ಗ್ರಾಮ ಲೆಕ್ಕಾಧಿಕಾರಿ 2178 ಹುದ್ದೆಗಳ ನೇಮಕಾತಿ 2023| Karnataka Village Accountant 2178 Post Recruitment 2023

Best of Luck ❤️ Read Carefully

Karnataka Village Accountant 2178 Post Recruitment 2023 : ಕರ್ನಾಟಕ ಕಂದಾಯ ಇಲಾಖೆ ಯಲ್ಲಿ ( Village Accountant)  ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ . ಒಟ್ಟು 2178 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ಭರ್ತಿ ಮಾಡಲು ಅರ್ಜಿ ಕರೆಯಲಾಗಿದೆ. ಆಯ್ಕೆಯಾದ ಅಭ್ಯರ್ಥಿಗೆ ಮಾಸಿಕ ವೇತನ 21,400 – 42,000 ರೂ ನೀಡಲಾಗುವುದು. ಹುದ್ದೆಗಳ ವಿವರ, ಶೈಕ್ಷಣಿಕ ಅರ್ಹತೆ, ವಯೋಮಿತಿ,  ವೇತನ  & ಅರ್ಜಿ ಸಲ್ಲಿಸುವ ವಿಧಾನ ಈ ಕೆಳಗೆ  ವಿವರಿಸಿದೆ . 12ನೇ ತರಗತಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆಸಕ್ತ ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.  ಪ್ರತಿ ದಿನದ ಸರ್ಕಾರಿ ಉದ್ಯೋಗಗಳ ಮಾಹಿತಿಗಾಗಿ www.careerkannada.com ವೆಬ್‌ಸೈಟ್‌ಗೆ ಬೇಟಿ ಮಾಡಿ. ಅಥವಾ Telegram group ನ್ನು ಜಾಯಿನ ಆಗಿ.

Karnataka Village Accountant 2178 Post Recruitment 2023

Basic Information
Organization Name
: ಕಂದಾಯ ಇಲಾಖೆ
No of vacancies
: 2178 ಹುದ್ದೆಗಳು
Job Type
: State Governmet
Post name
: ಗ್ರಾಮ ಲೆಕ್ಕಾಧಿಕಾರಿ
Worker Salary
: ₹.21,400 - 42,000
Application Mode
: Online
Selection Process
: ಸ್ಪರ್ಧಾತ್ಮಕ ಪರೀಕ್ಷೆ, ಅರ್ಹತಾ ಪರೀಕ್ಷೆ
Job Location
: Karnataka
Education / ವಿದ್ಯಾರ್ಹತೆ

ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ ಅಧಿಕೃತ ಅಧಿಸೂಚನೆಗಳ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ವಿಶ್ವವಿದ್ಯಾಲಯದಿಂದ 12th / PUC ಪಾಸ್ ಆಗಿರಬೇಕು.

Posts Details / ಹುದ್ದೆಗಳ ವಿವರ

ಗ್ರಾಮ ಲೆಕ್ಕಾಧಿಕಾರಿ: 2178 ಹುದ್ದೆಗಳು , ಮಾಸಿಕ ವೇತನ 21,400 – 42,000 ರೂ ನೀಡಲಾಗುವುದು.

AGE LIMIT / ವಯೋಮಿತಿ
ಕನಿಷ್ಠ ವಯೋಮಿತಿ
: 18 ವರ್ಷಗಳು
ಸಾಮಾನ್ಯ ವರ್ಗ ಗರಿಷ್ಠ
: 35 ವರ್ಷಗಳು
OBC / ಹಿಂದುಳಿದ ವರ್ಗ ಗರಿಷ್ಠ
: 38 ವರ್ಷಗಳು
SC/ST/ ವರ್ಗ C1 ಗರಿಷ್ಠ
: 40 ವರ್ಷಗಳು
🚨 Application fee: As per the rule’s of government
Application Fees / ಅರ್ಜಿ ಶುಲ್ಕ್
ಸಾಮಾನ್ಯ ವರ್ಗ
: ₹.200/-
OBC / ಹಿಂದುಳಿದ ವರ್ಗ
: ₹.200/-
SC/ST/ C1 ಅರ್ಜಿ ಶುಲ್ಕ್
: ₹.100
Women / ಮಹಿಳೆಯರಿಗೆ
: ₹.100
ಮಾಜಿ ಸೈನಿಕರಿಗೆ
: ₹.100
ಅಂಗವಿಕಲರಿಗೆ
🚨 Application fee: As per the rule’s of government
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ
: ಅತೀ ಶೀಘ್ರದಲ್ಲೆ ತಿಳಿಸಲಾಗುವುದು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
: ಅತೀ ಶೀಘ್ರದಲ್ಲೆ ತಿಳಿಸಲಾಗುವುದು
ಶುಲ್ಕ ಪಾವತಿಸಲು ಕೊನೆಯ ದಿನಾಂಕ
: ಅತೀ ಶೀಘ್ರದಲ್ಲೆ ತಿಳಿಸಲಾಗುವುದು
🚨 ಸರ್ಕಾರದ ನಿಯಮಗಳಿಗೆ ಅನುಸಾರದಂತೆ.
ಅರ್ಜಿ ಸಲ್ಲಿಸುವ ವಿಧಾನ:

Step 1. ಈ ಕೆಳಗೆ ನೀಡಲಾದ Application Link ಮೇಲೆ ಕ್ಲಿಕ್‌ ಮಾಡಿ Application Open ಮಾಡಿಕೊಳ್ಲಿ.ಕೆಪಿಎಸ್‌ಸಿ ವೆಬ್‌ಸೈಟ್‌
Step 2. Application ನಲ್ಲಿ ಸೂಚಿಸಿದ ಎಲ್ಲ ಮಾಹಿತಿಯನ್ನು ತುಂಬಿ ಒಮ್ಮೆ ಸರಿಯಾಗಿ ಪರಿಶೀಲಿಸಿ.
Step 3. ಆನ್ಲೈನ್ ಮೊಲಕ ಅರ್ಜಿ ಸಲ್ಲಿಸುವ ಮೊದಲು ಸರಿಯಾದ ಮೊಬೈಲ್ ಸ೦ಕೆ ಇ ಮೇಲ್ ಐಡಿ ಗುರುತಿನ ಪುರಾವೆ ವಿದ್ಯಾರ್ಥಿ ಅಂಕಪಟ್ಟಿ ಶೈಕ್ಷಣಿಕ ಅರ್ಹತೆಯ ಮಾಹಿತಿ ಯಾವುದೆ ಅನುಬವ ಇದ್ದೆರೆ ಅದರ ಮಾಹಿತಿ .
Step 4. ಈಗಾಗಲೇ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು, ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅಗತ್ಯ ಇರುವುದಿಲ್ಲ.
Step 5. ಬ್ಯಾಂಕಿನ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಿದರೆ, ರಶೀದಿಯನ್ನು ಸುರಕ್ಷಿತವಾಗಿ ಇಟ್ಟುಕೊಳ್ಳಿ.

ಅರ್ಜಿ ಶುಲ್ಕ ಪಾವತಿಸುವ ವಿಧಾನ:

payment through net banking / credit card / debit card / challan download ಮೊಲಕ ಪಾವತಿಸುವುದು

ಆಯ್ಜೆ ಮಾಡುವ ವಿಧಾನ:

ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುವುದು. ( ಈ ಹುದ್ದೆಗಳಿಗೆ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡುವುದನ್ನು ರದ್ದು ಪಡಿಸಲಾಗಿದೆ )

ಅರ್ಜಿ ಸಲ್ಲಿಸುವ ವಿಳಾಸ

To