ಆದಾಯ ತೆರಿಗೆ ಇಲಾಖೆಯಲ್ಲಿ ನೇಮಕಾತಿ | Income Tax Recruitment 2022

Best of Luck ❤️ Read Carefully

Income Tax Recruitment 2022 : ಆದಾಯ ತೆರಿಗೆ ಇಲಾಖೆಯಲ್ಲಿ  ಖಾಲಿ ಇರುವ ಒಟ್ಟು 24 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದೆ. MTS, ತೆರಿಗೆ ಸಹಾಯಕ ಮತ್ತು ಇತರೆ ಪೋಸ್ಟ್‌ಗಳು ಈ ಹುದ್ದೆಗಳಿಗೆ  ಅರ್ಜಿ ಆಹ್ವಾನ.  ಆಯ್ಕೆಯಾದ ಅಭ್ಯರ್ಥಿಗಳಿಗೆ  ಮಾಸಿಕ ವೇತನ 20,000 – 34,800ರೂ ನೀಡಲಾಗುವುದು. ಆದಾಯ ತೆರಿಗೆ ವಿಭಾಗದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಉತ್ತಮ ಅವಕಾಶ. ಆಸಕ್ತ ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ OFFLINE ಮೂಲಕ ಅರ್ಜಿಯನ್ನು ಸಲ್ಲಿಸಬಹುದು.  ಪ್ರತಿ ದಿನದ ಸರ್ಕಾರಿ ಉದ್ಯೋಗಗಳ ಮಾಹಿತಿಗಾಗಿ www.careerkannada.com ವೆಬ್‌ಸೈಟ್‌ಗೆ ಬೇಟಿ ಮಾಡಿ. ಅಥವಾ Telegram group ನ್ನು ಜಾಯಿನ ಆಗಿ.

Income Tax Recruitment 2022

Basic Information
Organization Name
: Income Tax Department
No of vacancies
: 24 ಹುದ್ದೆಗಳು
Job Type
: Central Governamet
Post name
: MTS, ತೆರಿಗೆ ಸಹಾಯಕ ಮತ್ತು ಇತರೆ ಪೋಸ್ಟ್‌ಗಳು
Worker Salary
: ₹. ಹುದ್ದೆಗಳಿಗೆ ಅನುಸಾರವಾಗಿ ವೇತನ ನೀಡಲಾಗುತ್ತದೆ
Application Mode
: Offline (ಈ ಕೆಳಗಿನ ವಿಳಾಸಕ್ಕೆ ಅರ್ಜಿಯನ್ನು ಕಳುಹಿಸಿ)
Selection Process
: ಅರ್ಹತಾ ಪರೀಕ್ಷೆ
Job Location
: All over India
Education / ವಿದ್ಯಾರ್ಹತೆ

ನೇಮಕಾತಿಗಳಿಗೆ  ನಿಯಮದ ಅನುಸಾರ ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಪದವಿ ಅಥವಾ ತತ್ಸಮಾನ ಪದವಿಯನ್ನು ಪಡೆದಿರಬೇಕು

Posts Details / ಹುದ್ದೆಗಳ ವಿವರ

Income Tax Inspector – 01 ಹುದ್ದೆ , ವಯೋಮಿತಿ ಕನಿಷ್ಠ 18 ಗರಿಷ್ಠ 30 ವರ್ಷ ಮಾಸಿಕ ವೇತನ 9,300 – 34,800 ರೂ ನೀಡಲಾಗುವುದು.
Tax Assistant – 05 ಹುದ್ದೆ , ವಯೋಮಿತಿ ಕನಿಷ್ಠ 18 ಗರಿಷ್ಠ 27 ವರ್ಷ ಮಾಸಿಕ ವೇತನ 20,000 ರೂ ನೀಡಲಾಗುವುದು.
Multi-Tasking Staff – 18 ಹುದ್ದೆ , ವಯೋಮಿತಿ ಕನಿಷ್ಠ 18 ಗರಿಷ್ಠ 25 ವರ್ಷ ಮಾಸಿಕ ವೇತನ 20,000 ರೂ ನೀಡಲಾಗುವುದು.

