KSAT Recruitment

ಕರ್ನಾಟಕ ರಾಜ್ಯ ಆಡಳಿತಾತ್ಮಕ ನ್ಯಾಯಮಂಡಳಿಯಲ್ಲಿ ನೇಮಕಾತಿ | KSAT Recruitment 2023

Best of Luck ❤️ Read Carefully
[sharethis-inline-buttons]

Karnataka State Administrative Tribunal (KSAT) Recruitment 2023 :ಕರ್ನಾಟಕ ರಾಜ್ಯ ಆಡಳಿತಾತ್ಮಕ ನ್ಯಾಯಮಂಡಳಿಯಲ್ಲಿ  ಖಾಲಿ ಇರುವ  ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದೆ. ಒಟ್ಟು 8 ಹುದ್ದೆಗಳಾದ ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ  ಮಾಸಿಕ ವೇತನ 30,350 – 58,250 ರೂ ನೀಡಲಾಗುವುದು. ಉದ್ಯೋಗ ಸ್ಥಳ, ವಿದ್ಯಾರ್ಹತೆ ,ಅಯ್ಕೆ ವಿಧಾನ ,ಅರ್ಜಿ ಸಲ್ಲಿಸುವ ವಿಧಾನ ಈ ಕೆಳಗೆ ವಿವರಿಸಿದೆ.  ಆಸಕ್ತ ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ OFFLINE ಮೂಲಕ ಅರ್ಜಿಯನ್ನು ಸಲ್ಲಿಸಬಹುದು.  ಪ್ರತಿ ದಿನದ ಸರ್ಕಾರಿ ಉದ್ಯೋಗಗಳ ಮಾಹಿತಿಗಾಗಿ www.careerkannada.com ವೆಬ್‌ಸೈಟ್‌ಗೆ ಬೇಟಿ ಮಾಡಿ. ಅಥವಾ Telegram group ನ್ನು ಜಾಯಿನ ಆಗಿ.

Karnataka State Administrative Tribunal (KSAT) Recruitment 2023

Basic Information
Organization Name
: Karnataka State Administrative Tribunal
No of vacancies
: 8 ಹುದ್ದೆಗಳು
Job Type
: State Governmet
Post name
: ಸ್ಟೆನೋಗ್ರಾಫರ್ (RPC) ಸ್ಟೆನೋಗ್ರಾಫರ್ (LC)
Worker Salary
: ₹.30,350 - 58,250
Application Mode
: Offline (ಈ ಕೆಳಗಿನ ವಿಳಾಸಕ್ಕೆ ಅರ್ಜಿಯನ್ನು ಕಳುಹಿಸಿ)
Selection Process
: ಅರ್ಹತಾ ಪರೀಕ್ಷೆ
Job Location
: ಬೆಂಗಳೂರು-ಬೆಳಗಾವಿ-ಕಲಬುರಗಿ
Education / ವಿದ್ಯಾರ್ಹತೆ

ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10 ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.

Posts Details / ಹುದ್ದೆಗಳ ವಿವರ

ಸ್ಟೆನೋಗ್ರಾಫರ್ (RPC) : 7 ಹುದ್ದೆಗಳು, ವಯೋಮಿತಿ ಗರಿಷ್ಠ 35
ಸ್ಟೆನೋಗ್ರಾಫರ್ (LC) : 1 ಹುದ್ದೆ, ವಯೋಮಿತಿ ಗರಿಷ್ಠ 40

ಆಯ್ಕೆಯಾದ ಅಭ್ಯರ್ಥಿಗಳಿಗೆ  ಮಾಸಿಕ ವೇತನ 30,350 – 58,250 ರೂ ನೀಡಲಾಗುವುದು.

