KSF Recruitment 2022

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ನೇಮಕಾತಿ | KSP 3484 Post Recruitment 2022

Best of Luck ❤️ Read Carefully

KSP 3484 Post Recruitment 2022 : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್‌ (ಸಾಮಾನ್ಯ ಪುರುಷ ಮತ್ತು ಪುರುಷ ತೃತೀಯಲಿಂಗ) (CAR/ DAR)  ಒಟ್ಟು 3484  ಹದ್ದೆಗಳ  ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಉಳಿಕೆ ಮೂಲ ವೃಂದದ ಸಶಸ್ತ್ರ ಪೊಲೀಸ್‌ ಕಾನ್ಸ್‌ಟೇಬಲ್‌ ಹುದ್ದೆಗಳು: 3064, ಕಲ್ಯಾಣ ಕರ್ನಾಟಕ ವೃಂದದ ಸಶಸ್ತ್ರ ಪೊಲೀಸ್‌ ಕಾನ್ಸ್‌ಟೇಬಲ್‌ ಹುದ್ದೆಗಳು: 420. ಮಾಸಿಕ ವೇತನ 23,500 – 47,650. ಈ ಹುದ್ದೆಗಳಿಗೆ  SSLC  ಅಥವಾ ತತ್ಸಮಾನ ವಿದ್ಯಾರ್ಹತೆ  ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.  ಪ್ರತಿ ದಿನದ ಸರ್ಕಾರಿ ಉದ್ಯೋಗಗಳ ಮಾಹಿತಿಗಾಗಿ www.careerkannada.com ವೆಬ್‌ಸೈಟ್‌ಗೆ ಬೇಟಿ ಮಾಡಿ. ಅಥವಾ Telegram group ನ್ನು ಜಾಯಿನ ಆಗಿ.

KSP 3484 Post Recruitment 2022

Basic Information
Organization Name
: ಕರ್ನಾಟಕ ಪೊಲೀಸ್ ಇಲಾಖೆ
No of vacancies
: 3484 ಹುದ್ದೆಗಳು
Job Type
: State Governmet
Post name
: ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್‌
Worker Salary
: ₹.23,500 - 47,650
Application Mode
: Online
Selection Process
: ಸ್ಪರ್ಧಾತ್ಮಕ ಪರೀಕ್ಷೆ, ಮೌಖಿಕ ಪರೀಕ್ಷೆ
Job Location
: Karnataka
Education / ವಿದ್ಯಾರ್ಹತೆ

SSLC  ಅಥವಾ ತತ್ಸಮಾನ ವಿದ್ಯಾರ್ಹತೆ ಪಾಸ್ ಆಗಿರಬೇಕು.

Posts Details / ಹುದ್ದೆಗಳ ವಿವರ

ಉಳಿಕೆ ಮೂಲ ವೃಂದದ ಸಶಸ್ತ್ರ ಪೊಲೀಸ್‌ ಕಾನ್ಸ್‌ಟೇಬಲ್‌ ಹುದ್ದೆಗಳು: 3064
ಕಲ್ಯಾಣ ಕರ್ನಾಟಕ ವೃಂದದ ಸಶಸ್ತ್ರ ಪೊಲೀಸ್‌ ಕಾನ್ಸ್‌ಟೇಬಲ್‌ ಹುದ್ದೆಗಳು: 420                           ವೇತನ ಶ್ರೇಣಿ: ರೂ.  23,500 – 47,650.

AGE LIMIT / ವಯೋಮಿತಿ
ಕನಿಷ್ಠ ವಯೋಮಿತಿ
: 18 ವರ್ಷಗಳು
ಸಾಮಾನ್ಯ ವರ್ಗ ಗರಿಷ್ಠ
: 25 ವರ್ಷಗಳು
OBC / ಹಿಂದುಳಿದ ವರ್ಗ ಗರಿಷ್ಠ
: 27 ವರ್ಷಗಳು
SC/ST/ ವರ್ಗ C1 ಗರಿಷ್ಠ
: 30 ವರ್ಷಗಳು
🚨 Application fee: As per the rule’s of government
Application Fees / ಅರ್ಜಿ ಶುಲ್ಕ್
ಸಾಮಾನ್ಯ ವರ್ಗ
: ₹.400/-
OBC / ಹಿಂದುಳಿದ ವರ್ಗ
: ₹.400/-
SC/ST/ C1 ಅರ್ಜಿ ಶುಲ್ಕ್
: ₹.200
Women / ಮಹಿಳೆಯರಿಗೆ
: ₹. -
ಮಾಜಿ ಸೈನಿಕರಿಗೆ
: ₹.200
ಅಂಗವಿಕಲರಿಗೆ
: ₹.200
🚨 Application fee: As per the rule’s of government
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ
: 19-09-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
: 31-10-2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ
: 3-11-2022
🚨 ಸರ್ಕಾರದ ನಿಯಮಗಳಿಗೆ ಅನುಸಾರದಂತೆ.
ಅರ್ಜಿ ಸಲ್ಲಿಸುವ ವಿಧಾನ:

