kccb ನಲ್ಲಿ‌ ಕರ್ಕ್ ಉದ್ಯೋಗಾವಕಾಶ

ಕ್ಲರ್ಕ್ / ಸಹಾಯಕರು ಹುದ್ದೆಗಳಿಗೆ ಅರ್ಜಿ ಅಹ್ವಾನ | Clarks Post Recruitment 2022 | Apply Now

Best of Luck ❤️ Read Carefully

KCC Bank Dharwad Recruitment 2022: ಕರ್ನಾಟಕ ಸೆಂಟ್ರಲ್ ಕೋ-ಆಪರೇಟಿವ್ ಬ್ಯಾಂಕ್ ನಿಯಮಿತ, ಧಾರವಾಡ ಇಲ್ಲಿ ಖಾಲಿ ಇರುವ ಕ್ಲರ್ಕ್ ಅಥವಾ ಸಹಾಯಕರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯದಿನಾಂಕದೊಳಗೆ ಅರ್ಜಿ ಸಲ್ಲಿಸಿ. ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ ಹಾಗೂ ಹುದ್ದೆಗೆ ಸಂಬಂಧಿಸಿದ ಇತರ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ.

ವೇತನ 16,000 – 29600. ಆಸಕ್ತ  ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಪ್ರತಿ ದಿನದ ಸರ್ಕಾರಿ ಉದ್ಯೋಗಗಳ ಮಾಹಿತಿಗಾಗಿ www.careerkannada.com ವೆಬ್‌ಸೈಟ್‌ಗೆ ಬೇಟಿ ಮಾಡಿ. ಅಥವಾ Telegram group ನ್ನು ಜಾಯಿನ ಆಗಿ.

KCC Bank Dharwad Recruitment 2022

Basic Information
Organization Name
: ಕರ್ನಾಟಕ ಸೆಂಟ್ರಲ್ ಕೋ-ಆಪರೇಟಿವ್ ಬ್ಯಾಂಕ್
No of vacancies
: 87 ಹುದ್ದೆಗಳು
Job Type
: Central Governamet
Post name
: ಕ್ಲರ್ಕ್ / ಸಹಾಯಕರು
Worker Salary
: ₹.16,000 - 29,600
Application Mode
: Online
Selection Process
: ಸ್ಪರ್ಧಾತ್ಮಕ ಪರೀಕ್ಷೆ
Job Location
: All over India
Education / ವಿದ್ಯಾರ್ಹತೆ

ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದ ಯಾವುದೇ ಪದವಿಯಲ್ಲಿ ಕನಿಷ್ಠ ಶೇಕಡ 60% ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.

ಪ.ಜಾತಿ/ ಪ.ಪಂ./ಪ್ರ1 ಅಭ್ಯರ್ಥಿಗಳಾಗಿದ್ದಲ್ಲಿ ಶೇಕಡ 55% ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.

ಕಂಪ್ಯೂಟರ್ ಆಪರೇಶನ್ ಮತ್ತು ಅಪ್ಲಿಕೇಶನ್ ನಲ್ಲಿ ಜ್ಞಾನ ಹೊಂದಿರಬೇಕು.

Posts Details / ಹುದ್ದೆಗಳ ವಿವರ

ಕ್ಲರ್ಕ್ / ಸಹಾಯಕರು

AGE LIMIT / ವಯೋಮಿತಿ
ಕನಿಷ್ಠ ವಯೋಮಿತಿ
: 18 ವರ್ಷಗಳು
ಸಾಮಾನ್ಯ ವರ್ಗ ಗರಿಷ್ಠ
: 35 ವರ್ಷಗಳು
OBC / ಹಿಂದುಳಿದ ವರ್ಗ ಗರಿಷ್ಠ
: 38 ವರ್ಷಗಳು
SC/ST/ ವರ್ಗ C1 ಗರಿಷ್ಠ
: 44 ವರ್ಷಗಳು
🚨 Application fee: As per the rule’s of government
Application Fees / ಅರ್ಜಿ ಶುಲ್ಕ್
ಸಾಮಾನ್ಯ ವರ್ಗ
: ₹.1180/-
OBC / ಹಿಂದುಳಿದ ವರ್ಗ
: ₹.1180/-
SC/ST/ C1 ಅರ್ಜಿ ಶುಲ್ಕ್
: ₹.590
Women / ಮಹಿಳೆಯರಿಗೆ
: ₹.ವರ್ಗ ಸಂಬಂಧಾನುಸಾರ
ಮಾಜಿ ಸೈನಿಕರಿಗೆ
: ₹.590
ಅಂಗವಿಕಲರಿಗೆ
: ₹.590
🚨 Application fee: As per the rule’s of government
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ
: 06-09-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
: 30-09-2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ
: 30-09-2022
🚨 ಸರ್ಕಾರದ ನಿಯಮಗಳಿಗೆ ಅನುಸಾರದಂತೆ.
ಅರ್ಜಿ ಸಲ್ಲಿಸುವ ವಿಧಾನ:

