ಜಿಲ್ಲಾ ನ್ಯಾಯಾಲಯದಲ್ಲಿ

ಕರ್ನಾಟಕ ಹೈಕೋರ್ಟ್ ನಲ್ಲಿ ನೇಮಕಾತಿ | High Court of Karnataka Recruitment 2022

Best of Luck ❤️ Read Carefully

High Court of Karnataka Recruitment 2022 : ಕರ್ನಾಟಕ ಹೈಕೋರ್ಟ್ ನಲ್ಲಿ  ಖಾಲಿ ಇರುವ   16  ಜಿಲ್ಲಾ ನ್ಯಾಯಾಧೀಶರ ಹುದ್ದೆಗಳ (14 ಬ್ಯಾಕ್‌ಲಾಗ್ ಮತ್ತು 2 ಹೊಸ ಹುದ್ದೆಗಳು) ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸುತ್ತದೆ. ಆಯ್ಕೆಯಾದ ಅಭ್ಯರ್ಥಿಗೆ ಮಾಸಿಕ ವೇತನ  51,550 – 63070 ರೂ ನೀಡಲಾಗುವುದು. ಆಯ್ಕೆ ವಿಧಾನ , ವಿಧ್ಯರ್ಹತೆ , ಅರ್ಜಿ ಸಲ್ಲಿಸುವ ವಿಧಾನದ ಮಾಹಿತಿಯನ್ನು ಈ ಕೆಳಗೆ ವಿವರಿಸಿದೆ. ಆಸಕ್ತ  ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.  ಪ್ರತಿ ದಿನದ ಸರ್ಕಾರಿ ಉದ್ಯೋಗಗಳ ಮಾಹಿತಿಗಾಗಿ www.careerkannada.com ವೆಬ್‌ಸೈಟ್‌ಗೆ ಬೇಟಿ ಮಾಡಿ. ಅಥವಾ Telegram group ನ್ನು ಜಾಯಿನ ಆಗಿ.

High Court of Karnataka Recruitment 2022 :

Basic Information
Organization Name
: ಕರ್ನಾಟಕ ಹೈಕೋರ್ಟ್
No of vacancies
: 16 ಹುದ್ದೆಗಳು
Job Type
: State Governmet
Post name
: ಜಿಲ್ಲಾ ನ್ಯಾಯಾಧೀಶರ ಹುದ್ದೆ
Worker Salary
: ₹.51,550 - 63070
Application Mode
: Online
Selection Process
: ಸ್ಪರ್ಧಾತ್ಮಕ ಪರೀಕ್ಷೆ, ಮೌಖಿಕ ಪರೀಕ್ಷೆ
Job Location
: Karnataka
Education / ವಿದ್ಯಾರ್ಹತೆ

ಶೈಕ್ಷಣಿಕ ಅರ್ಹತೆ: ಕರ್ನಾಟಕ ಉಚ್ಚ ನ್ಯಾಯಾಲಯದ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಕಾನೂನಿನಲ್ಲಿ ಪದವಿಯನ್ನು ಪೂರ್ಣಗೊಳಿಸಿರಬೇಕು.

 

Posts Details / ಹುದ್ದೆಗಳ ವಿವರ

ಜಿಲ್ಲಾ ನ್ಯಾಯಾಧೀಶರ ಹುದ್ದೆ :  16 ಹುದ್ದೆಗಳು ,ಆಯ್ಕೆಯಾದ ಅಭ್ಯರ್ಥಿಗೆ ಮಾಸಿಕ ವೇತನ  51,550 – 63070 ರೂ ನೀಡಲಾಗುವುದು.

ಸಾಮಾನ್ಯ ಅಭ್ಯರ್ಥಿಗಳಿಗೆ ಪೂರ್ವಭಾವಿ ಪರೀಕ್ಷಾ ಶುಲ್ಕ – ರೂ.500/- SC/ST/ಪ್ರವರ್ಗ-I ಅಭ್ಯರ್ಥಿಗಳಿಗೆ ಪೂರ್ವಭಾವಿ ಪರೀಕ್ಷಾ ಶುಲ್ಕ – ರೂ.250/- ಸಾಮಾನ್ಯ ಅಭ್ಯರ್ಥಿಗಳಿಗೆ ಮುಖ್ಯ ಪರೀಕ್ಷಾ ಶುಲ್ಕ – ರೂ.1,000/- SC/ST/ ಮುಖ್ಯ ಪರೀಕ್ಷಾ ಶುಲ್ಕ ವರ್ಗ-I ಅಭ್ಯರ್ಥಿಗಳು – ರೂ.750/-