AGE LIMIT / ವಯೋಮಿತಿ
ಕನಿಷ್ಠ ವಯೋಮಿತಿ
: 18 ವರ್ಷಗಳು
ಸಾಮಾನ್ಯ ವರ್ಗ ಗರಿಷ್ಠ
: 35 ವರ್ಷಗಳು
OBC / ಹಿಂದುಳಿದ ವರ್ಗ ಗರಿಷ್ಠ
: 33 ವರ್ಷಗಳು
SC/ST/ ವರ್ಗ C1 ಗರಿಷ್ಠ
: 38 ವರ್ಷಗಳು
🚨 Application fee: As per the rule’s of government
Application Fees / ಅರ್ಜಿ ಶುಲ್ಕ್
ಸಾಮಾನ್ಯ ವರ್ಗ
: ₹.150/-
OBC / ಹಿಂದುಳಿದ ವರ್ಗ
: ₹.150/-
SC/ST/ C1 ಅರ್ಜಿ ಶುಲ್ಕ್
: ₹.ವಿನಾಯತಿ
Women / ಮಹಿಳೆಯರಿಗೆ
: ₹.150
ಮಾಜಿ ಸೈನಿಕರಿಗೆ
: ₹.150
ಅಂಗವಿಕಲರಿಗೆ
: ₹.ವಿನಾಯಿತಿ
🚨 Application fee: As per the rule’s of government
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ
: 06-01-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
: 31-01-2023
ಶುಲ್ಕ ಪಾವತಿಸಲು ಕೊನೆಯ ದಿನಾಂಕ
: -
🚨 ಸರ್ಕಾರದ ನಿಯಮಗಳಿಗೆ ಅನುಸಾರದಂತೆ.
ಅರ್ಜಿ ಸಲ್ಲಿಸುವ ವಿಧಾನ:

Step 1. ಈ ಕೆಳಗೆ ನೀಡಲಾದ Application Link ಮೇಲೆ ಕ್ಲಿಕ್‌ ಮಾಡಿ Application Open download ಮಾಡಿ.ಆಯ್ಕೆಯಾದ ಅಭ್ಯರ್ಥಿಗಳು ಎಲ್ಲಾ ಮೂಲ ದಾಖಲೆಗಳನ್ನು ಹಾಜರುಪಡಿಸಬೇಕು
Step 2. Application ನಲ್ಲಿ ಸೂಚಿಸಿದ ಎಲ್ಲ ಮಾಹಿತಿಯನ್ನು ತುಂಬಿ ಒಮ್ಮೆ ಸರಿಯಾಗಿ ಪರಿಶೀಲಿಸಿ.
Step 3. ಅರ್ಜಿದಾರರು ತಮ್ಮ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಸ್ಪಷ್ಟವಾಗಿ ನಮೂದಿಸಬೇಕು
Step4. ಶೈಕ್ಷಣಿಕ ಮತ್ತು ಅನುಭವ ಪ್ರಮಾಣಪತ್ರಗಳ ಪ್ರತಿಗಳು, ಅರ್ಜಿದಾರರು SC / ST / OBC ವರ್ಗದಲ್ಲಿದ್ದರೆ, ಅರ್ಜಿದಾರರು ಲಗತ್ತಿಸಬೇಕು, ಕಾನ್ಸೆಸ್ ನೀಡಿದ ಜಾತಿ / ವರ್ಗ ಪ್ರಮಾಣಪತ್ರದ ಪ್ರತಿ

ಅರ್ಜಿ ಶುಲ್ಕ ಪಾವತಿಸುವ ವಿಧಾನ:

ಪಾವತಿಯ ವಿಧಾನ: IPO/DD

ಆಯ್ಜೆ ಮಾಡುವ ವಿಧಾನ:

ಸಂದರ್ಶನ , ಮೂಲ ದಾಖಲೆಗಳ ಮರಿಶೀಲನೆ ಶೈಕ್ಷಣಿಕ ವದ್ಯಾರ್ಹತೆ ಮತ್ತು ವಯೋಮಿತಿ ಇವುಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಳಾಸ

To Registrar, K.S.A.T, 7th Floor, Kandaya Bhavana, K.G. Road, Bengaluru-560009

[sharethis-inline-buttons]