KAPL ನಲ್ಲಿ ಸಹಾಯಕ ವ್ಯವಸ್ಥಾಪಕ ಹುದ್ದೆಗಳ ನೇಮಕಾತಿ | KAPL Recruitment 2022

Best of Luck ❤️ Read Carefully

KARNATAKA ANTIBIOTICS AND PHARMACEUTICALS LTD (KAPL) Recruitment 2022 : ಕರ್ನಾಟಕ ಆಂಟಿಬಯೋಟಿಕ್ಸ್ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ  ಕಾರ್ಯನಿರ್ವಾಹಕ, ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ. ಒಟ್ಟು 6 ಹುದ್ದೆಗಳು ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ  29,510 – 63,800. ಹುದ್ದೆಗೆ ಬೇಕಾದ ವಿಧ್ಯಾರ್ಹತೆ, ನೇಮಕಾತಿ ವಿಧಾನ ಇತರೆ ಮಾಹಿತಿಗಳನ್ನು ಈ ಕೆಳಗೆ ವಿವರಿಸಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.  ಪ್ರತಿ ದಿನದ ಸರ್ಕಾರಿ ಉದ್ಯೋಗಗಳ ಮಾಹಿತಿಗಾಗಿ www.careerkannada.com ವೆಬ್‌ಸೈಟ್‌ಗೆ ಬೇಟಿ ಮಾಡಿ. ಅಥವಾ Telegram group ನ್ನು ಜಾಯಿನ ಆಗಿ.

KARNATAKA ANTIBIOTICS AND PHARMACEUTICALS LTD (KAPL) Recruitment 2022

Basic Information
Organization Name
: KARNATAKA ANTIBIOTICS AND PHARMACEUTICALS LTD
No of vacancies
: 6 ಹುದ್ದೆಗಳು
Job Type
: State Governmet
Post name
:  ಕಾರ್ಯನಿರ್ವಾಹಕ, ಸಹಾಯಕ ವ್ಯವಸ್ಥಾಪಕ
Worker Salary
: ₹. ಹುದ್ದೆಗಳಿಗೆ ಅನುಸಾರವಾಗಿ ವೇತನ ನೀಡಲಾಗುತ್ತದೆ.
Application Mode
: Offline (ಈ ಕೆಳಗಿನ ವಿಳಾಸಕ್ಕೆ ಅರ್ಜಿಯನ್ನು ಕಳುಹಿಸಿ)
Selection Process
: ಅರ್ಹತಾ ಪರೀಕ್ಷೆ
Job Location
: Karnataka
Education / ವಿದ್ಯಾರ್ಹತೆ

ಅಭ್ಯರ್ಥಿಯು ಬಿ. ಫಾರ್ಮಾ, BE/ B.Tech ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಪದವಿ ಪೂರ್ಣಗೊಳಿಸಿರಬೇಕು.

Posts Details / ಹುದ್ದೆಗಳ ವಿವರ

1. ಕಾರ್ಯನಿರ್ವಾಹಕ (ಮೆಕ್ಯಾನಿಕಲ್) :  1 ಹುದ್ದೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ :47,850
2. ಕಾರ್ಯನಿರ್ವಾಹಕ (ವಿದ್ಯುತ್) : 1 ಹುದ್ದೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ :47,850
3. ಸಹಾಯಕ ವ್ಯವಸ್ಥಾಪಕ (ಮೆಕ್ಯಾನಿಕಲ್) : 1 ಹುದ್ದೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ : 63,800
4. ಸಹಾಯಕ ವ್ಯವಸ್ಥಾಪಕ (ವಿದ್ಯುತ್): 1 ಹುದ್ದೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ : 63,800
5. ವೈಯಕ್ತಿಕ ಕಾರ್ಯದರ್ಶಿ/ ಸಹಾಯಕ : 1 ಹುದ್ದೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ : 29,410
6. ಜೂನಿಯರ್ ಎಕ್ಸಿಕ್ಯೂಟಿವ್ : 1  ಹುದ್ದೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ : 43,065

