Apex Bank Recruitment

ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್‌ನಲ್ಲಿ ನೇಮಕಾತಿ | Karnataka Apex Bank Recruitment 2022

Best of Luck ❤️ Read Carefully

 Karnataka Apex Bank Recruitment 2022 : ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್‌ನಲ್ಲಿ  ಖಾಲಿ ಇರುವ ವಿವಿಧ  ಹುದ್ದೆಗಳ  ನೇಮಕಾತಿಗೆ ಆದೇಶ ಹೊರಡಿಸಿದೆ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (CEO) ಹುದ್ದೆಗಳ ನೇಮಕಾತಿಗೆ ಅರ್ಜಿ ಕರೆಯಲಾಗಿದೆ. ಬ್ಯಾಂಕ್ ನಲ್ಲಿ ಉದ್ಯೂಗ ಹುಡುಕುತ್ತಿರುವ  ಅಭ್ಯರ್ಥಿಗಳಿಗೆ  ಉತ್ತಮ ಅವಕಾಶ, ಹುದ್ದೆಗಳ ಅಯ್ಕೆವಿಧಾನ, ವಿದ್ಯರ್ಹತೆ, ಇನ್ನು ಇತರೆಮಾಹಿತಿಗಳನ್ನು ಈ ಕೆಳಗೆವಿವರಿಸಿದೆ. ಆಸಕ್ತ  ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.  ಪ್ರತಿ ದಿನದ ಸರ್ಕಾರಿ ಉದ್ಯೋಗಗಳ ಮಾಹಿತಿಗಾಗಿ www.careerkannada.com ವೆಬ್‌ಸೈಟ್‌ಗೆ ಬೇಟಿ ಮಾಡಿ. ಅಥವಾ Telegram group ನ್ನು ಜಾಯಿನ ಆಗಿ.

Karnataka State Cooperative Recruitment 2022

Basic Information
Organization Name
: Karnataka State Cooperative Bank
No of vacancies
: Various ಹುದ್ದೆಗಳು
Job Type
: State Governmet
Post name
: ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (CEO)
Worker Salary
: ₹.ಹುದ್ದೆಗಳಿಗೆ ಅನುಸಾರವಾಗಿ ವೇತನ ನೀಡಲಾಗುತ್ತದೆ
Application Mode
: Online
Selection Process
: ಗರಿಷ್ಠ ಅಂಕಗಳು, ಅರ್ಹತಾ ಪರೀಕ್ಷೆ
Job Location
: ಬೆಂಗಳೂರು, ಕರ್ನಾಟಕ
Education / ವಿದ್ಯಾರ್ಹತೆ

ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಪದವಿ, CAIIB, ಸಹಕಾರ ವ್ಯವಹಾರ ನಿರ್ವಹಣೆಯಲ್ಲಿ ಡಿಪ್ಲೊಮಾ, ಚಾರ್ಟರ್ಡ್/ಕಾಸ್ಟ್ ಅಕೌಂಟೆಂಟ್, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

Posts Details / ಹುದ್ದೆಗಳ ವಿವರ

11  ತಿಂಗಳ ಗುತ್ತಿಗೆ ಆಧಾರದ ಮೇಲೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (CEO) ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸುತ್ತದೆ.