Step 1. ಬ್ಯಾಂಕ್ ಧಾರವಾಡ ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ (ಅರ್ಜಿ ಸಲ್ಲಿಕೆಗೆ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ).

Step 2. Application ನಲ್ಲಿ ಸೂಚಿಸಿದ ಎಲ್ಲ ಮಾಹಿತಿಯನ್ನು ತುಂಬಿ ಒಮ್ಮೆ ಸರಿಯಾಗಿ ಪರಿಶೀಲಿಸಿ.
Step 3. ಆನ್ಲೈನ್ ಮೊಲಕ ಅರ್ಜಿ ಸಲ್ಲಿಸುವ ಮೊದಲು ಸರಿಯಾದ ಮೊಬೈಲ್ ಸ೦ಖ್ಯೆ, ಇ ಮೇಲ್ ಐಡಿ, ಗುರುತಿನ ಪುರಾವೆ, ವಿದ್ಯಾರ್ಹತೆ ಅಂಕಪಟ್ಟಿ, ಶೈಕ್ಷಣಿಕ ಅರ್ಹತೆಯ ಮಾಹಿತಿ ಯಾವುದೇ ಅನುಬವ ಇದ್ದೆರೆ ಅದರ ಮಾಹಿತಿ .
Step 4.ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)
Step 5. ಬ್ಯಾಂಕಿನ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಿದರೆ, ರಶೀದಿಯನ್ನು ಸುರಕ್ಷಿತವಾಗಿ ಇಟ್ಟುಕೊಳ್ಳಿ.

ಅರ್ಜಿ ಶುಲ್ಕ ಪಾವತಿಸುವ ವಿಧಾನ:

ಅರ್ಜಿ ಶುಲ್ಕವನ್ನು ನೋಟಿಪಿಕೆಶನ್‌ ನಲ್ಲಿ ನೀಡಲಾದ A/C ನಂಬರ್‌ಗೆ ಅರ್ಜಿ ಶುಲ್ಕವನ್ನು ಪಾವತಿಸಬೇಕು.

ಆಯ್ಜೆ ಮಾಡುವ ವಿಧಾನ:

ಕರ್ನಾಟಕ ಸೆಂಟ್ರಲ್ ಕೋ-ಆಪರೇಟಿವ್ ಬ್ಯಾಂಕ್ ನಿಯಮಿತ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಪದವಿ ಎಲ್ಲಾ ಸೆಮಿಸ್ಟರ್ ಅಥವಾ ವರ್ಷಗಳವಾರು ಪರೀಕ್ಷೆಯಲ್ಲಿ ಪಡೆದ ನಿಗದಿತ ಅಂಕಗಳ ಪ್ರತಿಶತ ಆಧಾರದ ಮೇಲೆ ಅರ್ಹತೆ ಇರುವ ಎಲ್ಲಾ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಕರೆಯಲಾಗುವುದು.

ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅರ್ಹತಾ ಪಟ್ಟಿಯನ್ನು ತಯಾರಿಸಿ ಅದನ್ನು ಆಧರಿಸಿ ಅಭ್ಯರ್ಥಿಗಳನ್ನು 1:5ರ ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು.

ಲಿಖಿತ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಶೇಕಡ 85 ಕ್ಕಿಳಿಸಿ ಪ್ರಾಪ್ತವಾಗುವ ಅಂಕಗಳ ಶೇಕಡಾವಾರು ಪ್ರಮಾಣದ ಜೊತೆಗೆ ಸಂದರ್ಶನದಲ್ಲಿ ಪ್ರಾಪ್ತವಾಗುವ ಅಂಕಗಳನ್ನು ಕೂಡಿಸಿ ಅಂತಿಮ ಅರ್ಹತಾ ಪಟ್ಟಿಯನ್ನು ತಯಾರಿಸಿ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಳಾಸ

To