AGE LIMIT / ವಯೋಮಿತಿ
ಕನಿಷ್ಠ ವಯೋಮಿತಿ
: 21 ವರ್ಷಗಳು
ಸಾಮಾನ್ಯ ವರ್ಗ ಗರಿಷ್ಠ
: 45 ವರ್ಷಗಳು
OBC / ಹಿಂದುಳಿದ ವರ್ಗ ಗರಿಷ್ಠ
: 45 ವರ್ಷಗಳು
SC/ST/ ವರ್ಗ C1 ಗರಿಷ್ಠ
: 44 ವರ್ಷಗಳು
🚨 Application fee: As per the rule’s of government
Application Fees / ಅರ್ಜಿ ಶುಲ್ಕ್
ಸಾಮಾನ್ಯ ವರ್ಗ
: ₹.ಪೂರ್ವಭಾವಿ ಪರೀಕ್ಷಾ ಶುಲ್ಕ - ರೂ.500/ ̧ ಮುಖ್ಯ ಪರೀಕ್ಷಾ ಶುಲ್ಕ - ರೂ.1,000//-
OBC / ಹಿಂದುಳಿದ ವರ್ಗ
: ₹.ಪೂರ್ವಭಾವಿ ಪರೀಕ್ಷಾ ಶುಲ್ಕ - ರೂ.500/ ̧ ಮುಖ್ಯ ಪರೀಕ್ಷಾ ಶುಲ್ಕ - ರೂ.1,000//-
SC/ST/ C1 ಅರ್ಜಿ ಶುಲ್ಕ್
: ₹.ಪೂರ್ವಭಾವಿ ಪರೀಕ್ಷಾ ಶುಲ್ಕ - ರೂ.250/ ̧ ಮುಖ್ಯ ಪರೀಕ್ಷಾ ಶುಲ್ಕ - ರೂ.750/
Women / ಮಹಿಳೆಯರಿಗೆ
: ₹.ಪೂರ್ವಭಾವಿ ಪರೀಕ್ಷಾ ಶುಲ್ಕ - ರೂ.500/ ̧ ಮುಖ್ಯ ಪರೀಕ್ಷಾ ಶುಲ್ಕ - ರೂ.1,000/
ಮಾಜಿ ಸೈನಿಕರಿಗೆ
: ₹.ಪೂರ್ವಭಾವಿ ಪರೀಕ್ಷಾ ಶುಲ್ಕ - ರೂ.500/ ̧ ಮುಖ್ಯ ಪರೀಕ್ಷಾ ಶುಲ್ಕ - ರೂ.1,000/
ಅಂಗವಿಕಲರಿಗೆ
: ₹.ಪೂರ್ವಭಾವಿ ಪರೀಕ್ಷಾ ಶುಲ್ಕ - ರೂ.250/ ̧ ಮುಖ್ಯ ಪರೀಕ್ಷಾ ಶುಲ್ಕ - ರೂ.750/
🚨 Application fee: As per the rule’s of government
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ
: 20-09-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
: 19-10-2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ
: 21-10-2022
🚨 ಸರ್ಕಾರದ ನಿಯಮಗಳಿಗೆ ಅನುಸಾರದಂತೆ.

ನ್ಯಾಷನಲ್ ಹೆಲ್ತ್ ಮಿಷನ್ (NHM) ನಲ್ಲಿ ನೇಮಕಾತಿ | National Health Mission (NHM) Recruitment 2022 : Apply Now

ಅರ್ಜಿ ಸಲ್ಲಿಸುವ ವಿಧಾನ:

Step 1. ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ನನ ನಿಗದಿತ ನ್ಯಾಯಾಲಯದ ವೆಬ್‌ಸೈಟ್ ನಲ್ಲಿ  Application Open ಮಾಡಿಕೊಳ್ಲಿ.
Step 2. ಅಭ್ಯರ್ಥಿಗಳು ವಿವಿಧ ವರ್ಗಗಳಿಗೆ ಒಂದೇ ಅರ್ಜಿಯನ್ನು ಸಲ್ಲಿಸಬೇಕು , ಸದರಿ ಅರ್ಜಿಯಲ್ಲಿಯೇ ತಾವು ಕ್ಲೇಮು ಮಾಡುವ ತಮ್ಮ ಮೀಸಲಾತಿಗಳ ಬಗ್ಗೆ ನಮೂದಿಸತಕ್ಕದ್ದು.
Step 3. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಸರಿಯಾದ ಮೊಬೈಲ್ ಸ೦ಖ್ಯೆ, ಇ ಮೇಲ್ ಐಡಿ, ಗುರುತಿನ ಪುರಾವೆ ವಿದ್ಯಾರ್ಥಿ ಅಂಕಪಟ್ಟಿ ಯನ್ನು ಹೊಂದಿರಬೇಕು.
Step 4. ಶೈಕ್ಷಣಿಕ ಮತ್ತು ಅನುಭವ ಪ್ರಮಾಣಪತ್ರಗಳ ಪ್ರತಿಗಳು, ಅರ್ಜಿದಾರರು SC / ST / OBC ವರ್ಗದಲ್ಲಿದ್ದರೆ, ಅರ್ಜಿದಾರರು ಲಗತ್ತಿಸಬೇಕು, ಕಾನ್ಸೆಸ್ ನೀಡಿದ ಜಾತಿ / ವರ್ಗ ಪ್ರಮಾಣಪತ್ರದ ಪ್ರತಿ.

ಅರ್ಜಿ ಶುಲ್ಕ ಪಾವತಿಸುವ ವಿಧಾನ:

1.  Online payment through Net banking / Credit card / Debit card / Challan download ಮೂಲಕ ಪಾವತಿಸುವುದು

2. ಬ್ಯಾಂಕಿನ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಿದರೆ, ರಶೀದಿಯನ್ನು ಸುರಕ್ಷಿತವಾಗಿ ಇಟ್ಟುಕೊಳ್ಳಿ.

ಆಯ್ಜೆ ಮಾಡುವ ವಿಧಾನ:

ಜಿಲ್ಲಾ ನ್ಯಾಯಾಧೀಶರ ಹುದ್ದೆಗಳ ಆಯ್ಕೆ ಪ್ರಕ್ರಿಯೆಯು ಮೂರು ಹಂತಗಳ ಆಧಾರದ ಮೇಲೆ ನಡೆಯಲಿದೆ.
ಮೊದಲ ಹಂತದ ಪೂರ್ವಭಾವಿ ಪರೀಕ್ಷೆಯಲ್ಲಿ.
ಎರಡನೇ ಹಂತದ ಮುಖ್ಯ ಪರೀಕ್ಷೆಯಲ್ಲಿ.
ಅಂತಿಮ ಹಂತದಲ್ಲಿ ವೈವಾ-ವೋಸ್.

ಅರ್ಜಿ ಸಲ್ಲಿಸುವ ವಿಳಾಸ

To