kolar Gram Panchaiti Jobs 2022

ಕೋಲಾರ ಜಿಲ್ಲಾ ಪಂಚಾಯತಿಗಳಲ್ಲಿ ವಿವಿಧ ಹುದ್ದೆಗಳು | Kolar Zilla Panchayat Recruitment 2022

Best of Luck ❤️ Read Carefully

Kolar Zilla Panchayat Recruitment 2022: ಕೋಲಾರದ  ಜಿಲ್ಲಾ ವ್ಯಾಪ್ತಿಯಲ್ಲಿ ಬರುವ  6 ತಾಲ್ಲೂಕು ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ ವಿವಿಧ ವೃಂದದ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಕರವಸೂಲಿಗಾರ & ಕ್ಲರ್ಕ್‌ ಕಂ ಡಾಟಾ ಎಂಟ್ರಿ ಆಪರೇಟಿಂಗ್‌, ಡಾಟಾ ಎಂಟ್ರಿ ಆಪರೇಟಿಂಗ್‌ ಮತ್ತು ಅಟೆಂಡಂಟ್‌ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ  ಅರ್ಜಿಯನ್ನು ಸಲ್ಲಿಸಬಹುದು.  ಪ್ರತಿ ದಿನದ ಸರ್ಕಾರಿ ಉದ್ಯೋಗಗಳ ಮಾಹಿತಿಗಾಗಿ www.careerkannada.com ಗೆ ಬೇಟಿ ನೀಡಿ.

Kolar Zilla Panchayat Recruitment 2022

Basic Information
Organization Name
: ಜಿಲ್ಲಾ ಪಂಚಾಯತ
No of vacancies
: 46 ಹುದ್ದೆಗಳು
Job Type
: State Governmet
Post name
: 1. ಕರವಸೂಲಿಗಾರ ಮತ್ತು ಕ್ಲರ್ಕ್‌ ಕಂ ಡಾಟಾ ಎಂಟ್ರಿ ಆಪರೇಟಿಂಗ್‌: 4 ಹುದ್ದೆಗಳು 2. ಡಾಟಾ ಎಂಟ್ರಿ ಆಪರೇಟಿಂಗ್‌ : 12 ಹುದ್ದೆಗಳು 3. ಅಟೆಂಡಂಟ್‌ : 30 ಹುದ್ದೆಗಳು
Worker Salary
: ₹.ಹುದ್ದೆಗಳಿಗೆ ಅನುಸಾರವಾಗಿ ವೇತನ ನೀಡಲಾಗುತ್ತದೆ.
Application Mode
: Offline (ಈ ಕೆಳಗಿನ ವಿಳಾಸಕ್ಕೆ ಅರ್ಜಿಯನ್ನು ಕಳುಹಿಸಿ)
Selection Process
: ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಮೇಲೆ
Job Location
: ಕೋಲಾರ / Kolar District
Education / ವಿದ್ಯಾರ್ಹತೆ

1) ಕರವಸೂಲಿಕಾರ ಮತ್ತು ಕ್ಲರ್ಕ ಕಂ ಡಾಟಾ ಎಂಟ್ರಿ ಆಪರೇಟರ್‌:
1. ಕನ್ನಡವನ್ನು ಒಂದು ಭಾಷೆಯನ್ನಾಗಿ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ತೇರ್ಗಡೆ ಹೊಂದಿರಬೇಕು.
2. ಕಂಪ್ಯೂಟರ್‌ ತರಬೇತಿ ಕೋರ್ಸನ್ಲಲಿ ಕೇಂದ್ರ ಅಥವಾ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಸಂಸ್ಥೆಯಿಂದ 3 ತಿಂಗಳು ತರಬೇತಿ ಪಡೆದಿರುವ ಪ್ರಮಾಣ ಪತ್ರ ಹೊಂದಿರಬೇಕು.

2) ಡಾಟಾ ಎಂಟ್ರಿ ಆಪರೇಟರ್‌ 
1. ಕನ್ನಡವನ್ನು ಒಂದು ವಿಷಯವನ್ನಾಗಿ PUC ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಪಾಸಾಗಿರಬೇಕು.
2. ಕಂಪ್ಯೂಟರ್‌ ತರಬೇತಿ ಕೋರ್ಸನ್ಲಲಿ ಕೇಂದ್ರ ಅಥವಾ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಸಂಸ್ಥೆಯಿಂದ 6 ತಿಂಗಳು ತರಬೇತಿ ಪಡೆದಿರುವ ಪ್ರಮಾಣ ಪತ್ರ ಹೊಂದಿರಬೇಕು.
3. ಆಯ್ಕೆ ಸಮಿತಿಯು ನಡೆಸುವ ಕಂಪ್ಯೂಟರ್‌ ಸಾಕ್ಷರತಾ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಬೇಕು.
4. ಅರ್ಹತಾ ಪರೀಕ್ಷೆಯಲ್ಲಿ ಪಡೆದ 50% ರಷ್ಟು ಅಂಕಗಳನ್ನು ಮತ್ತು ಕಂಪ್ಯೂಟರ್‌ ಸಾಕ್ಷರತಾ  ಪರೀಕ್ಷೆಯ್ಲಲಿ ಪಡೆದ 50% ರಷ್ಟು ಅಂಕಗಳನು ಒಳಗೊಂಡಿರುವ ಅರ್ಹತೆಯ ಆಧಾರದ ಮೇಲೆ ಆಯ್ಕೆ ಪಟ್ಟಿಯನ್ನು ನಿದ್ಧಪಡಿಸಲಾಗುವುದು.

