ITD Recruitment (1) (1)

ಆದಾಯ ತೆರಿಗೆ ಇಲಾಖೆಯಲ್ಲಿ 72 ಹುದ್ದೆಗಳ ನೇಮಕಾತಿ | Income Tax 72 Post Recruitment 2023

Best of Luck ❤️ Read Carefully
[sharethis-inline-buttons]

 Income Tax 72 Post Recruitment 2023 : ಆದಾಯ ತೆರಿಗೆ ಇಲಾಖೆಯಲ್ಲಿ  ಖಾಲಿ ಇರುವ  ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದೆ. ಒಟ್ಟು 72 ಹುದ್ದೆಗಳಾದ ಇನ್ಸ್‌ಪೆಕ್ಟರ್, ತೆರಿಗೆ ಸಹಾಯಕ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಕರೆಯಲಾಗಿದೆ.  ಆಯ್ಕೆಯಾದ ಅಭ್ಯರ್ಥಿಗಳಿಗೆ  ಮಾಸಿಕ ವೇತನ 5,200 – 34,800ರೂ ನೀಡಲಾಗುವುದು. ಆದಾಯ ತೆರಿಗೆ ವಿಭಾಗದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಉತ್ತಮ ಅವಕಾಶ. ಆಸಕ್ತ ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ Online ಮೂಲಕ ಅರ್ಜಿಯನ್ನು ಸಲ್ಲಿಸಬಹುದು.  ಪ್ರತಿ ದಿನದ ಸರ್ಕಾರಿ ಉದ್ಯೋಗಗಳ ಮಾಹಿತಿಗಾಗಿ www.careerkannada.com ವೆಬ್‌ಸೈಟ್‌ಗೆ ಬೇಟಿ ಮಾಡಿ. ಅಥವಾ Telegram group ನ್ನು ಜಾಯಿನ ಆಗಿ.

 Income Tax 72 Post Recruitment 2023

Basic Information
Organization Name
: Income Tax Department
No of vacancies
: 72 ಹುದ್ದೆಗಳು
Job Type
: Central Governamet
Post name
: ಇನ್ಸ್‌ಪೆಕ್ಟರ್, ತೆರಿಗೆ ಸಹಾಯಕ
Worker Salary
: ₹.5,200 - 34,800
Application Mode
: Online
Selection Process
: ಸ್ಪರ್ಧಾತ್ಮಕ ಪರೀಕ್ಷೆ, ಅರ್ಹತಾ ಪರೀಕ್ಷೆ
Job Location
: All over India
Education / ವಿದ್ಯಾರ್ಹತೆ

ಆದಾಯ ತೆರಿಗೆ ಇನ್ಸ್ಪೆಕ್ಟರ್ , ತೆರಿಗೆ ಸಹಾಯಕ : ನೇಮಕಾತಿಗಳಿಗೆ  ನಿಯಮದ ಅನುಸಾರ ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಪದವಿ ಅಥವಾ ತತ್ಸಮಾನ ಪದವಿಯನ್ನು ಪಡೆದಿರಬೇಕು

ಮಲ್ಟಿ ಟಾಸ್ಕಿಂಗ್ ಸ್ಟಾಫ್ (MTS) 10 ನೇ ತರಗತಿ ಪಾಸಾಗಿರಬೇಕು.

Posts Details / ಹುದ್ದೆಗಳ ವಿವರ

ಆದಾಯ ತೆರಿಗೆ ನಿರೀಕ್ಷಕರು ; 28 ಹುದ್ದೆಗಳು, ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ  9300 – 34800 ರೂ ನೀಡಲಾಗುವುದು, ಗರಿಷ್ಠ ವಯೋಮಿತಿ 30 ವರ್ಷ
ತೆರಿಗೆ ಸಹಾಯಕ: 28 ಹುದ್ದೆಗಳು,ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ  9300 – 34800 ರೂ ನೀಡಲಾಗುವುದು, ಗರಿಷ್ಠ ವಯೋಮಿತಿ 30 ವರ್ಷ
ಮಲ್ಟಿ ಟಾಸ್ಕಿಂಗ್ ಸ್ಟಾಫ್ (MTS) :16 ಹುದ್ದೆಗಳು,ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ  5200 -20200 ರೂ ನೀಡಲಾಗುವುದು, ಗರಿಷ್ಠ ವಯೋಮಿತಿ 27 ವರ್ಷ  .