AGE LIMIT / ವಯೋಮಿತಿ
ಕನಿಷ್ಠ ವಯೋಮಿತಿ
: 18 ವರ್ಷಗಳು
ಸಾಮಾನ್ಯ ವರ್ಗ ಗರಿಷ್ಠ
: 62 ವರ್ಷಗಳು
OBC / ಹಿಂದುಳಿದ ವರ್ಗ ಗರಿಷ್ಠ
: 62 ವರ್ಷಗಳು
SC/ST/ ವರ್ಗ C1 ಗರಿಷ್ಠ
: 60 ವರ್ಷಗಳು
🚨 Application fee: As per the rule’s of government
Application Fees / ಅರ್ಜಿ ಶುಲ್ಕ್
ಸಾಮಾನ್ಯ ವರ್ಗ
: ₹.ವಿನಾಯತಿ/-
OBC / ಹಿಂದುಳಿದ ವರ್ಗ
: ₹.ವಿನಾಯತಿ/-
SC/ST/ C1 ಅರ್ಜಿ ಶುಲ್ಕ್
: ₹.ವಿನಾಯತಿ
Women / ಮಹಿಳೆಯರಿಗೆ
: ₹.ವಿನಾಯತಿ
ಮಾಜಿ ಸೈನಿಕರಿಗೆ
: ₹.ವಿನಾಯತಿ
ಅಂಗವಿಕಲರಿಗೆ
: ₹.ವಿನಾಯತಿ
🚨 Application fee: As per the rule’s of government
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ
: 21-11-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
: 05-01-2023
ಶುಲ್ಕ ಪಾವತಿಸಲು ಕೊನೆಯ ದಿನಾಂಕ
: -
🚨 ಸರ್ಕಾರದ ನಿಯಮಗಳಿಗೆ ಅನುಸಾರದಂತೆ.
ಅರ್ಜಿ ಸಲ್ಲಿಸುವ ವಿಧಾನ:

Step 1. ನಿಗದಿತ ಅರ್ಜಿ ನಮೂನೆಯನ್ನು ವಿಶ್ವವಿದ್ಯಾಲಯದ ವೆಬ್‌ ಸೈಟ್‌ ನಿಂದ Application Open download ಮಾಡಿ.
Step 2. Application ನಲ್ಲಿ ಸೂಚಿಸಿದ ಎಲ್ಲ ಮಾಹಿತಿಯನ್ನು ತುಂಬಿ ಒಮ್ಮೆ ಸರಿಯಾಗಿ ಪರಿಶೀಲಿಸಿ.
Step 3.ಈ ಹಿಂದಿನ ಶೈಕ್ಷಣಿಕ  ವರ್ಷದಲ್ಲಿ ಅತಿಥಿ ಉಪನ್ಯಾಸಕರುಗಳಾಗಿ ಸೇವೆ ಸಲ್ಲಿಸಿರುವವರು ಸಹ ಮತ್ತೆ ಅರ್ಜಿ ಸಲ್ಲಿಸಬಹುದು.
Step 4. ಅರ್ಜಿ ನಮೂನೆಯಲ್ಲಿ ಒದಗಿಸಿದ ಜಾಗದಲ್ಲಿ ಪಾಸ್ ಪೋರ್ಟ್ ಅಳತೆಯ ಭಾವಚಿತ್ರವನ್ನು ಅಂಟಿಸಿ.
Step 5. ಶೈಕ್ಷಣಿಕ ಮತ್ತು ಅನುಭವ ಪ್ರಮಾಣಪತ್ರಗಳ ಪ್ರತಿಗಳು, ಅರ್ಜಿದಾರರು SC / ST / OBC ವರ್ಗದಲ್ಲಿದ್ದರೆ, ಅರ್ಜಿದಾರರು ಲಗತ್ತಿಸಬೇಕು, ಕಾನ್ಸೆಸ್ ನೀಡಿದ ಜಾತಿ / ವರ್ಗ ಪ್ರಮಾಣಪತ್ರದ ಪ್ರತಿ
Step 6.ಕೊನೆಯ ದಿನಾಂಕ 5/01/2023 ರ ಮೊದಲು ಫಾರ್ಮ್ ಅನ್ನು ಸಲ್ಲಿಸಿ..

 

ಅರ್ಜಿ ಶುಲ್ಕ ಪಾವತಿಸುವ ವಿಧಾನ:

ವಿನಾಯತಿ

ಆಯ್ಜೆ ಮಾಡುವ ವಿಧಾನ:

ಸಂದರ್ಶನದ ಮೂಲಕ ಆಯ್ಕೆಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಳಾಸ

Chief Executive Officer, The Karnataka State Co-operative Apex Bank Ltd., No.1, Uthunga, Pampa Mahakavi Road, Chamarajpet, Bengaluru – 560018