Step 1. ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ 19-9-2022. ಈ ಕೆಳಗೆ ನೀಡಲಾದ Application Link ಮೇಲೆ ಕ್ಲಿಕ್‌ ಮಾಡಿ Application Open ಮಾಡಿಕೊಳ್ಲಿ.
Step 2. https://ksp.karnataka.gov.in/ or https://ksp-recruitment.in/ ನಲ್ಲಿ ಸೂಚಿಸಿದ ಎಲ್ಲ ಮಾಹಿತಿಯನ್ನು  ಒಮ್ಮೆ ಸರಿಯಾಗಿ ಪರಿಶೀಲಿಸಿ ನಂತರ Application ತುಂಬಿ.
Step 3. ಆನ್ಲೈನ್ ಮೊಲಕ ಅರ್ಜಿ ಸಲ್ಲಿಸುವ ಮೊದಲು ಸರಿಯಾದ ಮೊಬೈಲ್ ಸ೦ಕೆ ಇ ಮೇಲ್ ಐಡಿ ಗುರುತಿನ ಪುರಾವೆ ವಿದ್ಯಾರ್ಥಿ ಅಂಕಪಟ್ಟಿ ಶೈಕ್ಷಣಿಕ ಅರ್ಹತೆಯ ಮಾಹಿತಿ ಯಾವುದೆ ಅನುಬವ ಇದ್ದೆರೆ ಅದರ ಮಾಹಿತಿ .
Step 4. ವಿದ್ಯಾರ್ಥಿಯ photo ಮತ್ತು ಸಹಿಯ ಸ್ಕ್ಯಾನ್ ಮಾಡಿ Upload  ಮಾಡಬೇಕು
Step 5. Online  ಮೂಲಕ ಅರ್ಜಿಯನ್ನು ಸಲ್ಲಿಸುವಾಗಾ ಸಮಸ್ಯೆ ಎದುರಾದಲ್ಲಿ ̧ (Help line) 080-22943346 number ̤
Step 6. ಬ್ಯಾಂಕಿನ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಿದರೆ, ರಶೀದಿಯನ್ನು ಸುರಕ್ಷಿತವಾಗಿ ಇಟ್ಟುಕೊಳ್ಳಿ.

ಅರ್ಜಿ ಶುಲ್ಕ ಪಾವತಿಸುವ ವಿಧಾನ:

ನಿಗದಿತ ಅರ್ಜಿ ಶುಲ್ಕವನ್ನು ಆನ್ ಲೈನ್ ಮುಖಾಂತರ ಪಾವತಿಸಬಹುದು payment through net banking / credit card / debit card / challan download ಮೊಲಕ ಪಾವತಿಸುವುದು. ಹಾಗೂ ಚಲನ್ ಡೌನ್ ಲೋಡ್ ಮಾಡಿಕೊಂಡು ಕೆನರಾ ಬ್ಯಾಂಕ್ ಮತ್ತು ಸ್ಥಳೀಯ ಅಂಚೆ ಕಚೇರಿಗಳಲ್ಲಿ ಪಾವತಿಸಬಹುದು. ಆನ್ ಲೈನ್ ಬ್ಯಾಂಕ್ / ಅಂಚೆ ಕಚೇರಿಯಲ್ಲಿ ಅರ್ಜಿ ಶುಲ್ಕದೊಂದಿಗೆ ಸೇವಾ ಶುಲ್ಕವನ್ನು ಅಭ್ಯರ್ಥಿಗಳೇ ಪಾವತಿಸಬೇಕು.

ಆಯ್ಜೆ ಮಾಡುವ ವಿಧಾನ:

ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ, ವೈದ್ಯಕೀಯ ಪರೀಕ್ಷೆಗಳ ಮೂಲಕ ಅಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಳಾಸ

To