AGE LIMIT / ವಯೋಮಿತಿ
ಕನಿಷ್ಠ ವಯೋಮಿತಿ
: 18 ವರ್ಷಗಳು
ಸಾಮಾನ್ಯ ವರ್ಗ ಗರಿಷ್ಠ
: 30 ವರ್ಷಗಳು
OBC / ಹಿಂದುಳಿದ ವರ್ಗ ಗರಿಷ್ಠ
: 33 ವರ್ಷಗಳು
SC/ST/ ವರ್ಗ C1 ಗರಿಷ್ಠ
: 40 ವರ್ಷಗಳು
🚨 Application fee: As per the rule’s of government
Application Fees / ಅರ್ಜಿ ಶುಲ್ಕ್
ಸಾಮಾನ್ಯ ವರ್ಗ
: ₹.ವಿನಾಯತಿ/-
OBC / ಹಿಂದುಳಿದ ವರ್ಗ
: ₹.ವಿನಾಯತಿ/-
SC/ST/ C1 ಅರ್ಜಿ ಶುಲ್ಕ್
: ₹.ವಿನಾಯತಿ
Women / ಮಹಿಳೆಯರಿಗೆ
: ₹.ವಿನಾಯತಿ
ಮಾಜಿ ಸೈನಿಕರಿಗೆ
: ₹.ವಿನಾಯತಿ
ಅಂಗವಿಕಲರಿಗೆ
: ₹.ವಿನಾಯಿತಿ
🚨 Application fee: As per the rule’s of government
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ
: 14-01-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
: 06-02-2023
ಶುಲ್ಕ ಪಾವತಿಸಲು ಕೊನೆಯ ದಿನಾಂಕ
: 00-00-2022
🚨 ಸರ್ಕಾರದ ನಿಯಮಗಳಿಗೆ ಅನುಸಾರದಂತೆ.
ಅರ್ಜಿ ಸಲ್ಲಿಸುವ ವಿಧಾನ:

Step 1. ಈ ಕೆಳಗೆ ನೀಡಲಾದ Application Link ಮೇಲೆ ಕ್ಲಿಕ್‌ ಮಾಡಿ Application Open  ಮಾಡಿ.ಆಯ್ಕೆಯಾದ ಅಭ್ಯರ್ಥಿಗಳು ಎಲ್ಲಾ ಮೂಲ ದಾಖಲೆಗಳನ್ನು ಹಾಜರುಪಡಿಸಬೇಕು
Step 2. Application ನಲ್ಲಿ ಸೂಚಿಸಿದ ಎಲ್ಲ ಮಾಹಿತಿಯನ್ನು ತುಂಬಿ ಒಮ್ಮೆ ಸರಿಯಾಗಿ ಪರಿಶೀಲಿಸಿ.
Step 3. ಅರ್ಜಿದಾರರು ತಮ್ಮ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಸ್ಪಷ್ಟವಾಗಿ ನಮೂದಿಸಬೇಕು
Step4. ಶೈಕ್ಷಣಿಕ ಮತ್ತು ಅನುಭವ ಪ್ರಮಾಣಪತ್ರಗಳ ಪ್ರತಿಗಳು, ಅರ್ಜಿದಾರರು SC / ST / OBC ವರ್ಗದಲ್ಲಿದ್ದರೆ, ಅರ್ಜಿದಾರರು ಲಗತ್ತಿಸಬೇಕು, ಕಾನ್ಸೆಸ್ ನೀಡಿದ ಜಾತಿ / ವರ್ಗ ಪ್ರಮಾಣಪತ್ರದ ಪ್ರತಿ

ಅರ್ಜಿ ಶುಲ್ಕ ಪಾವತಿಸುವ ವಿಧಾನ:

ವಿನಾಯತಿ

ಆಯ್ಜೆ ಮಾಡುವ ವಿಧಾನ:

ಸಂದರ್ಶನ , ಮೂಲ ದಾಖಲೆಗಳ ಮರಿಶೀಲನೆ ಶೈಕ್ಷಣಿಕ ವದ್ಯಾರ್ಹತೆ ಮತ್ತು ವಯೋಮಿತಿ ಇವುಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಳಾಸ

To

[sharethis-inline-buttons]