KPSC Group B Jobs

ಕೆಪಿಎಸ್​ಸಿ ಗ್ರೂಪ್‌ ʼಬಿʼ ಹುದ್ದೆಗಳ ನೇಮಕಾತಿ | KPSC B Group Recruitment 2022 | Apply Now

Best of Luck ❤️ Read Carefully

KPSC 16 Post Recruitment 2022 : ಕರ್ನಾಟಕ ಲೋಕ ಸೇವಾ ಆಯೋಗದಿಂದ ( KPSC) ಗ್ರೂಪ್‌ ʼಬಿʼ ಹುದ್ದೆಗಳಲ್ಲಿ  ಖಾಲಿ ಇರುವ ಸಹಾಯಕ ನಿರ್ದೇಶಕ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೂರಡಿಸಿದೆ. ಒಟ್ಟು 16 ಹುದ್ದೆಗಳ ನೇಮಕಾತಿ ಮಾಡಲಾಗುವುದು. ಆಯ್ಕೆ ಯಾದ ಅಭ್ಯರ್ಥಿಗಳಿಗೆ  ಮಾಸಿಕ ವೇತನ 43,100 –  83,900 ರೂ ನೀಡಲಾಗುವುದು. ಖಾಲಿ ಹುದ್ದೆಗಳ ಸಂಖ್ಯೆ,  ಆಯ್ಕೆ ವಿಧಾನ ಇನ್ನಿತರ ಮಾಹಿತಿಗಳನ್ನುಈ ಕೆಳಗೆ ತಿಳಿಸಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.  ಪ್ರತಿ ದಿನದ ಸರ್ಕಾರಿ ಉದ್ಯೋಗಗಳ ಮಾಹಿತಿಗಾಗಿ www.careerkannada.com ವೆಬ್‌ಸೈಟ್‌ಗೆ ಬೇಟಿ ಮಾಡಿ. ಅಥವಾ Telegram group ನ್ನು ಜಾಯಿನ ಆಗಿ.

KPSC 16 Post Recruitment 2022 :

Basic Information
Organization Name
: ಕರ್ನಾಟಕ ಲೋಕ ಸೇವಾ ಆಯೋಗ
No of vacancies
: 16 ಹುದ್ದೆಗಳು
Job Type
: State Governmet
Post name
:  ಸಹಾಯಕ ನಿರ್ದೇಶಕ
Worker Salary
: ₹.43,100 - 83,900
Application Mode
: Online
Selection Process
: ಸ್ಪರ್ಧಾತ್ಮಕ ಪರೀಕ್ಷೆ, ಮೌಖಿಕ ಪರೀಕ್ಷೆ
Job Location
: Karnataka
Education / ವಿದ್ಯಾರ್ಹತೆ

ಅಭ್ಯರ್ಥಿ ಅಧಿಕೃತ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಗಣಿತಶಾಸ್ತ್ರ, ಶುದ್ಧ ಗಣಿತಶಾಸ್ತ್ರ, ಅಂಕಿ-ಅಂಶಗಳು, ಅರ್ಥಶಾಸ್ತ್ರ ಅಥವಾ ಕಂಪ್ಯೂಟರ್ ವಿಜ್ಞಾನದ ಯಾವುದಾದರೂ ಒಂದು ವಿಷಯದಲ್ಲಿ ಸ್ನಾತಕೋತ್ತರ ಪದವಿ ಹೊಂದಿರಬೇಕು.

ಮೇಲೆ ನಿಗದಿಪಡಿಸಿರುವ ವಿದ್ಯಾರ್ಹತೆಯನ್ನು ಹೊರತುಪಡಿಸಿ ಇನ್ನಿತರ ಯಾವುದೇ ತತ್ಸಮಾನ ಎಂದು ಹೇಳುವ ಯಾವುದೇ ವಿಧ್ಯಾರ್ಹತೆಯನ್ನು ಪರಿಗನಿಸಲಾಗುವುದಿಲ್ಲ.

Posts Details / ಹುದ್ದೆಗಳ ವಿವರ

ಸಹಾಯಕ ನಿರ್ದೇಶಕ : ಒಟ್ಟು 16 ಹುದ್ದೆಗಳು ,  ಮಾಸಿಕ ವೇತನ 43,100 –  83,900 ರೂ ನೀಡಲಾಗುವುದು.
ಹೈದ್ರಬಾದ್​ ಕರ್ನಾಟಕಕ್ಕೆ 6 ಹುದ್ದೆಗಳನ್ನು ಮೀಸಲಿರಿಸಲಾಗಿದೆ.