3) ಅಟೆಂಡೆಂಟ್‌  
1. ಕನ್ನಡವನ್ನು ಒಂದು ವಿಷಯವನ್ನಾಗಿ SSLC ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಪಾಸಾಗಿರಬೇಕು.

Posts Details / ಹುದ್ದೆಗಳ ವಿವರ
AGE LIMIT / ವಯೋಮಿತಿ
ಕನಿಷ್ಠ ವಯೋಮಿತಿ
: 18 ವರ್ಷಗಳು
ಸಾಮಾನ್ಯ ವರ್ಗ ಗರಿಷ್ಠ
: 35 ವರ್ಷಗಳು
OBC / ಹಿಂದುಳಿದ ವರ್ಗ ಗರಿಷ್ಠ
: 38 ವರ್ಷಗಳು
SC/ST/ ವರ್ಗ C1 ಗರಿಷ್ಠ
: 40 ವರ್ಷಗಳು
🚨 Application fee: As per the rule’s of government
Application Fees / ಅರ್ಜಿ ಶುಲ್ಕ್
ಸಾಮಾನ್ಯ ವರ್ಗ
: ₹.ವಿನಾಯತಿ/-
OBC / ಹಿಂದುಳಿದ ವರ್ಗ
: ₹.ವಿನಾಯತಿ/-
SC/ST/ C1 ಅರ್ಜಿ ಶುಲ್ಕ್
: ₹.ವಿನಾಯತಿ
Women / ಮಹಿಳೆಯರಿಗೆ
: ₹.ವಿನಾಯತಿ
ಮಾಜಿ ಸೈನಿಕರಿಗೆ
: ₹.ವಿನಾಯತಿ
ಅಂಗವಿಕಲರಿಗೆ
: ₹.ವಿನಾಯತಿ
🚨 Application fee: As per the rule’s of government
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ
: 08-08-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
: 24-08-2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ
🚨 ಸರ್ಕಾರದ ನಿಯಮಗಳಿಗೆ ಅನುಸಾರದಂತೆ.
ಅರ್ಜಿ ಸಲ್ಲಿಸುವ ವಿಧಾನ:

Step 1. ಅಧಿಸೂಚಿಸಿರುವ ಹುದ್ದೆಗಳಿಗೆ  ಅರ್ಜಿ ಸಲ್ಲಿಸಲು ಆಯಾ ಗ್ರಾಮ ಪಂಚಾಯಿತಿಯ ವ್ಯಾಪ್ತಿಗೂಳಪಡುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು  ಅರ್ಹರಿರುತಾರೆ.
Step 2. ಈ ಕೆಳಗೆ ನೀಡಲಾದ Application Link ಮೇಲೆ ಕ್ಲಿಕ್‌ ಮಾಡಿ Application Open ಮಾಡಿಕೊಳ್ಲಿ.
Step 3. Application ನಲ್ಲಿ ಸೂಚಿಸಿದ ಎಲ್ಲ ಮಾಹಿತಿಯನ್ನು ತುಂಬಿ ಒಮ್ಮೆ ಸರಿಯಾಗಿ ಪರಿಶೀಲಿಸಿ
Step 4. ಅಧಿಸೂಚಿಸಿರುವ ಹುದ್ದೆಗಳಿಗೆ ಅಭ್ಯರ್ಥಿಗಳು ಅರ್ಜಿಯೂಂದಿಗೆ ಸಲ್ಲಿಸುವ ಎಲ್ಲಾ ಅಗತ್ಯ ದಾಖಲೆಗಳನ್ನು ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಿಸಿ ಸಲ್ಲಿಸುವುದು.

ಅರ್ಜಿ ಶುಲ್ಕ ಪಾವತಿಸುವ ವಿಧಾನ:

ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಜೆ ಮಾಡುವ ವಿಧಾನ:

1) ಕರವಸೂಲಿಕಾರ ಮತ್ತು ಕ್ಲರ್ಕ ಕಂ ಡಾಟಾ ಎಂಟ್ರಿ ಆಪರೇಟರ್‌:
1. ನಿಗಧಿಪಡಿಸಿದ ವಿದ್ಯಾರ್ಹತೆಯಲ್ಲಿ ಗಳಿಸಿದ ಗರಿಷ್ಠ ಅಂಕಗಳು

2) ಡಾಟಾ ಎಂಟ್ರಿ ಆಪರೇಟರ್‌ 
1. ವಿದ್ಯಾರ್ಹತೆಯಲ್ಲಿ ಗಳಿಸಿದ ಗರಿಷ್ಠ ಅಂಕಗಳು ಹಾಗೂ ಕಂಪ್ಯೂಟರ್‌ ಸಾಕ್ಷರತಾ ಪರೀಕ್ಷೆಯಲ್ಲಿ ಪಡೆದ ಅಂಕಗಳು

3) ಅಟೆಂಡೆಂಟ್‌  
1. ನಿಗಧಿಪಡಿಸಿದ ವಿದ್ಯಾರ್ಹತೆಯಲ್ಲಿ ಗಳಿಸಿದ ಗರಿಷ್ಠ ಅಂಕಗಳು

ಅರ್ಜಿ ಸಲ್ಲಿಸುವ ವಿಳಾಸ

ಸಂಬಂಧಪಟ್ಟ ಆಯಾ ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ ಅರ್ಜಿಯನ್ನು ಸಲ್ಲಿಸಬೇಕು.