Guest Lecturer Recruitment

ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ನೇಮಕಾತಿ | Karnataka Guest Lecturer Recruitment 2023

Best of Luck ❤️ Read Carefully
[sharethis-inline-buttons]

Karnataka Guest Lecturer Recruitment 2023 : 2023-24ನೇ ಶೈಕ್ಷಣಿಕ ಸಾಲಿಗೆ ಅನ್ವಯವಾಗುವಂತೆ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳಲು ಸರಕಾರವು ಅರ್ಜಿ ಆಹ್ವಾನಿಸಿದೆ. ಅಭ್ಯರ್ಥಿಗಳ ಆಯ್ಕೆಯ ಕಾಲೇಜುಗಳಲ್ಲಿ ವಾರಕ್ಕೆ 15 ಗಂಟೆಗಳ ಕಾರ್ಯಭಾರ ನೀಡಲಾಗುವುದುಕಾರ್ಯಭಾರ ಇಲ್ಲದಿದ್ದ ಪಕ್ಷದಲ್ಲಿ ಮಾತ್ರ ಬೇರೆ ಕಾಲೇಜುಗಳಲ್ಲಿ ಅವಕಾಶ ಕಲ್ಪಿಸಿ ಕೊಡಲಾಗುವುದು. ಉದ್ಯೋಗ ಸ್ಥಳ, ವಿದ್ಯಾರ್ಹತೆ ,ಅಯ್ಕೆ ವಿಧಾನ ,ಅರ್ಜಿ ಸಲ್ಲಿಸುವ ವಿಧಾನ ಈ ಕೆಳಗೆ ವಿವರಿಸಿದೆ.ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ Offline ಮೂಲಕ ಅರ್ಜಿಯನ್ನು ಸಲ್ಲಿಸಬಹುದು.  ಪ್ರತಿ ದಿನದ ಸರ್ಕಾರಿ ಉದ್ಯೋಗಗಳ ಮಾಹಿತಿಗಾಗಿ www.careerkannada.com ವೆಬ್‌ಸೈಟ್‌ಗೆ ಬೇಟಿ ಮಾಡಿ. ಅಥವಾ Telegram group ನ್ನು ಜಾಯಿನ ಆಗಿ.

Karnataka Guest Lecturer Recruitment 2023

Basic Information
Organization Name
: ಕಾಲೇಜು ಶಿಕ್ಷಣ ಇಲಾಖೆ
No of vacancies
: ನಿರ್ದಿಷ್ಟಪಡಿಸಲಾಗಿಲ್ಲ ಹುದ್ದೆಗಳು
Job Type
: State Governmet
Post name
: ಅತಿಥಿ ಉಪನ್ಯಾಸಕರು.
Worker Salary
: ₹.25,000 - 32,000
Application Mode
: Online
Selection Process
: ಗರಿಷ್ಠ ಅಂಕಗಳು
Job Location
: Karnataka
Education / ವಿದ್ಯಾರ್ಹತೆ

ಸ್ನಾತಕೋತ್ತರ ಪದವಿಯ ಹೊಂದಿರಬೇಕು. ಅತಿಥಿ ಉಪನ್ಯಾಸಕರ ನೇಮಕಾತಿಗೆ 100 ಅಂಕಗಳನ್ನು ನಿಗದಿಪಡಿಸಲಾಗಿದೆ. ಇದರಲ್ಲಿ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿಯ ಎರಡು ವರ್ಷಗಳಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಪೈಕಿ ಶೇ.15ರಷ್ಟನ್ನು ಪರಿಗಣನೆಗೆ ತೆಗೆದುಕೊಂಡು, ಇದಕ್ಕೆ ಗರಿಷ್ಠ 25 ಅಂಕಗಳನ್ನು ಕೊಡಲಾಗುವುದು ಎಂದು ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉಳಿದಂತೆ, ಪಿಎಚ್.ಡಿ., ಎನ್ಇಟಿ/ಕೆ-ಸೆಟ್/ಸ್ಲೆಟ್ ಮತ್ತು ಎಂ.ಫಿಲ್ ಪದವಿಗಳನ್ನು ಹೆಚ್ಚುವರಿ ವಿದ್ಯಾರ್ಹತೆ ಎಂದು ಪರಿಗಣಿಸಿದ್ದು, ಇವುಗಳಿಗೆ ಕ್ರಮವಾಗಿ ಗರಿಷ್ಠ 12, 9 ಮತ್ತು 6 ಅಂಕಗಳನ್ನು ನೀಡಲಾಗುವುದು

Posts Details / ಹುದ್ದೆಗಳ ವಿವರ

ಅತಿಥಿ ಉಪನ್ಯಾಸಕರು ಹುದ್ದೆಗಳು

ಮಾಸಿಕ ವೇತನ 25,000 – 32,000 ರೂ ನೀಡಲಾಗುವುದು.

