನ್ನು ಆನ್ ಲೈನ್ ಮುಖಾಂತರ ಪಾವತಿಸಬಹುದು payment through net banking / credit card / debit card / challan download ಮೊಲಕ ಪಾವತಿಸುವುದು. ಹಾಗೂ ಚಲನ್ ಡೌನ್ ಲೋಡ್ ಮಾಡಿಕೊಂಡು SBI ನಲ್ಲಿ ಶುಲ್ಕವನ್ನು ಪಾವತಿಸಬಹುದು

ಆಯ್ಜೆ ಮಾಡುವ ವಿಧಾನ:

ನೇರ ಸಂದರ್ಶನದ ಮೂಲಕ ಆಯ್ಕೆಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಳಾಸ

ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ವಿಭಾಗದ ಮುಖ್ಯಸ್ಥರ ಕಚೇರಿ, ವಿಶ್ವವಿದ್ಯಾನಿಲಯ ಮುಖ್ಯ ಕ್ಯಾಂಪಸ್, ಗುಲ್ಬರ್ಗಾ ವಿಶ್ವವಿದ್ಯಾಲಯ, ಜ್ಞಾನ ಗಂಗಾ, ಕಲಬುರಗಿ – 585106, ಕರ್ನಾಟಕಕ್ಕೆ 30-ನವೆಂಬರ್-2022 ರಂದು ಅಥವಾ ಮೊದಲು ಕಳುಹಿಸಬೇಕಾಗುತ್ತದೆ.

[sharethis-inline-buttons]