AGE LIMIT / ವಯೋಮಿತಿ
ಕನಿಷ್ಠ ವಯೋಮಿತಿ
: 18 ವರ್ಷಗಳು
ಸಾಮಾನ್ಯ ವರ್ಗ ಗರಿಷ್ಠ
: 35 ವರ್ಷಗಳು
OBC / ಹಿಂದುಳಿದ ವರ್ಗ ಗರಿಷ್ಠ
: 35 ವರ್ಷಗಳು
SC/ST/ ವರ್ಗ C1 ಗರಿಷ್ಠ
: 35 ವರ್ಷಗಳು
🚨ಕಾರ್ಯನಿರ್ವಾಹಕ (ಮೆಕ್ಯಾನಿಕಲ್) ಹುದ್ದೆಗೆ ಗರಿಷ್ಠ 32
Application Fees / ಅರ್ಜಿ ಶುಲ್ಕ್
ಸಾಮಾನ್ಯ ವರ್ಗ
: ₹.ವಿನಾಯತಿ/-
OBC / ಹಿಂದುಳಿದ ವರ್ಗ
: ₹.ವಿನಾಯತಿ/-
SC/ST/ C1 ಅರ್ಜಿ ಶುಲ್ಕ್
: ₹.ವಿನಾಯತಿ
Women / ಮಹಿಳೆಯರಿಗೆ
: ₹.ವಿನಾಯತಿ
ಮಾಜಿ ಸೈನಿಕರಿಗೆ
: ₹.ವಿನಾಯತಿ
ಅಂಗವಿಕಲರಿಗೆ
: ₹.ವಿನಾಯಿತಿ
🚨ಕಾರ್ಯನಿರ್ವಾಹಕ (ಮೆಕ್ಯಾನಿಕಲ್) ಹುದ್ದೆಗೆ ಗರಿಷ್ಠ 32
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ
: 14-09-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
: 30-09-2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ
: 30-09-2022
🚨 ಸರ್ಕಾರದ ನಿಯಮಗಳಿಗೆ ಅನುಸಾರದಂತೆ.
ಅರ್ಜಿ ಸಲ್ಲಿಸುವ ವಿಧಾನ:

Step 1. ಈ ಕೆಳಗೆ ನೀಡಲಾದ Application Link ಮೇಲೆ ಕ್ಲಿಕ್‌ ಮಾಡಿ Application Open download ಮಾಡಿ.
Step 2. Application ನಲ್ಲಿ ಸೂಚಿಸಿದ ಎಲ್ಲ ಮಾಹಿತಿಯನ್ನು ತುಂಬಿ ಒಮ್ಮೆ ಸರಿಯಾಗಿ ಪರಿಶೀಲಿಸಿ.
Step 3. ಶೈಕ್ಷಣಿಕ ಮತ್ತು ಅನುಭವ ಪ್ರಮಾಣಪತ್ರಗಳ ಪ್ರತಿಗಳು
Step 4. Offline ಮೊಲಕ ಅರ್ಜಿ ಸಲ್ಲಿಸುವ ಮೊದಲು ಸರಿಯಾದ ಮೊಬೈಲ್ ಸ೦ಕೆ ಇ ಮೇಲ್ ಐಡಿ ಗುರುತಿನ ಪುರಾವೆ ವಿದ್ಯಾರ್ಥಿ ಅಂಕಪಟ್ಟಿ ಶೈಕ್ಷಣಿಕ ಅರ್ಹತೆಯ ಮಾಹಿತಿ ಯಾವುದೆ ಅನುಬವ ಇದ್ದೆರೆ ಅದರ ಮಾಹಿತಿ .
Step 5. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ದಾಖಲೆಗಳೊಂದಿಗೆ ಡೆಪ್ಯುಟಿ ಜನರಲ್ ಮ್ಯಾನೇಜರ್ – HRD ಗೆ ಕಳುಹಿಸಬೇಕಾಗುತ್ತದೆ.

ಅರ್ಜಿ ಶುಲ್ಕ ಪಾವತಿಸುವ ವಿಧಾನ:

ಅರ್ಜಿ ಶುಲ್ಕ ಇರುವುದಿಲ್ಲ

ಆಯ್ಜೆ ಮಾಡುವ ವಿಧಾನ:

ನೇರ ಸಂದರ್ಶನದ ಮೂಲಕ ಆಯ್ಕೆಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಳಾಸ

ಅರ್ಜಿ ಸಲ್ಲಿಸುವ ವಿಳಾಸ

ಡೈ. ಜನರಲ್ ಮ್ಯಾನೇಜರ್ –

ಎಚ್​ಆರ್​ಡಿ, ಕೆಎಪಿಎಲ್​​ ಹೌಸ್,

ಪ್ಲಾಟ್ ನಂ 37,

ಅರ್ಕಾ ದಿ ಬಿಸಿನೆಸ್ ಸೆಂಟರ್,

ಸೈಟ್ ನಂ. 31/4,

ಎನ್​ಟಿಟಿಎಫ್​​ ಮುಖ್ಯ ರಸ್ತೆ, 2 ನೇ ಹಂತ, ಪೀಣ್ಯ ಇಂಡಸ್ಟ್ರಿಯಲ್ ಏರಿಯಾ,

ಬೆಂಗಳೂರು – 560058