AGE LIMIT / ವಯೋಮಿತಿ
ಕನಿಷ್ಠ ವಯೋಮಿತಿ
: 18 ವರ್ಷಗಳು
ಸಾಮಾನ್ಯ ವರ್ಗ ಗರಿಷ್ಠ
: 60 ವರ್ಷಗಳು
OBC / ಹಿಂದುಳಿದ ವರ್ಗ ಗರಿಷ್ಠ
: 60 ವರ್ಷಗಳು
SC/ST/ ವರ್ಗ C1 ಗರಿಷ್ಠ
: 60 ವರ್ಷಗಳು
🚨 Application fee: As per the rule’s of government
Application Fees / ಅರ್ಜಿ ಶುಲ್ಕ್
ಸಾಮಾನ್ಯ ವರ್ಗ
: ₹.ವಿನಾಯತಿ/-
OBC / ಹಿಂದುಳಿದ ವರ್ಗ
: ₹.ವಿನಾಯತಿ/-
SC/ST/ C1 ಅರ್ಜಿ ಶುಲ್ಕ್
: ₹.ವಿನಾಯತಿ
Women / ಮಹಿಳೆಯರಿಗೆ
: ₹.ವಿನಾಯತಿ
ಮಾಜಿ ಸೈನಿಕರಿಗೆ
: ₹.ವಿನಾಯತಿ
ಅಂಗವಿಕಲರಿಗೆ
: ₹.ವಿನಾಯಿತಿ
🚨 Application fee: As per the rule’s of government
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ
: 03-01-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
: 10-01-2023
ಶುಲ್ಕ ಪಾವತಿಸಲು ಕೊನೆಯ ದಿನಾಂಕ
: ̲
🚨 ಸರ್ಕಾರದ ನಿಯಮಗಳಿಗೆ ಅನುಸಾರದಂತೆ.
ಅರ್ಜಿ ಸಲ್ಲಿಸುವ ವಿಧಾನ:

Step 1. ಈ ಕೆಳಗೆ ನೀಡಲಾದ Application Link ಮೇಲೆ ಕ್ಲಿಕ್‌ ಮಾಡಿ Application Open ಮಾಡಿಕೊಳ್ಲಿ.
Step 2. Application ನಲ್ಲಿ ಸೂಚಿಸಿದ ಎಲ್ಲ ಮಾಹಿತಿಯನ್ನು ತುಂಬಿ ಒಮ್ಮೆ ಸರಿಯಾಗಿ ಪರಿಶೀಲಿಸಿ.
Step 3. ಆನ್ಲೈನ್ ಮೊಲಕ ಅರ್ಜಿ ಸಲ್ಲಿಸುವ ಮೊದಲು ಸರಿಯಾದ ಮೊಬೈಲ್ ಸ೦ಕೆ ಇ ಮೇಲ್ ಐಡಿ ಗುರುತಿನ ಪುರಾವೆ ವಿದ್ಯಾರ್ಥಿ ಅಂಕಪಟ್ಟಿ ಶೈಕ್ಷಣಿಕ ಅರ್ಹತೆಯ ಮಾಹಿತಿ ಯಾವುದೆ ಅನುಬವ ಇದ್ದೆರೆ ಅದರ ಮಾಹಿತಿ .

ಅರ್ಜಿ ಶುಲ್ಕ ಪಾವತಿಸುವ ವಿಧಾನ:

ವಿನಾಯತಿ

ಆಯ್ಜೆ ಮಾಡುವ ವಿಧಾನ:

ನಾನಾ ಮಾನದಂಡಗಳ ಅನ್ವಯ ರಾಜ್ಯವ್ಯಾಪ್ತಿಯ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಿ  online counselling ಮೊಲಕ  ಆಯ್ಕೆಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಳಾಸ

To

[sharethis-inline-buttons]