AGE LIMIT / ವಯೋಮಿತಿ
ಕನಿಷ್ಠ ವಯೋಮಿತಿ
: 18 ವರ್ಷಗಳು
ಸಾಮಾನ್ಯ ವರ್ಗ ಗರಿಷ್ಠ
: 35 ವರ್ಷಗಳು
OBC / ಹಿಂದುಳಿದ ವರ್ಗ ಗರಿಷ್ಠ
: 38 ವರ್ಷಗಳು
SC/ST/ ವರ್ಗ C1 ಗರಿಷ್ಠ
: 40 ವರ್ಷಗಳು
🚨 ವಿಕಲಚೇತನ ವಿಧವೆ ಅಭ್ಯರ್ಥಿಗಳು: 10 ವರ್ಷಗಳು
Application Fees / ಅರ್ಜಿ ಶುಲ್ಕ್
ಸಾಮಾನ್ಯ ವರ್ಗ
: ₹.600/-
OBC / ಹಿಂದುಳಿದ ವರ್ಗ
: ₹.300/-
SC/ST/ C1 ಅರ್ಜಿ ಶುಲ್ಕ್
: ₹.ವಿನಾಯತಿ
Women / ಮಹಿಳೆಯರಿಗೆ
: ₹.̲
ಮಾಜಿ ಸೈನಿಕರಿಗೆ
: ₹.50
ಅಂಗವಿಕಲರಿಗೆ
: ₹.ವಿನಾಯಿತಿ
🚨 ವಿಕಲಚೇತನ ವಿಧವೆ ಅಭ್ಯರ್ಥಿಗಳು: 10 ವರ್ಷಗಳು
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ
: 15-09-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
: 14-10-2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ
: 14-10-2022
🚨 ಸರ್ಕಾರದ ನಿಯಮಗಳಿಗೆ ಅನುಸಾರದಂತೆ.
ಅರ್ಜಿ ಸಲ್ಲಿಸುವ ವಿಧಾನ:

Step 1. ಅರ್ಜಿ ಸಲ್ಲಿಸುವ ಪ್ರಕ್ರಿಯೆಯಲ್ಲಿ ಮೂರು ಹಂತಗಳು ಇ⁢ವೆ
1. ಮೊದಲ⁤ನೇ ಹಂತ: Profile Creation/Updation
2. ಎರಡ⁤ನೇ ಹಂತ : Application Submission
3. ಮೂರ⁤ನೇ ಹಂತ : Fees Payment through My Application sectionಈ ಕೆಳಗೆ ನೀಡಲಾದ Application Link ಮೇಲೆ ಕ್ಲಿಕ್‌ ಮಾಡಿ Application Open ಮಾಡಿಕೊಳ್ಲಿ.
Step 2. Application ನಲ್ಲಿ ಸೂಚಿಸಿದ ಎಲ್ಲ ಮಾಹಿತಿಯನ್ನು ತುಂಬಿ ಒಮ್ಮೆ ಸರಿಯಾಗಿ ಪರಿಶೀಲಿಸಿ.  Application  ಸಲ್ಲಿಸು ಸಂರ್ಭದಲ್ಲಿ ಯಾವುದಾದರು ತಾಂತ್ರಿಕ ತೂಡಕುಂಟಾದರೆ ಸಹಾಯ ವಾಣಿ :18005728707 .
Step 3.  ಆನ್ಲೈನ್ ಮೊಲಕ ಅರ್ಜಿ ಸಲ್ಲಿಸುವ ಮೊದಲು ಸರಿಯಾದ ಮೊಬೈಲ್ ಸ೦ಕೆ ಇ ಮೇಲ್ ಐಡಿ ಗುರುತಿನ ಪುರಾವೆ ವಿದ್ಯಾರ್ಥಿ ಅಂಕಪಟ್ಟಿ ಶೈಕ್ಷಣಿಕ ಅರ್ಹತೆಯ ಮಾಹಿತಿ ಯಾವುದೆ ಅನುಬವ ಇದ್ದೆರೆ ಅದರ ಮಾಹಿತಿ .
Step 4. ಅಪ್ಲೋಡ್‌ ಮಾಡಬೇಕಾದ ಭಾವಚಿತ್ರ ಮತ್ತು ಸಹಿ ಸ್ಕ್ಯನ್‌ copy JPJ ನಮೊನೆಯಲ್ಲಿ ಸಿದ್ದವಾಗಿರಬೇಕು ಹಾಗೂ 50 KB ಗಿಂತ ಹೆಚ್ಚಾಗಿರಬಾರದು.
Step 5. ಶಲ್ಕವನ್ನು online ಮೂಲಕ ಪಾವತಿಸಬೇಕು.
Step 6. ಬ್ಯಾಂಕಿನ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಿದರೆ, ರಶೀದಿಯನ್ನು ಸುರಕ್ಷಿತವಾಗಿ ಇಟ್ಟುಕೊಳ್ಳಿ.

ಅರ್ಜಿ ಶುಲ್ಕ ಪಾವತಿಸುವ ವಿಧಾನ:

ಅರ್ಜಿ ಶುಲ್ಕವನ್ನು Online ಮೂಲಕ ಪಾವತಿಸಬೇಕು.

ಆಯ್ಜೆ ಮಾಡುವ ವಿಧಾನ:

ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆಮಾಡಲಾಗುವುದು.

ಕಡ್ಡಾಯ ಕನ್ನಡ  ಭಾಷಾ ಪರೀಕ್ಷೆ.

ಸ್ಪರ್ಧಾತ್ಮಕ ಪರೀಕ್ಷಾವಿಧಾನ.

ಮೂಲ ದಾಖಲೆಗಳ ಪರಿಶೀಲನೆ.

 

 

ಅರ್ಜಿ ಸಲ್ಲಿಸುವ ವಿಳಾಸ

To