AGE LIMIT / ವಯೋಮಿತಿ
ಕನಿಷ್ಠ ವಯೋಮಿತಿ
: 18 ವರ್ಷಗಳು
ಸಾಮಾನ್ಯ ವರ್ಗ ಗರಿಷ್ಠ
: 32 ವರ್ಷಗಳು
OBC / ಹಿಂದುಳಿದ ವರ್ಗ ಗರಿಷ್ಠ
: 32 ವರ್ಷಗಳು
SC/ST/ ವರ್ಗ C1 ಗರಿಷ್ಠ
: 32 ವರ್ಷಗಳು
🚨 Application fee: As per the rule’s of government

ಭಾರತೀಯ ಅಂಚೆ ಕಚೇರಿ ನೇಮಕಾತಿ | Indian Post Office Recruitment 2022 : Apply Now

Application Fees / ಅರ್ಜಿ ಶುಲ್ಕ್
ಸಾಮಾನ್ಯ ವರ್ಗ
: ₹.ವಿನಾಯತಿ/-
OBC / ಹಿಂದುಳಿದ ವರ್ಗ
: ₹.ವಿನಾಯತಿ/-
SC/ST/ C1 ಅರ್ಜಿ ಶುಲ್ಕ್
: ₹.ವಿನಾಯತಿ
Women / ಮಹಿಳೆಯರಿಗೆ
: ₹.ವಿನಾಯತಿ
ಮಾಜಿ ಸೈನಿಕರಿಗೆ
: ₹.ವಿನಾಯತಿ
ಅಂಗವಿಕಲರಿಗೆ
: ₹.ವಿನಾಯಿತಿ
🚨 Application fee: As per the rule’s of government
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ
: 31-10-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
: 28-11-2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ
: ̲
🚨 ಸರ್ಕಾರದ ನಿಯಮಗಳಿಗೆ ಅನುಸಾರದಂತೆ.
ಅರ್ಜಿ ಸಲ್ಲಿಸುವ ವಿಧಾನ:

Step 1. ಈ ಕೆಳಗೆ ನೀಡಲಾದ Application Link ಮೇಲೆ ಕ್ಲಿಕ್‌ ಮಾಡಿ Application Open download ಮಾಡಿ.
ಆಯ್ಕೆಯಾದ ಅಭ್ಯರ್ಥಿಗಳು ಎಲ್ಲಾ ಮೂಲ ದಾಖಲೆಗಳನ್ನು ಹಾಜರುಪಡಿಸಬೇಕು
Step 2. Application ನಲ್ಲಿ ಸೂಚಿಸಿದ ಎಲ್ಲ ಮಾಹಿತಿಯನ್ನು ತುಂಬಿ ಒಮ್ಮೆ ಸರಿಯಾಗಿ ಪರಿಶೀಲಿಸಿ.
Step 3. ಅರ್ಜಿದಾರರು ತಮ್ಮ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಸ್ಪಷ್ಟವಾಗಿ ನಮೂದಿಸಬೇಕು
Step 4. ಅರ್ಜಿ ನಮೂನೆಯಲ್ಲಿ ಒದಗಿಸಿದ ಜಾಗದಲ್ಲಿ ಪಾಸ್ ಪೋರ್ಟ್ ಅಳತೆಯ ಭಾವಚಿತ್ರವನ್ನು ಅಂಟಿಸಿ.
Step 5. ಶೈಕ್ಷಣಿಕ ಮತ್ತು ಅನುಭವ ಪ್ರಮಾಣಪತ್ರಗಳ ಪ್ರತಿಗಳು, ಅರ್ಜಿದಾರರು SC / ST / OBC ವರ್ಗದಲ್ಲಿದ್ದರೆ, ಅರ್ಜಿದಾರರು ಲಗತ್ತಿಸಬೇಕು, ಕಾನ್ಸೆಸ್ ನೀಡಿದ ಜಾತಿ / ವರ್ಗ ಪ್ರಮಾಣಪತ್ರದ ಪ್ರತಿ

ಅರ್ಜಿ ಶುಲ್ಕ ಪಾವತಿಸುವ ವಿಧಾನ:

ವಿನಾಯತಿ

ಆಯ್ಜೆ ಮಾಡುವ ವಿಧಾನ:

ಸಂದರ್ಶನ , ಮೂಲ ದಾಖಲೆಗಳ ಮರಿಶೀಲನೆ ಶೈಕ್ಷಣಿಕ ವದ್ಯಾರ್ಹತೆ ಮತ್ತು ವಯೋಮಿತಿ ಇವುಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಳಾಸ

To “Joint Commissioner of Income Tax, Headquarters (Personnel & Establishment), 1st Floor, Room No 14, Aayakar Bhawan, P-7, Chowringhee Square, Kolkata-700069 by post/ by hand.